Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಂದಿನ 30-40 ವರ್ಷಗಳ ದೂರದೃಷ್ಠಿಯಿಂದ...

ಮುಂದಿನ 30-40 ವರ್ಷಗಳ ದೂರದೃಷ್ಠಿಯಿಂದ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ: ಸ್ಪೀಕರ್‌ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ13 Sept 2023 7:23 PM IST
share
ಮುಂದಿನ 30-40 ವರ್ಷಗಳ ದೂರದೃಷ್ಠಿಯಿಂದ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ: ಸ್ಪೀಕರ್‌ ಯು.ಟಿ.ಖಾದರ್

ಉಳ್ಳಾಲ : ಮುಂದಿನ 30-40ವರ್ಷಗಳ ದೂರದೃಷ್ಠಿಯಿಂದ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ, ಅದರಲ್ಲಿ ಮುಖ್ಯವಾದದ್ದು ಕೋಟೆಕಾರಿನಲ್ಲಿ 33-11ಕೆವಿ ಉಪಕೇಂದ್ರ ನಿರ್ಮಾಣವಾಗುತ್ತಿರುವ ಉಪಕೇಂದ್ರದಿಂದ ಈ ಪರಿಸರದ ಜನರ ವಿದ್ಯುತ್ ಶಕ್ತಿ ಸಮಸ್ಯೆ ಕಡಿಮೆ ಆಗಲಿದೆ, ತೊಕ್ಕೋಟ್ಟು ಉಪಕೇಂದ್ರ 110ಕೆ.ವಿಯ ಮೇಲ್ದರ್ಜೆಗೆ ಯೋಜನೆಗೆ ತಾಂತ್ರಿಕ ಅನುಮೊದನೆ ಆಗಿರುತ್ತದೆ ಕೊಣಾಜೆಯಲ್ಲಿ ಹೆಚ್ಚುವರಿ ಹೊಸ ಉಪವಿಭಾಗ ಕಚೇರಿ, ಅದಕ್ಕೆ ಸಂಭಂದಿಸಿದ ಹಾಗೆ ಮುಡಿಪು ಬೋಳಿಯಾರ್, ಕಿನ್ಯ ಉಪ ವಿಭಾಗ ಕಚೇರಿಗಳ ರಚನೆಯಾಗಿ ಜನರಿಗೆ ಅನುಕೂಲವಾಗಲಿದೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ, ರಾಜ್ಯ ವಿಧಾನ ಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.

ಕೋಟೆಕಾರಿನಲ್ಲಿ ನಿರ್ಮಾಣ ಆಗುತ್ತಿರುವ ವಿದ್ಯುತ್ ಉಪಕೇಂದ್ರ ಮತ್ತು ಕಚೇರಿ ಕಾಮಗಾರಿಗಳ ವೀಕ್ಷಣೆ ನಡೆಸಿ ಮಾತನಾಡಿದ ಅವರು ಜನರಿಗೆ ವಿದ್ಯುತ್ ಶಕ್ತಿ, ಕುಡಿಯುವ ನೀರು, ರಸ್ತೆ ಮುಂತಾದ ಮೂಲ ಭೂ ಸೌಕರ್ಯಗಳ ಅಭಿವೃದ್ಧಿ ಯೋಜನೆಯಾಗಿ ಮುಂದಿನ 30-40ವರ್ಷಗಳ ದೂರದೃಷ್ಠಿಯಿಂದ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮಂಗಳೂರು ವಿದ್ಯುತ್ ಶಕ್ತಿ ಸರಬರಾಜು ಕಂಪೆನಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕ ಪದ್ಮಾವತಿ ಅಭಿವೃದ್ಧಿ ಕಾಮಗಾರಿಗಳ ವಿವರ ನೀಡಿದರು.

ಮೆಸ್ಕಾಂ ತಾಂತ್ರಿಕ ವಿಭಾಗದ ನಿರ್ದೇಶಕ ಎಚ್.ಜಿ ರಮೇಶ್, ಮಂಗಳೂರು ವೃತ್ತ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ್ ಕೆ, ಪ್ರಭಾರ ಮುಖ್ಯ ಇಂಜಿನಿಯರ್ ಚೈತನ್ಯ, ಉಳ್ಳಾಲ ಮೆಸ್ಕಾಂ ಸಹಾಯಕ ಇಂಜಿನಿಯರ್ ದಯಾನಂದ್, ಜೂನಿಯರ್ ಇಂಜಿನಿಯರ್ ರಾಜೇಶ್, ನಿತೇಶ್ ಹೊಸಗದ್ದೆ ಹಾಗೂ ಇಲಾಖಾ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಖಿಲ ಭಾರತ ತಿಯಾ ಸಮಾಜದ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಉಪಾಧ್ಯಕ್ಷ ಸುರೇಶ್ ಭಟ್ನಗರ, ಹಾಗೂ ಹರ್ಷರಾಜ್ ಮುದ್ಯ, ರೇಣುಕಾ ಶೆಟ್ಟಿ, ಚಂದ್ರಿಕಾ ರೈ, ದಿನೇಶ್ ರೈ, ಹಮೀದ್ ಹಸನ್ ಮಾಡೂರು, ಉದಯ್ ಕುಮಾರ್ ಶೆಟ್ಟಿ ಸೊಳ್ಳೇಂಜೂರು, ಪುಷ್ಠಿ ಮೊಹಮ್ಮದ್, ಸುಕುಮಾರ್ ಗಟ್ಟಿ, ಸಫ್ರೀನಾ, ಪ್ರಭಾವತಿ ಶೆಟ್ಟಿ, ಅಹ್ಮದ್ ಅಜ್ಜಿನಡ್ಕ, ಮೈಮೂನಾ, ಪ್ರಹ್ಲಾದ್, ರವಿ, ಹನೀಫ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X