Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮಸ್ಥಳ ಕೊಲೆ ಆರೋಪಗಳ ತನಿಖೆ | ಸರಕಾರ...

ಧರ್ಮಸ್ಥಳ ಕೊಲೆ ಆರೋಪಗಳ ತನಿಖೆ | ಸರಕಾರ ಪ್ರಣಬ್ ಮೊಹಾಂತಿಯವರ ನೇಮಕವನ್ನು ರದ್ದುಗೊಳಿಸಲಿ: ಮಾಜಿ ಡಿಎಎಸ್ಪಿ ಅನುಪಮಾ ಶೆಣೈ

ವಾರ್ತಾಭಾರತಿವಾರ್ತಾಭಾರತಿ28 July 2025 12:33 PM IST
share
ಧರ್ಮಸ್ಥಳ ಕೊಲೆ ಆರೋಪಗಳ ತನಿಖೆ | ಸರಕಾರ ಪ್ರಣಬ್ ಮೊಹಾಂತಿಯವರ ನೇಮಕವನ್ನು ರದ್ದುಗೊಳಿಸಲಿ: ಮಾಜಿ ಡಿಎಎಸ್ಪಿ ಅನುಪಮಾ ಶೆಣೈ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಕೊಲೆ ಆರೋಪಗಳ ತನಿಖೆಗೆ ಸರಕಾರ ಪ್ರಣಬ್ ಮೊಹಾಂತಿಯವರ ನೇಮಕವನ್ನು ರದ್ದುಗೊಳಿಸಿ ಡಾ.ಕೆ.ರಾಮಚಂದ್ರ ರಾವ್ ಅಥವಾ ದಯಾನಂದ್‌ರವರನ್ನು ಈ ಕೂಡಲೆ ಈ ತನಿಖಾ ತಂಡದ ಉಸ್ತುವಾರಿಯಾಗಿ ನೇಮಕ ಮಾಡಬೇಕು ಎಂದು ಮಾಜಿ ಡಿಎಎಸ್ಪಿ ಅನುಪಮಾ ಶೆಣೈ ಆಗ್ರಹಿಸಿದ್ದಾರೆ.

ನಗರದ ಪ್ರೆಸಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐಪಿಎಸ್ ಅಧಿಕಾರಿ ಪ್ರಣಬ್ ಮೊಹಾಂತಿ ಅತ್ಯಾಚಾರ ಮತ್ತು ನರಹತ್ಯೆ ಕುರಿತಾದ ತನಿಖೆಗೆ ಇವರು ಸೂಕ್ತ ವ್ಯಕ್ತಿಯಲ್ಲ ಎಂದು ಪೊಲೀಸರೇ ಹೇಳುತ್ತಿದ್ದಾರೆ. ಈ ಎಸ್ ಐಟಿ ತಂಡದಲ್ಲಿ ಒಟ್ಟು 20 ಕೆ ಎಸ್ ಪಿ ಅಧಿಕಾರಿಗಳು, ಮತ್ತು 4 ಐಪಿಎಸ್ ಅಧಿಕಾರಿಗಳಿದ್ದಾರೆ. ಅನುಚೇತ್ ಎಂ.ಎನ್. ಮತ್ತು ಡಾ.ಸೌಮ್ಯಲತರವರು ಕನ್ನಡಿಗರು. ಉಳಿದ 20 ಕೆಎಎಸ್ ಪಿ ಅಧಿಕಾರಿಗಳೂ ಸಹ ಕನ್ನಡಿಗರು. ಈ ಕನ್ನಡಿಗ ಅಧಿಕಾರಿಗಳ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಈಗ ಚರ್ಚೆಯಾಗುತ್ತಿದೆ ಎಂದು ಅವರು ಹೇಳಿದರು.

ಈ ಹಿಂದೆ ಮಂಗಳೂರಿನ ಚರ್ಚ್ ಗಲಭೆಯ ರಾಜಕೀಯದಿಂದಾಗಿ- ಕನ್ನಡಿಗ ಡಿವೈಎಸ್ಪಿ ಎಂ.ಕೆ.ಗಣಪತಿಯವರು ಸಚಿವ ಕೆ.ಜೆ.ಜಾರ್ಜ್‌ರಿಂದಾಗಿ ಬಹಳಷ್ಟು ಕಷ್ಟ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವಾಗ ಡಿವೈಎಸ್ಪಿ ಗಣಪತಿಯವರು ಕೆ.ಜೆ.ಜಾರ್ಜ್ ಜತೆ ಐಪಿಎಸ್ ಅಧಿಕಾರಿ ಎ.ಎಂ.ಪ್ರಸಾದ್ ಮತ್ತು ಪ್ರಣಬ್ ಮೊಹಾಂತಿಯವರ ಹೆಸರನ್ನೂ ಸಹ ಉಲ್ಲೇಖಿಸಿದ್ದರು. ಹೀಗಾಗಿ ಎಸ್ ಐಟಿ ತಂಡದ ಮುಖಂಡರಾಗಿ ಪ್ರಣಬ್ ಮೊಹಾಂತಿಯವರ ನೇಮಕದಲ್ಲಿ ಕೆ.ಜೆ.ಜಾರ್ಜ್‌ರವರ ಕೈವಾಡ ಇದೆ ಎಂದೇ ಪೊಲೀಸರು ಹೇಳುತ್ತಿದ್ದಾರೆ. ಈಗ 22 ಕನ್ನಡಿಗ ಅಧಿಕಾರಿಗಳ ನೇತೃತ್ವವನ್ನು ಪ್ರಣಬ್ ಮೊಹಾಂತಿಯವರಿಗೆ ನೀಡಿರುವುದರಿಂದ ಪೊಲೀಸ್ ಇಲಾಖೆಯ ಜಂಘಾಬಲವೇ ಉಡುಗಿಹೋಗಿದೆ. ಧರ್ಮಸ್ಥಳದ ಗೋರಿಗಳಿಂದ ಶವಗಳನ್ನು ಎತ್ತುವ ಕೆಲಸ ಮುಗಿದ ಬಳಿಕ ಫ್ಯಾನಿಗೆ ನೇಣು ಹಾಕಿಕೊಂಡು ಸಾಯಲಿರುವ ಪೊಲೀಸ್ ಅಧಿಕಾರಿಗಳ ಶವವನ್ನು ಇಳಿಸುವ ಕೆಲಸ ಶುರುವಾಗಲಿದೆಯೇ ಎಂದು ಪೊಲೀಸರು ಪ್ರಶ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X