Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮಸ್ಥಳ| ಸಾಕ್ಷಿ ದೂರುದಾರನ ಗುರುತು...

ಧರ್ಮಸ್ಥಳ| ಸಾಕ್ಷಿ ದೂರುದಾರನ ಗುರುತು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ; ಪೊಲೀಸರಿಂದ ತನಿಖೆ

ವಾರ್ತಾಭಾರತಿವಾರ್ತಾಭಾರತಿ13 July 2025 9:08 PM IST
share
ಧರ್ಮಸ್ಥಳ| ಸಾಕ್ಷಿ ದೂರುದಾರನ ಗುರುತು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ; ಪೊಲೀಸರಿಂದ ತನಿಖೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿರುವ ಬಗ್ಗೆ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರನ ಗುರುತನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ತನಿಖೆ ಆರಂಭಿಸಿದ್ದಾರೆ.

ಪ್ರಕರಣದ ಸಾಕ್ಷಿ ದೂರುದಾರನ ಗುರುತನ್ನು ಸಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ಇನ್ನೊಂದು ವಿಚಾರಣೆಯನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಜು.13ರಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ಸಾಕ್ಷಿ ದೂರುದಾರ ಜು.11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದು, ಅಲ್ಲದೆ ತಾನು ಹೂತು ಹಾಕಿದ್ದ ಮೃತದೇಹವೊಂದನ್ನು ಹೊರತೆಗೆದಿರುವುದಾಗಿ ಹೇಳಿದ್ದು ಅದರ ಕಳೇಬರವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದರು.

ಅದೇ ದಿನ ಪತ್ರಿಕಾ ಹೇಳಿಕೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದ ದ.ಕ. ಜಿಲ್ಲಾ ಎಸ್.ಪಿ ಅವರು ಜಿಲ್ಲೆಯ ಸಕ್ಷಮ ಪ್ರಾಧಿಕಾರವು ಸದ್ರಿ ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಜು.10ರಂದು ತಕ್ಷಣವೇ ಜಾರಿ ಬರುವಂತೆ ಅನುಮೋದನೆ ನೀಡಿದೆ. ಆದರೆ ಸಾಕ್ಷಿ ದೂರುದಾರರ ಗುರುತಿನ ರಕ್ಷಣೆಯ ವಿಚಾರದಲ್ಲಿ ಸಾಕ್ಷಿ ದೂರುದಾರನನ್ನು ಪ್ರತಿನಿಧಿಸುವ ವ್ಯಕ್ತಿಗಳು ಪತ್ರಿಕಾ ಪ್ರಕಟಣೆ ಹಾಗೂ ಎಫ್ ಐ ಆರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ ಸಾಕ್ಷಿ ದೂರುದಾರನ ವಯಸ್ಸು, ವೃತ್ತಿಯ ಸ್ಥಳ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತು ಇತರೆ ಮಾಹಿತಿಗಳನ್ನು ಬಹಿರಂಗ ಪಡಿಸಿರುವುದರಿಂದ ಸ್ಥಳೀಯ ಅನೇಕರು ಸಾಕ್ಷಿ ದೂರುದಾರನನ್ನು ಅಂದಾಜಿಸಿದ್ದಾರೆ.

ಆದರೂ ಎಲ್ಲಾ ಅಧಿಕೃತ ಮೂಲಗಳಿಂದ ಸಾಕ್ಷಿ ದೂರುದಾರನ ಗುರುತನ್ನು ಬಹಿರಂಗ ಪಡಿಸದಿರಲು ನಿರ್ಧರಿಸಲಾಗಿದೆ ಹಾಗೂ ಈ ಬಗ್ಗೆ ಬಂಟ್ವಾಳ ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದರು. ಇದೀಗ ಇದೇ ವಿಚಾರದ ಬಗ್ಗೆ ವಿಚಾರಣೆ ಆರಂಭವಾಗಿದೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X