Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಾಮಂಜೂರು-ಕುಡುಪು ಪ್ರಾಥಮಿಕ ಆರೋಗ್ಯ...

ವಾಮಂಜೂರು-ಕುಡುಪು ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ25 Sept 2023 9:53 PM IST
share
ವಾಮಂಜೂರು-ಕುಡುಪು ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಆಗ್ರಹಿಸಿ ಧರಣಿ

ಮಂಗಳೂರು, ಸೆ.25: ವಾಮಂಜೂರು-ಕುಡುಪು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೂಲಭೂತ ಸೌಕರ್ಯಗಳು ಮತ್ತು ಸಿಬ್ಬಂದಿಗಳ ಸಹಿತ ಮೇಲ್ದರ್ಜೆಗೆ ಏರಿಸಬೇಕೆಂದು ಒತ್ತಾಯಿಸಿ ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿಯ ವತಿಯಿಂದ ಸೋಮವಾರ ಧರಣಿ ನಡೆಯಿತು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ ಧಣಿಕರ ಜೇಬು ತುಂಬಿಸುವ 6 ಖಾಸಗಿ ಮೆಡಿಕಲ್ ಕಾಲೇಜುಗಳು ದ.ಕ. ಜಿಲ್ಲೆಗೆ ಬಂದರೂ ಕೂಡ ಬಡ-ಮಧ್ಯಮ ವರ್ಗದ ಜನತೆಗೆ ಸಹಕಾರಿಯಾಗುವಂತೆ ಒಂದು ಮೆಡಿಕಲ್ ಕಾಲೇಜನ್ನು ಸ್ಥಾಪಿಸಲು ಜನಪ್ರತಿನಿಧಿಗಳಿಗೆ ಸಾಧ್ಯವಾಗಲಿಲ್ಲ ಎಂದರು.

ಶಾಸಕ ಭರತ್ ಶೆಟ್ಟಿ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕುಡುಪು ಪ್ರಾಥಮಿಕ ಆರೋಗ್ಯ ಕೇಂದ್ರವು ಮೇಲ್ದರ್ಜೆಗೆ ಏರದಿರವುದು ವಿಪರ್ಯಾಸ. ತನ್ನ ಗೆಲುವಿಗೆ ಹೆಚ್ಚಿನ ಕೊಡುಗೆ ನೀಡಿದ ಗುರುಪುರ ಹೋಬಳಿಯನ್ನು ಶಾಸಕರು ಮರೆತಿದ್ದಾರೆ. ಈ ಹೋಬಳಿಗೆ 40 ಬೆಡ್‌ಗಳ ಸಮುದಾಯ ಆಸ್ಪತ್ರೆಯನ್ನು ಮತ್ತು ಕುಡುಪು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಶಾಸಕರು ಪ್ರಯತ್ನಿಸಬೇಕು ಎಂದರು.

ವಾಮಂಜೂರು ವಲಯ ಕಾಂಗ್ರೆಸ್ ಅಧ್ಯಕ್ಷ ರಾಜ್‌ಕುಮಾರ್ ಶೆಟ್ಟಿ ತಿರುವೈಲುಗುತ್ತು ಜನತೆಯ ಆರೋಗ್ಯದ ಹಕ್ಕನ್ನು ಉಳಿಸಿಕೊಳ್ಳಲು ಸಂಘಟಿತ ಹೋರಾಟದ ಅವಶ್ಯಕತೆ ಇದೆ. ಈ ಉದ್ದೇಶಕ್ಕಾಗಿ ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿಯು ಹೋರಾಟಕ್ಕೆ ಮುಂದಾಗಿದೆ. ಇಂತಹ ಹೋರಾಟಗಳು ಯಶಸ್ಸು ಸಿಗುವವರೆಗೂ ಮುಂದುವರಿಯಬೇಕಿದೆ ಎಂದರು.

ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ ವಾಮಂಜೂರು ಇದರ ಸಂಚಾಲಕ ಅಶೋಕ್ ಬಂಗೇರ ಸಿಲ್ವರ್ ಕೋಡಿ, ಡಿವೈಎಫ್‌ಐ ದ.ಕ. ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರು, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಮಂಗಳ ಜ್ಯೋತಿ ಘಟಕದ ಅಧ್ಯಕ್ಷ ಕರಿಯ ಕೆ, ಕಾರ್ಮಿಕ ಮುಖಂಡರಾದ ಕೆ. ಗಂಗಯ್ಯ ಅಮೀನ್, ತಾಪಂ ಮಾಜಿ ಸದಸ್ಯ ಯೂಸುಫ್ ಉಳೈಬೆಟ್ಟು, ರೈತ ಮುಖಂಡರಾದ ನೋಣಯ್ಯ ಗೌಡ ಮಾತನಾಡಿದರು.

ಸಾಮಾಜಿಕ ಹೋರಾಟಗಾರರಾದ ಬಾವಾ ಪದರಂಗಿ, ಅಬ್ದುಲ್ ಖಾದರ್ ಇಡ್ಮ, ಜೈ ಶಂಕರ್ ಮಿತ್ರ ಮಂಡಳಿಯ ಅಧ್ಯಕ್ಷ ದಿವಾಕರ್ ಆಚಾರ್ಯ, ಸಮಿತಿಯ ಮುಖಂಡರಾದ ವಸಂತ ಆಚಾರ್ಯ, ರಾಜೀವ್ ಸಾಲ್ಯಾನ್, ಹೊನ್ನಯ ಅಂಚನ್, ವಾಮಂಜೂರು ಪ್ರದೇಶ ಸಮಾನ ಮನಸ್ಕರಾದ ಅಶೋಕ್ ರೈ, ಸದಾನಂದ ಭಾಗವತ, ವಿಠಲ ಪತ್ರಕೋಡಿ, ಹರಿ ಪ್ರಸಾದ್ ಆಳ್ವ ಓಂಕಾರ ನಗರ್, ಇಸಾಕ್ ಉಳಾಯಿಬೆಟ್ಟು, ಬಿಲ್ಲವ ಮುಖಂಡರಾದ ಮಾರಪ್ಪಪೂಜಾರಿ, ಸದಾನಂದ ಪೂಜಾರಿ, ಕಾಂತಪ್ಪಪೂಜಾರಿ, ರೈತ ಮುಖಂಡರಾದ ಬಾಬು ಸಾಲ್ಯಾನ್, ಬೋಜ ಪೂಜಾರಿ ದೇವಸ, ಲಿಂಗಪ್ಪ ಸಾಲ್ಯಾನ್, ವೆಂಕಪ್ಪ ಪೂಜಾರಿ, ಕಾರ್ಮಿಕ ಮುಖಂಡರಾದ ಹೊನ್ನಯ ಅಮೀನ್, ಜಯಶೀಲ ಕರ್ಕೇರಾ, ಭವಾನಿ ಗಂಗಯ ಅಮೀನ್, ಯುವಜನ ಮುಖಂಡರಾದ ಮಹೇಶ್, ದಿನೇಶ್ ಬೊಂಡಂತಿಲ, ಪ್ರವೀಣ್ ಕುಮಾರ್ ಮಜಲು, ಚಂದ್ರಹಾಸ್ ಕಲ್ಲುಡೇಲು, ನೇತಾಜಿ ರಿಕ್ಷಾ ಪಾರ್ಕ್‌ನ ಶೇಖರ ಕೆತ್ತಿಕಲ್ಲು, ಮಹಿಳಾ ಕಾಂಗ್ರೆಸ್‌ನ ಜಯಂತಿ, ದಲಿತ ಹಕ್ಕುಗಳ ಸಮಿತಿಯ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಕಟಿಂಜ ಮತ್ತಿತರರು ಉಪಸ್ಥಿತರಿದ್ದರು.

Tags

demanding
share
ವಾರ್ತಾಭಾರತಿ
ವಾರ್ತಾಭಾರತಿ
Next Story
X