Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಿಲಿಕುಳ ಕಂಬಳಕ್ಕೆ ಜಿಲ್ಲಾಧಿಕಾರಿಯಿಂದ...

ಪಿಲಿಕುಳ ಕಂಬಳಕ್ಕೆ ಜಿಲ್ಲಾಧಿಕಾರಿಯಿಂದ ಸ್ಥಳೀಯ ಶಾಸಕರ ಕಡೆಗಣನೆ: ಉಮಾನಾಥ ಕೋಟ್ಯಾನ್ ಆರೋಪ

ವಾರ್ತಾಭಾರತಿವಾರ್ತಾಭಾರತಿ6 Sept 2024 9:54 PM IST
share
ಪಿಲಿಕುಳ ಕಂಬಳಕ್ಕೆ ಜಿಲ್ಲಾಧಿಕಾರಿಯಿಂದ ಸ್ಥಳೀಯ ಶಾಸಕರ ಕಡೆಗಣನೆ: ಉಮಾನಾಥ ಕೋಟ್ಯಾನ್ ಆರೋಪ

ಮಂಗಳೂರು: ಸರಕಾರಿ ಅನುದಾನದಲ್ಲಿ ನಡೆಯುವ ಪಿಲಿಕುಳ ಕಂಬಳದ ಪೂರ್ವಭಾವಿ ಸಭೆ, ಕರೆ ನಿರ್ಮಾಣಕ್ಕೆ ಚಾಲನೆ ಸೇರಿದಂತೆ ಯಾವುದೇ ಸಭೆಗೆ ಸ್ಥಳೀಯ ಶಾಸಕನಾದ ತನ್ನನ್ನು ಪರಿಗಣಿಸದೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಡೆಗಣಿಸಿರುವುದಾಗಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದ್ದಾರೆ.

ದ.ಕ. ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊದಲು ಕೂಡ ಇಂತಹ ಹಲವು ಘಟನೆಗಳ ಮೂಲಕ ಜಿಲ್ಲಾಧಿಕಾರಿಯವರು ಅವಮಾನ ಮಾಡಿದ್ದಾರೆ. ಇವರ ವಿರುದ್ಧ ಹಕ್ಕು ಚ್ಯುತಿ ಮಂಡಿಸಲಾಗುವುದು ಎಂದು ತಿಳಿಸಿದರು.

ಸರಕಾರಿ ನೆಲೆಯ ಪಿಲಿಕುಳ ಕಂಬಳದ ಸರ್ವ ಸಿದ್ದತೆ ಆಯೋಜನೆ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಬೇಕಾದದ್ದು ನಿಯಮ. ಆದರೆ ದ.ಕ ಜಿಲ್ಲಾಧಿಕಾರಿಯವರು ನನಗೆ ಯಾವುದೇ ಮಾಹಿತಿ ನೀಡದೆ ಹಾಗೂ ನನ್ನನ್ನು ನಿರ್ಲಕ್ಷಿಸಿ ಸಭೆ, ಪೂರ್ವತಯಾರಿ ನಡೆಸಿದ್ದಾರೆ. ಹಿಂದೆ ಅಂತರ್‌ರಾಷ್ಟ್ರೀಯ ಮಟ್ಟದ ಸರ್ಫಿಂಗ್ ನಡೆದಾಗಲೂ ನನ್ನ ಗಮನಕ್ಕೆ ತರಲಿಲ್ಲ. ಕೆಂಜಾರು ಮಳೆ ಹಾನಿ ಸಂದರ್ಭವೂ ಡಿಸಿ ಕರೆದಿದ್ದ ಸಭೆಗೂ ನನ್ನನ್ನು ನಿರ್ಲಕ್ಷಿಸಿದರು. ಹಿಂದುಳಿದ ವರ್ಗದ ಶಾಸಕ ಎಂಬ ಕಾರಣಕ್ಕೆ ಜಿಲ್ಲಾಧಿಕಾರಿ ಅವರು ನನ್ನನ್ನು ತಿರಸ್ಕಾರ, ಅವಮಾನ ಮಾಡುತ್ತಿದ್ದಾರೋ ಗೊತ್ತಿಲ್ಲ. ನನ್ನ ಕ್ಷೇತ್ರದ ಜನರು ನನಗೆ ನೀಡಿದ ಮತಕ್ಕೆ ಅವಮಾನ ಮಾಡುತ್ತಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ವಿರುದ್ದ ವಿಧಾನ ಸಭೆಯ ಸ್ಪೀಕರ್, ಮುಖ್ಯಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರಿಗೆ ದೂರು ನೀಡಲಾಗಿದೆ ಎಂದರು.

ಜಿಲ್ಲಾಧಿಕಾರಿಯವರಿಗೆ ರಾಜಕೀಯ ಆಸಕ್ತಿ ಇರುವುದಾದರೆ ಸಸಿಕಾಂತ್ ಸೆಂಥಿಲ್ ಅವರಂತೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಸೇರಲಿ. ಸೆಂಥಿಲ್ ಅವರು ರಾಜೀನಾಮೆ ನೀಡುವವರೆಗೆ ದಕ್ಷವಾಗಿ ಯಾವುದೇ ಪಕ್ಷಪಾತಿ ಧೋರಣೆ ಇಲ್ಲದೆ ಗೌರವದಲ್ಲಿ ನಡೆದಿದ್ದಾರೆ. ಆದರೆ, ಈಗಿನ ಡಿಸಿ ಮಾತ್ರ ನಿರಂತರ ಅವಮಾನ ನಡೆಸುತ್ತಿದ್ದಾರೆ. ಬಿಜೆಪಿ ಶಾಸಕರ ನೇತೃತ್ವದಲ್ಲಿ ಇವರ ವಿರುದ್ಧ ಅಹೋರಾತ್ರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಉಮಾನಾಥ ಕೋಟ್ಯಾನ್ ತಿಳಿಸಿದರು.

ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ಈಶ್ವರ ಕಟೀಲು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X