Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ...

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ರಫಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ26 Nov 2023 6:55 PM IST
share
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ರಫಿಗೆ ಸನ್ಮಾನ

ಮಂಗಳೂರು : ಬೀಡಿ ಕಾರ್ಮಿಕರು ಹಾಗೂ ಶ್ರಮಿಕರ ಪರವಾಗಿ ಅವಿರತವಾಗಿ ಶ್ರಮಿಸಿದ ಹಾಗೂ ಜನಸಾಮಾನ್ಯರ ನೋವು ನಲಿವಿನ ಜತೆಗೆ ಸ್ಪಂದಿಸಿದ ಸಾಮಾಜಿಕ ಹೋರಾಟಗಾರ ಮಹಮ್ಮದ್ ರಫಿ ಅವರಿಗೆ ದೊರೆತ ಪ್ರಶಸ್ತಿಯು ಶ್ರಮಿಕ ವರ್ಗಕ್ಕೆ ದೊರೆತ ಗೌರವ ಎಂದು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ.

ಕಾರ್ಮಿಕ ನಾಯಕ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ರಫಿ ಅವರಿಗೆ ಮಂಗಳೂರಿನ ವುಡ್‌ಲ್ಯಾಂಡ್ ಸಭಾಂಗಣದಲ್ಲಿ ರವಿವಾರ ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಯೂನಿಯನ್ ಹಾಗೂ ಸೌತ್ ಕೆನರಾ-ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟರ್ಸ್‌ ಯೂನಿಯನ್ ಆಶ್ರಯದಲ್ಲಿ ಹಮ್ಮಿಕೊಂಡ ಸಮ್ಮಾನ ನೆರವೇರಿಸಿ ಅವರು ಮಾತನಾಡಿದರು.

ಬೀಡಿ ಕಟ್ಟುವ ಹಾಗೂ ಸಮಾಜದ ತಳಮಟ್ಟದಲ್ಲಿ ವಿವಿಧ ಸ್ತರದಲ್ಲಿ ಜೀವನ ನಡೆಸುತ್ತಿರುವ ಶ್ರಮಿಕರ ಪರವಾಗಿ ನಿಂತು ಪ್ರಬಲ ಹೋರಾಟ ಸಂಘಟಿಸುವ ಮುಂಚೂಣಿಯ ನಾಯಕರಾಗಿರುವ ಮಹಮ್ಮದ್ ರಫಿ ಅವರ ಜೀವನ ಸಾಧನೆ ಹೋರಾಟಗಾರರಿಗೆ ಮಾದರಿಯಾಗಿದೆ ಎಂದರು.

ಅಭಿನಂದನಾ ಭಾಷಣ ಮಾಡಿದ ಆಕೃತಿ ಆಶಯ ಪಬ್ಲಿಕೇಶನ್ಸ್‌ನ ಪ್ರಕಾಶಕರಾದ ಕಲ್ಲೂರು ನಾಗೇಶ್ ಅವರು‘ ಧ್ವನಿ ಇಲ್ಲದ ಸಾಮಾನ್ಯ ಜನರಿಗೆ ಮಹಮ್ಮದ್ ರಫಿ ಬದುಕಿನ ದಾರಿಯನ್ನು ತೋರಿಸಿಕೊಟ್ಟಿದ್ದಾರೆ ಎಂದು ನುಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮಹಮ್ಮದ್ ರಫಿ ಅವರು ನನಗೆ ದೊರೆತ ಜಿಲ್ಲಾ ಮಟ್ಟದ ಗೌರವ ನನ್ನ ಶ್ರಮಿಕ ವರ್ಗಕ್ಕೆ ದೊರೆತ ಗೌರವವಾಗಿದೆ. ಮುಂದೆಯೂ ಬೀಡಿ ಕಾರ್ಮಿಕರು ಸಹಿತ ಶ್ರಮಿಕರ ಶ್ರೇಯಸ್ಸಿಗಾಗಿಯೇ ಸಮಯ ಮುಡಿಪಾಗಿಡುತ್ತೇನೆ ಎಂದರು.

ಸಹಾಯಕ ಕಾರ್ಮಿಕ ಆಯುಕ್ತ ಶಿವಕುಮಾರ್, ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯ ಸುಜೀತ್, ಕಾಸರಗೋಡು ಜಿಲ್ಲಾ ಬೀಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣ ಎಂ.ಕಾಸರಗೋಡು, ಸೌತ್ ಕೆನರಾ-ಉಡುಪಿ ಜಿಲ್ಲಾ ಬೀಡಿ ಕಂಟ್ರಾ ಕ್ಟರ್ಸ್‌ ಯೂನಿಯನ್ ಅಧ್ಯಕ್ಷ ಹರೀಶ್ ಕೆ.ಎಸ್, ಪ್ರಧಾನ ಕಾರ್ಯದರ್ಶಿ ಕಿರಣ್ ಸುವರ್ಣ, ಕೋಶಾಧಿಕಾರಿ ಇಸ್ಮಾಯಿಲ್ ಡಿ.ಎನ್. ಉಪಸ್ಥಿತರಿದ್ದರು. ಆರ್‌ಜೆ ಅಭಿಷೇಕ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X