Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.25ರಿಂದ ದ.ಕ. ಜಿಲ್ಲಾ ಉಸ್ತುವಾರಿ...

ಜ.25ರಿಂದ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ವಾರ್ತಾಭಾರತಿವಾರ್ತಾಭಾರತಿ22 Jan 2026 9:42 PM IST
share
ಜ.25ರಿಂದ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು,ಜ.22: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜನವರಿ 25 ಮತ್ತು 26 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜನವರಿ 25ರಂದು ಬೆಳಗ್ಗೆ 9:05 - ಮಂಗಳೂರು ವಿಮಾನ ನಿಲ್ದಾಣ ಆಗಮನ, 10 - ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ ಸಮಾರಂಭ, 10:30- ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕೇಳ- ಕಾಶಿಪಟ್ಣ ದೇವಸ್ಥಾನದ ರಾಜಗೋಪುರ ಉದ್ಘಾಟನೆ, ಸಭಾಭವನ ಮತ್ತು ಅನ್ನ ಛತ್ರ ಕಟ್ಟಡಗಳ ಶಿಲಾನ್ಯಾಸ ಸಮಾರಂಭ, 11- ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಭವನದ ನವೀಕೃತ ಕಟ್ಟಡದ ಉದ್ಘಾಟನೆ ಮತ್ತು 94 ಸಿ ಹಕ್ಕು ಪತ್ರ ವಿತರಣೆ, ಮಧ್ಯಾಹ್ನ 12:30- ಕನ್ಯಾಡಿ ಗ್ರಾಮದ ಪಡ್ಪು ಕನ್ಯಾಡಿ ಶಾಲೆ ರಸ್ತೆ, ಕನ್ಯಾಡಿ ಶಾಲೆಯಿಂದ ಮೂಡಬೆಟ್ಟು, ಭೀಮಂಡೆ ರಸ್ತೆ, ಕನ್ಯಾಡಿ ಬೊಳಿಯಂಜಿ ರಸ್ತೆ ಕಾಂಕ್ರೀಟೀಕರಣ ರಸ್ತೆ ಉದ್ಘಾಟನೆ, 1:15- ಬೆಳ್ತಂಗಡಿ ತಾಲೂಕಿನ ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತ ಸಂವತ್ಸರಗಳ ಸಂಭ್ರಮಾಚರಣೆ ಕಾರ್ಯಕ್ರಮ, 2- ಬೆಳ್ತಂಗಡಿ ತಾಲೂಕಿನ ಹಝ್ರತ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಮಖಾಮ್ ಉರೂಸ್ ಕಾರ್ಯಕ್ರಮ ನಿಮಿತ್ತ ಭೇಟಿ, ಸಂಜೆ 4:30 - ಮಹಾಕಾಳಿಪಡ್ಪು ರೈಲ್ವೆ ಅಂಡರ್‌ಪಾಸ್ ಲೋಕಾರ್ಪಣೆ, 5 - ಲಾಲ್‌ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಇವರ ಸಹಯೋಗದಲ್ಲಿ ಕುಡ್ಲ ಶ್ವಾನ ಪ್ರದರ್ಶನ ಕಾರ್ಯಕ್ರಮ, ನಂತರ ರಾತ್ರಿ ನಗರದಲ್ಲಿ ವಾಸ್ತವ್ಯ.

ಜನವರಿ 26 ರಂದು ಬೆಳಗ್ಗೆ 9 - ನೆಹರು ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಧ್ವಜಾರೋಹಣ ಮತ್ತು ಸಂದೇಶ, 11- ನೆಹರೂ ಮೈದಾನದಲ್ಲಿ ಎನ್‌ಎಸ್‌ಯುಐ ಮಂಗಳೂರು ಯುನಿವರ್ಸಿಟಿ ಪ್ರಸ್ತುತಪಡಿಸುವ ರಿಪಬ್ಲಿಕ್ ಡೇ ಕಪ್ ಕಾರ್ಯಕ್ರಮ,2:15 - ಸಚಿವರು ಮಂಗಳೂರಿ ನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags

D.K. DistrictIn-chargeMinistertour
share
ವಾರ್ತಾಭಾರತಿ
ವಾರ್ತಾಭಾರತಿ
Next Story
X