Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿಸಿ ಮನ್ನಾ ಸ್ಥಳಗಳ ಪಟ್ಟಿ ಒದಗಿಸುವಂತೆ...

ಡಿಸಿ ಮನ್ನಾ ಸ್ಥಳಗಳ ಪಟ್ಟಿ ಒದಗಿಸುವಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 Aug 2023 7:10 PM IST
share
ಡಿಸಿ ಮನ್ನಾ ಸ್ಥಳಗಳ ಪಟ್ಟಿ ಒದಗಿಸುವಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಆ.21: ನಿವೇಶನ ಹಾಗೂ ಕೃಷಿಗಾಗಿ ಅರ್ಹರಿಗೆ ಡಿಸಿ ಮನ್ನಾ ಜಮೀನು ನೀಡಲು ಜಿಲ್ಲೆಯ ಬೆಳ್ತಂಗಡಿ, ಮೂಡುಬಿದಿರೆ ಹಾಗೂ ಮಂಗಳೂರು ತಾಲೂಕಿನಲ್ಲಿ ಡಿಸಿ ಮನ್ನಾ ಜಮೀನು ಎಂದು ಘೋಷಿಸಲಾಗಿರುವ ಸ್ಥಳಗಳ ಪಟ್ಟಿಯನ್ನು ಒದಗಿಸುವಂತೆ ಸಂಬಂಧಿಸಿದ ತಾಲೂಕುಗಳ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಸೋಮವಾರ ಡಿಸಿ ಮನ್ನಾ ಜಮೀನಿಗೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ಡಿಸಿ ಮನ್ನಾ ಜಮೀನುಗಳ ಮಾಹಿತಿಯಲ್ಲಿ ವ್ಯತ್ಯಾಸಗಳು ಕಂಡುಬಂದಿರುವುದರಿಂದ ಹಾಗೂ ಸಭೆಯಲ್ಲಿ ಸಮುದಾಯದ ಮುಖಂಡರು ಡಿಸಿ ಮನ್ನಾ ಜಮೀನು ಇನ್ನೂ ಹೆಚ್ಚು ಇದೆ ಎಂಬ ಅಂಶಗಳನ್ನು ವ್ಯಕ್ತಪಡಿಸಿರುವ ಹಿನ್ನಲೆ ಯಲ್ಲಿ ಒಟ್ಟಾರೆಯಾಗಿ ಅಡಂಗಲ್ ಒಳಗೊಂಡಂತೆ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ, ಡಿಸಿ ಮನ್ನಾ ಜಮೀನು ಎಷ್ಟಿದೆ ಎಂಬುದನ್ನು ಒಂದೂವರೆ ತಿಂಗಳೊಳಗೆ ಪರಿಶೀಲಿಸಿ ವರದಿ ನೀಡುವಂತೆ ತಹಶೀಲ್ದಾರರಿಗೆ ಸೂಚಿಸಿದರಲ್ಲದೆ ವರದಿ ಬಂದ ನಂತರ ಅದನ್ನು ಪ್ರಕಟಿಸಿ, ಸಾರ್ವಜನಿಕರಿಂದಲೂ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು ಎಂದರು.

ಡಿಸಿ ಮನ್ನಾ ಜಮೀನನ್ನು ಯಾವ ರೀತಿ ವಿತರಣೆ ಮಾಡಬೇಕೆಂದು ಸರಕಾರಕ್ಕೆ ಈಗಾಗಲೇ ಸಲ್ಲಿಸಲಾಗಿರುವ ಕರಡು ಪ್ರತಿ ಹಾಗೂ ಅದರಿಂದ ಪ್ರಾಕ್ಟಿಕಲ್ ಆಗಿ ಎದುರಾಗಬಹುದಾದ ಸಮಸ್ಯೆಗಳು ಯಾವುವು ಎಂಬುದನ್ನು ಪರಿಶೀಲಿಸಲಾ ಗುವುದು. ನಂತರದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡದಂತೆ ಡಿಸಿ ಮನ್ನಾ ಜಮೀನನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರರು 94-ಸಿ, 94-ಸಿಸಿಯಡಿ ಬರುವ ಅರ್ಜಿಗಳನ್ನು ಪರಿಶೀಲಿಸುವ ಸಂದರ್ಭ ಡಿಸಿ ಮನ್ನಾ ಜಮೀನಿಗೆ ಸಂಬಂಧಪಡುವ ಪ್ರಕರಣವೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.

ದ.ಕ.ಜಿಪಂ ಸಿಇಒ ಡಾ. ಆನಂದ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾ ರರು, ದ.ಕ. ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪ್ರಧಾನ ಸಂಚಾಲಕ ದೇವದಾಸ್, ಉಪ ಸಂಚಾಲಕ ರಮೇಶ್ ಕೋಟ್ಯಾನ್, ಅಶೋಕ್, ಸಂಚಾಲಕರಾದ ರಘು, ಚಂದ್ರು, ಶೇಖರ್, ಬಿ.ಕೆ. ವಸಂತ, ಆನಂದ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X