Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಿಟ್ಟೆಯಲ್ಲಿ ಡಿ.ಆರ್.ಡಿ.ಒ...

ನಿಟ್ಟೆಯಲ್ಲಿ ಡಿ.ಆರ್.ಡಿ.ಒ ಪ್ರಾಯೋಜಕತ್ವದ ರಾಷ್ಟ್ರೀಯ ಮಟ್ಟದ ಸಿಂಪೋಸಿಯಂ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ14 Oct 2023 8:31 PM IST
share
ನಿಟ್ಟೆಯಲ್ಲಿ ಡಿ.ಆರ್.ಡಿ.ಒ ಪ್ರಾಯೋಜಕತ್ವದ ರಾಷ್ಟ್ರೀಯ ಮಟ್ಟದ ಸಿಂಪೋಸಿಯಂ ವಿಚಾರ ಸಂಕಿರಣ

ಕಾರ್ಕಳ: ನಿಟ್ಟ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗವು ಮತ್ಸೆಂಟ್ ಎಡ್ವಾನ್ಸಸ್ ಇನ್ ಪ್ರೊಸೆಸಿಂಗ್ ಟೆಕ್ನಿಕ್ಸ್ ಫಾರ್ ಇಂಪ್ರೂವಿಂಗ್ ದ ಸರ್ಫೇಸ್ ಇಂಟಗ್ರಿಟಿ ಆಫ್ ಏರೋಸ್ಪೇಸ್-ಡಿಫೆನ್ಸ್ ಮೆಟೀರಿಯಲ್ಸ್ (ಆರ್ಪಿಐಎಸ್ಡಿ 2023)' ಎಂಬ ನವದೆಹಲಿ ಡಿ.ಆರ್.ಡಿ.ಒ ಪ್ರಾಯೋಜಿತ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಿತ್ತು.

ಈ ವಿಚಾರ ಸಂಕೀರ್ಣವನ್ನು ಡಿ.ಆರ್.ಡಿ.ಒ ಬೆಂಗಳೂರಿನ ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟಾಬ್ಲಿಷ್ಮೆಂಟ್ನ ಸೈಂಟಿಸ್ಟ್ 'ಎಫ್' ಡಾ| ದಿಲ್ಲಿಬಾಬು ವಿಜಯಕುಮಾರ್ ಉದ್ಘಾಟಿಸಿ ಮಾತನಾಡಿದರು.

ನಿಟ್ಟೆಯ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಮತ್ತು ಡೀನ್ (ಶೈಕ್ಷಣಿಕ) ಡಾ|ಐ.ರಮೇಶ್ ಮಿತ್ತಂತಾಯ ಅಧ್ಯಕ್ಷತೆ ವಹಿಸಿದ್ದರು.

ಡಾ.ದಿಲ್ಲಿಬಾಬು ವಿಜಯಕುಮಾರ್ ಅವರು ಎಂಜಿನಿಯರಿಂಗ್ ಬೋಧಕರು, ವಿದ್ಯಾರ್ಥಿಗಳು ಮತ್ತು ಸ್ಟಾರ್ಟ್ ಅಪ್ ಗಳಿಗೆ ಡಿ.ಆರ್.ಡಿ.ಒ ದ ಆರ್&ಡಿ ಅವಕಾಶಗಳ ಕುರಿತು ಮಾತನಾಡಿದರು. ಡಾ|ಐ.ರಮೇಶ್ ಮಿತ್ತಂತಾಯ ಅವರು 'ಎಂಜಿನಿಯರ್ಸ್ ವಿತೌಟ್ ಬಾರ್ಡರ್ಸ್' ಯೋಜನೆಯ ಮಹತ್ವವನ್ನು ಎತ್ತಿ ತೋರಿಸಿದರು ಮತ್ತು ಡಿ.ಆರ್.ಡಿ.ಒ ಸಹಯೋಗದೊಂದಿಗೆ ಈ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಡಾ|ದಿಲ್ಲಿಬಾಬು ವಿಜಯಕುಮಾರ್ ಅವರು ಡಿ.ಆರ್.ಡಿ.ಒ ಅಭಿವೃದ್ಧಿಪಡಿಸಿದ ಯೋಜನೆಗಳ ಪುಸ್ತಕವನ್ನು ಡಾ|ಐ.ಆರ್.ಮಿತ್ತಂತಾಯ ಅವರಿಗೆ ಹಸ್ತಾಂತರಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಮತ್ತು ಸಿಒಇ ಡಾ|ಶ್ರೀನಿವಾಸ ರಾವ್ ಬಿ.ಆರ್., ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ಡಿಸಿಒಇ ಡಾ|ಸುಬ್ರಹ್ಮಣ್ಯ ಭಟ್ ಕೆ., ವಿದ್ಯಾರ್ಥಿ ಕಲ್ಯಾಣ ಡೀನ್ ಡಾ|ನರಸಿಂಹ ಬೈಲ್ಕೆರೆ ಉಪಸ್ಥಿತರಿದ್ದರು.

ವಿಚಾರ ಸಂಕಿರಣದ ಸಂಯೋಜಕ ಡಾ|ಗ್ರೈನಲ್ ಡಿ'ಮೆಲ್ಲೋ ಸ್ವಾಗತಿಸಿದರು. ವಿಭಾಗದ ಮುಖ್ಯಸ್ಥ ಡಾ|ಶ್ರೀನಿವಾಸ ಪೈ ಪಿ ವಿಚಾರ ಸಂಕಿರಣದ ಅವಲೋಕನ ನೀಡಿದರು. ವಿಚಾರ ಸಂಕಿರಣದ ಸಂಚಾಲಕ ಭಾಸ್ಕರ ಪಿ.ಆಚಾರ್ ವಂದಿಸಿದರು. ಸಂಚಾಲಕ ವಿಕಾಸ್ ಮರಕಿಣಿ ಕಾರ್ಯಕ್ರಮ ಸಂಯೋಜಿಸಿದರು.

ಡಿ.ಆರ್.ಡಿ.ಒ, ಎನ್ಐಟಿ, ರಕ್ಷಣಾ ಮತ್ತು ಖಾಸಗಿ ಸಂಸ್ಥೆಗಳ ತಜ್ಞರು ಎರಡು ದಿನಗಳಲ್ಲಿ ವಿವಿಧ ವಿಷಯಗಳ ಬಗ್ಗೆ ಉಪನ್ಯಾಸ ನೀಡಿದರು. ವಿಚಾರ ಸಂಕಿರಣದಲ್ಲಿ ವಿವಿಧ ಸಂಸ್ಥೆಗಳ ಹತ್ತು ಸ್ಪರ್ಧಿಗಳು ತಮ್ಮ ಪೋಸ್ಟರ್ ಗಳನ್ನು ಪ್ರಸ್ತುತಪಡಿಸಿದರು. ಈ ವಿಚಾರ ಸಂಕಿರಣದಲ್ಲಿ 35 ಪ್ರತಿನಿಧಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X