Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಜಾಲ್ ನ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ...

ಬಜಾಲ್ ನ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಡಿವೈಎಫ್ ಐ ಧರಣಿ

ವಾರ್ತಾಭಾರತಿವಾರ್ತಾಭಾರತಿ19 July 2023 11:07 AM IST
share
ಬಜಾಲ್ ನ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಡಿವೈಎಫ್ ಐ ಧರಣಿ

ಮಂಗಳೂರು, ಜು.19: ಬಜಾಲ್ ಜಲ್ಲಿಗುಡ್ಡೆ ಮುಖ್ಯರಸ್ತೆ ಅಗಲೀಕರಿಸಿ ಕಾಂಕ್ರಿಟೀಕರಣಗೊಳಿಸಲು ಹಾಗೂ ಜಯನಗರ ಸಹಿತ ಎಲ್ಲ ಮುಖ್ಯರಸ್ತೆಗಳ ಕಾಂಕ್ರಿಟೀಕರಣಗೊಳಿಸಲು ಒತ್ತಾಯಿಸಿ ಸಿಪಿಎಂ ಜಲ್ಲಿಗುಡ್ಡೆ ಶಾಖೆಯ ವತಿಯಿಂದ ಮಂಗಳವಾರ ಬೆಳಗ್ಗೆ ಜಲ್ಲಿಗುಡ್ಡೆ ಬಸ್ ನಿಲ್ದಾಣದ ಬಳಿ ಧರಣಿ ನಡೆಸಲಾಯಿತು.

ಧರಣಿಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ನಗರ ಕಾರ್ಯದರ್ಶಿ ಸಂತೋಷ್ ಬಜಾಲ್, ಸ್ಮಾರ್ಟ್ ಸಿಟಿಯ ಹೆಸರಲಿ ಕೋಟಿ ಕೋಟಿ ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡಿ ಅಭಿವೃದ್ಧಿ ಹೆಸರಲ್ಲಿ ಕಮಿಷನ್ ಹೊಡೆದು ಜನರ ತೆರಿಗೆ ಹಣವನ್ನು ಪೋಲು ಮಾಡುವ ಶಾಸಕರಿಗೆ ಬಜಾಲ್ ವಾರ್ಡಿನ ಮುಖ್ಯರಸ್ತೆಯ ಅಗಲೀಕರಣ ಮತ್ತು ಕಾಂಕ್ರಟೀಕರಣಗೊಳಿಸಲಾಗಲಿ ಅಥವಾ ಬಜಾಲ್ ವಾರ್ಡಿನ ಅಭಿವೃದ್ಧಿಗೊಳಿಸುವಲ್ಲಿ ಕಡೆಗಣಿಸುವುದಾದರೆ ಈ ಭಾಗದ ಜನರ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನೀಲ್ ಕುಮಾರ್ ಬಜಾಲ್ ಮಾತನಾಡಿ, ಜಯನಗರ ಜಲ್ಲಿಗುಡ್ಡೆ 200 ಮೀಟರ್ ರಸ್ತೆಯ ಕಾಮಗಾರಿಗೆ ಈಗಾಗಲೇ 68 ಲಕ್ಷ ರೂ. ಮಂಜೂರಾಗಿದೆ. ಆದರೆ ಕಾಮಗಾರಿ ಪ್ರಾರಂಭಿಸಲು ಈವರೆಗೂ ಕ್ರಮ ಕೈಗೊಂಡಿಲ್ಲ. ಪ್ರತೀ ಬಾರಿ ಈ ಪ್ರದೇಶಕ್ಕೆ ಭೇಟಿ ನೀಡುವ ಶಾಸಕ ವೇದವ್ಯಾಸ ಕಾಮತ್ ರಿಗೆ ಮುಖ್ಯರಸ್ತೆ ಅವ್ಯವಸ್ಥೆ ಕಾಣಲೇ ಇಲ್ಲವೇ. ಬಿಜೆಪಿ ಆಡಳಿತ ಇಲ್ಲಿಯ ಜನಪ್ರತಿನಿಧಿಯನ್ನು ಕಡೆಗಣಿಸಿ ಶಾಸಕರ ಹಿಂಬಾಲಕರೇ ಕಾರ್ಪೊರೇಟರ್ ರೀತಿಯಲ್ಲಿ ದುರಂಹಕಾರದಿಂದ ವರ್ತನೆ ಸಹಿಸಲಾಗದು. ಬಜಾಲ್ ವಾರ್ಡಿನ ಮುಖ್ಯರಸ್ತೆಯಿಂದ ಹಿಡಿದು ಒಳರಸ್ತೆಯನ್ನು ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ಧರಣಿಯಲ್ಲಿ ಸಿಪಿಎಂ ಜಲ್ಲಿಗುಡ್ಡೆ ಶಾಖಾ ಕಾರ್ಯದರ್ಶಿ ದೀಪಕ್ ಬಜಾಲ್, ಮೋಹನ ಜಲ್ಲಿಗುಡ್ಡೆ, ನಗರ ಸಮಿತಿಯ ಸದಸ್ಯರಾದ ಲೋಕೇಶ್ ಎಂ., ಯೋಗೀಶ್ ಜಪ್ಪಿನಮೊಗರು, ಅಶೋಕ್ ಸಾಲ್ಯಾನ್, ಜಯಪ್ರಕಾಶ್ ಜಲ್ಲಿಗುಡ್ಡೆ, ಸಿಪಿಎಂ ಜಲ್ಲಿಗುಡ್ಡೆ ಮಹಿಳಾ ಶಾಖಾ ಕಾರ್ಯದರ್ಶಿ ರೋಹಿಣಿ ಜಲ್ಲಿಗುಡ್ಡೆ, ಗೀತಾ ಪ್ರೇಮನಾಥ್, ಮಮತಾ ಜಯಪ್ರಕಾಶ್, ಡಿವೈಎಫ್ಐ ಮುಖಂಡರಾದ ಜಗದೀಶ್ ಬಜಾಲ್, ದೀಕ್ಷಿತ್ ಭಂಡಾರಿ, ಧೀರಜ್ ಬಜಾಲ್, ಆನಂದ ಬಜಾಲ್, ವರಪ್ರಸಾದ್, ದೀಕ್ಷಿತಾ ಜಲ್ಲಿಗುಡ್ಡೆ ಮಮತಾ ಜಲ್ಲಿಗುಡ್ಡೆ, ಸ್ಥಳೀಯರಾದ ಅಯಾಝ್, ಸಂಕಪ್ಪ, ನಾರಾಯಣ, ಉಮರಬ್ಬ ಹಿರಿಯರಾದ ಕೇಶವ ಭಂಡಾರಿ, ಲತೀಫ್ ಜಲ್ಲಿಗುಡ್ಡೆ, ಸದಾಶಿವ ನಾಯಕ್ ಮುಂತಾದವರು ಉಪಸ್ಥಿತರಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X