Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೈಯಲ್ಲಿ ಕುರ್‌ಆನ್‌ ಬರೆದ ಕೆಮ್ಮಾರ...

ಕೈಯಲ್ಲಿ ಕುರ್‌ಆನ್‌ ಬರೆದ ಕೆಮ್ಮಾರ ಶಂಸುಲ್ ಉಲಮಾ ಕಾಲೇಜಿನ ವಿದ್ಯಾರ್ಥಿನಿ ಫಾತಿಮತ್ ಅಬೀರಾ

ವಾರ್ತಾಭಾರತಿವಾರ್ತಾಭಾರತಿ29 Aug 2025 10:24 PM IST
share
ಕೈಯಲ್ಲಿ ಕುರ್‌ಆನ್‌ ಬರೆದ ಕೆಮ್ಮಾರ ಶಂಸುಲ್ ಉಲಮಾ ಕಾಲೇಜಿನ ವಿದ್ಯಾರ್ಥಿನಿ ಫಾತಿಮತ್ ಅಬೀರಾ

ಉಪ್ಪಿನಂಗಡಿ: ಇಲ್ಲಿನ ಕೆಮ್ಮಾರ ಶಂಸುಲ್ ಉಲಮಾ ಶರೀಅತ್ ಕಾಲೇಜಿನ ವಿದ್ಯಾರ್ಥಿನಿ ಫಾತಿಮತ್ ಅಬೀರಾ ಅಲ್ ಫಾಳಿಲಾ ಪವಿತ್ರ ಕುರ್‌ಆನ್‌ ಅನ್ನು ಸಂಪೂರ್ಣವಾಗಿ ಕೈಯಲ್ಲಿ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ.

ಉಪ್ಪಿನಂಗಡಿಯ ಹಳೆಗೇಟು ಹೈದರ್ ಅಲಿ ನಾಳ ದಂಪತಿಯ ಪುತ್ರಿ ಅಬೀರಾ ಮೂರು ವರ್ಷ ಏಳು ತಿಂಗಳಲ್ಲಿ ಪರಿಶುದ್ಧ ಕುರ್‌ಆನ್‌ ಅನ್ನು ಸಂಪೂರ್ಣವಾಗಿ ಬರೆದು ಮುಗಿಸಿದ್ದಾರೆ.

2021ರ ಅ.25ರಂದು 9ನೆ ತರಗತಿಯಲ್ಲಿ ಕಲಿಯುತ್ತಿರುವಾಗಲೇ ಬರೆಯಲು ಆರಂಭಿಸಿದರೂ ಕೂಡ ಎಸೆಸ್ಸೆಲ್ಸಿ ಬಳಿಕ ಒಂದು ವರ್ಷ ಬರೆದಿರಲಿಲ್ಲ. ಕೆಮ್ಮಾರ ಶಂಸುಲ್ ಉಲಮಾ ಶರೀಅತ್ ಕಾಲೇಜಿಗೆ ಫಾಳಿಲಾ ಶರೀಅ ಶಿಕ್ಷಣದ ಜೊತೆಗೆ ಪಿಯುಸಿ ಕಲಿಯಲು ದಾಖಲಾತಿ ಪಡೆದ ಬಳಿಕ ಎರಡು ವರ್ಷದಲ್ಲಿ ಕುರ್‌ಆನ್‌ ಮೂವತ್ತು ಕಾಂಡವನ್ನು ಕೈಯಲ್ಲಿ ಬರೆದು ಮುಗಿಸಿದರು.

ಈ ಸಂದರ್ಭ ಈಕೆ ಪಿಯುಸಿಯಲ್ಲಿ 553 ಅಂಕಗಳೊಂದಿಗೆ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾದರು. ಸಮಸ್ತ ಫಾಳಿಲಾ ಶರೀಅತ್ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.95.5 ಅಂಕಗಳನ್ನು ಪಡೆದು ಕೇಂದ್ರೀಯ ಬೋರ್ಡ್‌ನ ಟಾಪ್ 10ರಲ್ಲಿ ಸ್ಥಾನವನ್ನು ಪಡಕೊಂಡಿದ್ದಾರೆ.

610 ಪುಟಗಳ ಈ ಕುರ್‌ಆನ್‌ ಪ್ರತಿಯು 2.260 ಕೆಜಿ ಇದೆ. 13 ಇಂಚು ಉದ್ದ ಮತ್ತು 9 ಇಂಚು ಅಗಲವನ್ನು ಹೊಂದಿದೆ. ಬರೆಯಲು ಕಪ್ಪುಬಣ್ಣದ ಶಾಯಿ ಮತ್ತು ಪಿಂಕ್ ಕಲರ್ ಪೆನ್ನು ಬಳಸಲಾಗಿದೆ.

ಮನೆಯವರ, ಕುಟುಂಬಸ್ಥರ ಮತ್ತು ಕೆಮ್ಮಾರ ಶಂಸುಲ್ ಉಲಮಾ ಕಾಲೇಜಿನ ಶಿಕ್ಷಕ, ಶಿಕ್ಷಕಿಯರ, ಆಡಳಿತ ಸಮಿತಿಯ ಪ್ರೋತ್ಸಾಹವು ನನಗೆ ಈ ಎಲ್ಲಾ ಸಾಧನೆ ಮಾಡಲು ಪ್ರೇರಣೆಯಾಗಿದೆ ಎಂದು ಅಬೀರಾ ಹೇಳಿದ್ದಾರೆ. ಇದೀಗ ಬಿಕಾಂನೊಂದಿಗೆ ಫಳೀಲಾ ಡಿಗ್ರಿ ಪಡೆಯಲು ಮಿತ್ತಬೈಲಿನ ಕಾಲೇಜಿಗೆ ದಾಖಲಾಗಿದ್ದಾರೆ.

*ಕೈಬರಹದ ಕುರ್‌ಆನ್‌ ಪ್ರತಿ ಬಿಡುಗಡೆ

ಫಾತಿಮತ್ ಅಬೀರಾ ಬರೆದ ಕುರ್‌ಆನ್‌ ಪ್ರತಿಯನ್ನು ಕೆಮ್ಮಾರ ಶಂಸುಲ್ ಉಲಮಾ ಶರೀಅತ್ ಕಾಲೇಜಿನ ಅಧ್ಯಕ್ಷ ಎಸ್.ಬಿ. ಮುಹಮ್ಮದ್ ದಾರಿಮಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಅಬ್ದುರ‌್ರಶೀದ್ ಹಾಜಿ ಪರ್ಲಡ್ಕ, ಆಸಿಫ್ ಹಾಜಿ ದರ್ಬೆ ಜುಬೈಲ್, ಉಮರ್ ಹಾಜಿ ಕೋಡಿಂಬಾಡಿ, ಹಸೈನಾರ್ ಹಾಜಿ ಕೊಯ್ಲ, ರಫೀಕ್ ಹಾಜಿ ಗಂಡಿಬಾಗಿಲು, ಅಬ್ದುರ‌್ರಹ್ಮಾನ್ ಯೂನಿಕ್ ಉಪ್ಪಿನಂಗಡಿ, ಇಸಾಕ್ ಕೆಮ್ಮಾರ, ಖಲಂದರ್ ಗಂಡಿಬಾಗಿಲು, ಕಾಲೇಜಿನ ಪ್ರಾಂಶುಪಾಲ ಅಬ್ದುರ‌್ರಹ್ಮಾನ್ ಫೈಝಿ ಕುಂಬ್ರ, ಫಳೀಲಾ ಕರ್ನಾಟಕ ಕಾಲೇಜುಗಳ ಸಿಎಸ್‌ಡಬ್ಲ್ಯುಸಿ ಇದರ ಅಧ್ಯಕ್ಷ ಅಶ್ರಫ್ ಹಾಜಿ ಉಪ್ಪಿನಂಗಡಿ, ಕಾರ್ಯದರ್ಶಿ ಕೆ.ಎಂ.ಎ. ಕೊಡುಂಗಾಯಿ ಫಾಝಿಲ್ ಹನೀಫಿ, ಹಳೆಗೇಟು ಜುಮಾ ಮಸೀದಿಯ ಖತೀಬ್ ಉಸ್ಮಾನ್ ದಾರಿಮಿ, ಅಬ್ದುರ‌್ರಶೀದ್ ದಾರಿಮಿ ಪಾಟ್ರಕೋಡಿ, ವಿದ್ಯಾರ್ಥಿನಿಯ ತಂದೆ ಹೈದರ್ ಹಳೇಗೇಟು ಮತ್ತಿತರರು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X