Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಂಗ್ರೆ ವೀರಭಾರತಿ ವ್ಯಾಯಾಮ ಶಾಲಾ...

ಬೆಂಗ್ರೆ ವೀರಭಾರತಿ ವ್ಯಾಯಾಮ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ5 Dec 2025 8:32 PM IST
share
ಬೆಂಗ್ರೆ ವೀರಭಾರತಿ ವ್ಯಾಯಾಮ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ

ಬೆಂಗ್ರೆ, ಡಿ. 5 : ಮಂಗಳೂರಿನ ಸ್ಯಾಂಡ್ಸ್ ಪಿಟ್ ಬೆಂಗರೆಯಲ್ಲಿರುವ ವೀರ ಭಾರತಿ ವ್ಯಾಯಾಮ ಶಾಲೆಯಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ನೂತನ ಕಟ್ಟಡಕ್ಕೆ ಶುಕ್ರವಾರ ಶ್ಯಾಮಿಲಿ ಫೌಂಡೇಶನ್ ಟ್ರಸ್ಟ್ ಸ್ಥಾಪಕರು, ಮೊಗವೀರ ಸಮಾಜದ ಮುಖಂಡರಾದ ನಾಡೋಜ ಡಾ.ಜಿ.ಶಂಕರ್ ಶಿಲಾನ್ಯಾಸಗೈದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊಗವೀರ ಬಾಂಧವರು, ಗ್ರಾಮಸ್ಥರು ಹಾಗೂ ಶಾಸಕರು ದಾನಿಗಳ ಸಹಕಾರದಲ್ಲಿ ವ್ಯಾಯಾಮ ಶಾಲೆಯ ನೂತನ ಕಟ್ಟಡ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಸರಕಾರದಿಂದಲೂ ಸಹಾಯಧನ ಒದಗಿಸುವ ಬಗ್ಗೆ ಪ್ರಯತ್ನ ನಡೆಸಲಾಗುವುದು ಎಂದರು.

ಮೊಗವೀರ ಸಮಾಜವನ್ನು ಓಬಿಸಿ ವರ್ಗಕ್ಕೆ ಸೇರಿಸುವ ಕುರಿತಂತೆ ನಮ್ಮ ಪ್ರಯತ್ನ ಮುಂದುವರಿದಿದೆ. ಜನಪ್ರತಿನಿಧಿಗಳು ಕೂಡ ಈ ಬಗ್ಗೆ ಹೆಚ್ಚಿನ ಸಹಕಾರ ನೀಡಬೇಕು ಎಂದರು.

ಶಾಸಕರಾದ ವೇದವ್ಯಾಸ ಕಾಮತ್ ಅವರು ಮಾತನಾಡಿ, ನಾಡೋಜ ಡಾ.ಜಿ.ಶಂಕರ್ ಅವರ ನೇತೃತ್ವದಲ್ಲಿ, ಮೊಗವೀರ ಮುಖಂಡರ ಸಹಕಾರದಲ್ಲಿ ಜೀರ್ಣೋದ್ದಾರಕ್ಕೆ ಇಳಿಯಲಾಗಿದೆ. ನನ್ನಿಂದಾದ ಎಲ್ಲಾ ಸಹಕಾರಗಳನ್ನು ನೀಡುತ್ತೇನೆ ಎಂದು ಭರವಸೆ ನೀಡಿದರು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸಹಕಾರ ರತ್ನ ಚೇತನ್ ಬೆಂಗ್ರೆ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ನೂತನ ವ್ಯಾಯಾಮ ಶಾಲಾ ಕಟ್ಟಡದ ವಿನ್ಯಾಸವನ್ನು ಅನಾವರಣಗೊಳಿಸಲಾಯಿತು. ಧನಸಹಾಯ ಹೊಂದಿಸುವ ಸಲುವಾಗಿ ವಿಜ್ಞಾಪನಾ ಪತ್ರದ ಬಿಡುಗಡೆ ನಡೆಯಿತು. ಜೀರ್ಣೋದ್ಧಾರ ಸಮಿತಿ ಮುಂಬೈ ಮಂಡಳಿಯ ಅಧ್ಯಕ್ಷರಾದ ಅಜಿತ್ ಜಿ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು.

ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ವೇದಮೂರ್ತಿ ಶಿವಪ್ರಸಾದ್ ತಂತ್ರಿ ಅವರು ಧಾರ್ಮಿಕ ವಿಧಿ ವಿಧಾನ ನಡೆಸಿಕೊಟ್ಟರು.

ಶ್ರೀ ಮಹಾವಿಷ್ಣು ವಿಶೇಷಯನ ಭಜನಾ ಮಂದಿರ ಬೆಂಗ್ರೆ ಜೀರ್ಣೋದ್ಧಾರ ಸಮಿತಿಯ ಮಾಜಿ ಅಧ್ಯಕ್ಷರಾದ ಶಶಿಕುಮಾರ್ ಬೆಂಗ್ರೆ, ಬೆಂಗರೆ ಮಹಾಜನ ಸಭಾ ಅಧ್ಯಕ್ಷರಾದ ಸಂಜಯ್ ಸುವರ್ಣ, ಕರ್ನಾಟಕ ಪರ್ಸಿನ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷರಾದ ಅನಿಲ್ ಕುಮಾರ್, ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ವರದರಾಜ ಬಂಗೇರ, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಮೋಹನ್ ಬೆಂಗ್ರೆ, ವ್ಯಾಯಾಮ ಶಾಲೆಯ ಅಧ್ಯಕ್ಷರಾದ ಆನಂದ ಅಮೀನ್, ಪ್ರಮುಖರಾದ ಹರಿಚಂದ್ರ ಪುತ್ರನ್, ಗಿರಿಧರ ಎಸ್ ಸುವರ್ಣ, ಲಕ್ಷ್ಮಣ ,ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X