Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಾವುಟಗುಡ್ಡದಲ್ಲಿ ರಾಷ್ಟ್ರ ಧ್ವಜಸ್ತಂಭ...

ಬಾವುಟಗುಡ್ಡದಲ್ಲಿ ರಾಷ್ಟ್ರ ಧ್ವಜಸ್ತಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ15 Sept 2024 8:23 PM IST
share
ಬಾವುಟಗುಡ್ಡದಲ್ಲಿ ರಾಷ್ಟ್ರ ಧ್ವಜಸ್ತಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ

ಮಂಗಳೂರು : ನಗರದ ಬಾವುಟಗುಡ್ಡದಲ್ಲಿ ಭಾರತದ ರಾಷ್ಟ್ರ ಧ್ವಜಸ್ತಂಭ ನಿರ್ಮಾಣಕ್ಕೆ ರವಿವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.

ಈ ಸಂದರ್ಭ ಶಾಸಕರಾದ ಮಂಜುನಾಥ ಭಂಡಾರಿ, ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮನಪಾ ವಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ, ಮಾಜಿ ಶಾಸಕ ಕೆ. ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

1837ರಲ್ಲಿ ಮಂಗಳೂರನ್ನು ಕೇಂದ್ರ ಸ್ಥಾನವನ್ನಾಗಿಸಿಕೊಂಡು ಆಡಳಿತ ನಡೆಸುತ್ತಿದ್ದ ಬ್ರಿಟಿಷರನ್ನು ಕೆದಂಬಾಡಿ ರಾಮಯ್ಯ ಗೌಡರು ರೈತರನ್ನು ಸಂಘಟಿಸಿ ಹೋರಾಟ ಮಾಡಿದ್ದಲ್ಲದೆ ಬಾವುಟಗುಡ್ಡದಲ್ಲಿದ್ದ ಬ್ರಿಟಿಷ್ ಧ್ವಜವನ್ನು ಇಳಿಸಿ ಭಾರತವನ್ನು ಸ್ವಾತಂತ್ರ್ಯ ರಾಷ್ಟ್ರವೆಂದು ಘೋಷಿಸಿ ಸುಮಾರು 13 ದಿವಸಗಳವರೆಗೆ ನೆಲದ ಕ್ರಾಂತಿಕಾರಿ ಬಾವುಟವನ್ನು ಏರಿಸಿದ್ದರು.

ಬಾವುಟಗುಡ್ಡೆಯ ಇತಿಹಾಸವನ್ನು ಶಾಶ್ವತಗೊಳಿಸುವ ಸಲುವಾಗಿ ಧ್ವಜಸ್ತಂಭವನ್ನು ನಿರ್ಮಿಸಲು ಸ್ವಾತಂತ್ರ್ಯ ಹೋರಾಟ ಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಅವರು ಶಾಸಕ ಮಂಜುನಾಥ ಭಂಡಾರಿಗೆ ಮನವಿ ಸಲ್ಲಿಸಿದ್ದರು. ಅದರಂತೆ ಮಂಜುನಾಥ ಭಂಡಾರಿ ಮುಖ್ಯಮಂತ್ರಿಯ ಜೊತೆ ಚರ್ಚಿಸಿದ್ದರು. ಇದೀಗ ಸ್ಮಾರ್ಟ್ ಸಿಟಿ ವತಿಯಿಂದ ದ.ಕ. ಜಿಲ್ಲೆಯಲ್ಲೇ ಅತೀ ಎತ್ತರವಾದ ಧ್ವಜಸ್ತಂಭವನ್ನು ನಿರ್ಮಿಸಲು ನಿರ್ಧರಿಸಲಾಗಿದೆ.

Tags

Foundation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X