Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೌಷಾದ್ ಹಾಜಿ ಸೂರಲ್ಪಾಡಿ ಮೆಮೋರಿಯಲ್...

ನೌಷಾದ್ ಹಾಜಿ ಸೂರಲ್ಪಾಡಿ ಮೆಮೋರಿಯಲ್ ಚಾರೀಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಮಾದಕ ವ್ಯಸನದ ವಿರುದ್ಧ ಜಾಗೃತಿ ಮತ್ತು ಹಿರಿಯ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ16 Oct 2023 7:25 PM IST
share
ನೌಷಾದ್ ಹಾಜಿ ಸೂರಲ್ಪಾಡಿ ಮೆಮೋರಿಯಲ್ ಚಾರೀಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಮಂಗಳೂರು: ನೌಷಾದ್ ಹಾಜಿ ಸೂರಲ್ಪಾಡಿ ಮೆಮೋರಿಯಲ್ ಚಾರೀಟೇಬಲ್ ಟ್ರಸ್ಟ್ (ರಿ) ಇವರ ವತಿಯಿಂದ ಲೈಫ್ ಲೈನ್ ಹೆಲ್ತ್‌ ಕೇರ್ ಪ್ಲಸ್ ಇವರ ಸಹಯೋಗದೊದಿಂಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಮಾದಕ ವ್ಯಸನದ ವಿರುದ್ಧ ಜಾಗೃತಿ ಕಾರ್ಯಕ್ರಮ ಮತ್ತು ಹಿರಿಯ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಗುರುಪುರ ಕೈಕಂಬದಲ್ಲಿರುವ ಅಲ್-ಬಿ‌ರ್ರ್ ಕ್ಯಾಂಪಸ್‌ನಲ್ಲಿ ರವಿವಾರ ನಡೆಯಿತು.

ಕಾರ್ಯಕ್ರಮದಲ್ಲಿ ಜಮಾಲುದ್ದೀನ್ ದಾರಿಮಿ ದುವಾ ನೇರವೇರಿಸಿದರು.

ಶ್ರೀ ಸ್ವಾಮಿ ವಿವೇಕಚೈತಾನಂದ (ರಾಮ ಕೃಷ್ಣ ತಪೋವನ ಪೊಳಲಿ) ಮತ್ತು ಪೊಂಪೈ ಮಾತಾ ಚರ್ಚ್ ಗುರುಪುರ ಕೈಕಂಬ ಇಲ್ಲಿಯ ರೆ.ಫಾದರ್ ರುಡಾಲ್ಫ್ ರವಿ ಡೇಸಾ, ಹಸನ್ ಮದನಿ ಮರ್ಕಝ್ ಕೈಕಂಬ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಯ್ಯದ್ ಝೈನುಲ್ ಆಬಿದೀನ್ ಜೆಫ್ರಿ ತಂಙಳ್ (ಅಧ್ಯಕ್ಷರು ದಾರುಸ್ಸಲಾಂ ಬೆಳ್ತಂಗಡಿ) ಮಾತನಾಡಿ ಮರ್ಹೂಂ ನೌಷಾದ್ ಹಾಜಿ ಸೂರಲ್ಪಾಡಿ ಅವರ ಸೇವೆ ಮತ್ತು ಜೀವನ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ಸ್ಮರಣೆ ಸಂಚಿಕೆಯನ್ನು ರಚಿಸಬೇಕೆಂದು ಹೇಳಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇನಾಯತ್ ಅಲಿ ಮುಲ್ಕಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಿ.ಸಿ ಮಾತನಾಡಿ ನೌಷಾದ್ ಹಾಜಿಯವರ ಸವಿ ನೆನಪಿಗಾಗಿ ಅವರ ಹೆಸರಿನಲ್ಲಿ ಒಂದು ಸ್ಮಾರಕ ಭವನವನ್ನು ನಿರ್ಮಿಸಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜಕ್ಕೆ ಅರ್ಪೂವ ಸೇವೆ ಸಲ್ಲಿಸಿದ ಡಾ. ಕೆ ಸುಂದರ್ ಭಟ್, ಡಾ.ರಮೇಶ್ ಮಲ್ಲಿ, ಡಾ.ನಾಸಿರ್ ಹುಸೈನ್ ಕಿಲ್ಪಾಡಿ, ಡಾ. ಶ್ರೀಪತಿ ಕಿನ್ನಿಕಂಬಳ ಈ ನಾಲ್ವಾರು ಹಿರಿಯ ವೈದ್ಯರು ಮತ್ತು ರಫೀಕ್ ಮಾಸ್ಟರ್ ರವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಎಮ್.ಎಚ್ ಮೊಹಿದಿನ್ ಹಾಜಿ ಅಡ್ಡೂರು (ಅಧ್ಯಕ್ಷರು ದ.ಕ ಜಿಲ್ಲಾ ಮದ್ರಸ ಮ್ಯಾನೇಜ್‌ಮೆಂಟ್ ಅಸೋಸಿಯನ್), ಯು.ಪಿ ಇಬ್ರಾಹಿಂ ಅಡ್ಡೂರು (ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು), ಉಸ್ಮಾನ್ ಹಾಜಿ ಏರ್ ಇಂಡಿಯಾ (ಕೋಶಾಧಿಕಾರಿ ದಾರುನ್ನೂರು ಕಾಶಿಪಟ್ನ), ಅಸ್ಕರ್ ಅಲಿ (ಮಾಲಕರು ಡೆಕ್ಕನ್ ಪ್ಲಾಸ್ಟ್), ಡಾ.ಮುಬಸ್ಸಿರ್ (ಡೈರಕ್ಟರ್ ಹೆಲ್ತ್ ಕೇರ್), ಅಬ್ದುಲ್ ಸಲಾಂ (ಅಧ್ಯಕ್ಷರು ಸೆಂಟ್ರಲ್ ಕಮಿಟಿ ಮೂಡಬಿದ್ರಿ), ಅಬ್ದುಲ್ ರಹಿಮಾನ್ (ಅಧ್ಯಕ್ಷರು ಫ್ರೆಂಡ್ಸ್ ಸರ್ಕಲ್ ಗುರುಪುರ ಕೈಕಂಬ), ಅಶ್ರಫ್ ಸಿ.ಕೆ (ಅಧ್ಯಕ್ಷರು ಸಿ.ಎಫ್.ಸಿ ಸೂರಲ್ಪಾಡಿ), ಇದ್ದಿನಬ್ಬ ದೊಂಪ (ಸಲಹೆಗಾರರು ಜಿ.ಸಿ.ಸಿ. ಅಮ್ಮುಂಜೆ), ಹಬೀಬ್ ಕಟ್ಟಪುಣಿ (ಅಧ್ಯಕ್ಷರು ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು), ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾದಕ ವ್ಯಸನದ ಕುರಿತು ಶಿಕ್ಷಣ ತಜ್ಞ ರಫೀಕ್ ಮಾಸ್ಟರ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಆಸಿಫ್ ಸೂರಲ್ಪಾಡಿ ಅಧ್ಯಕ್ಷತೆ ವಹಿಸಿದ್ದರು.

ಈ ಶಿಬಿರದಲ್ಲಿ ವಿವಿಧ ವಿಭಾಗಗಳ ತಜ್ಞರ ವೈದ್ಯರು ಭಾಗವಹಿಸಿದ್ದರು. ಚರ್ಮ ರೋಗ, ಮೂಳೆ, ಎಲುಬು, ಕಣ್ಣು, ಕಿವಿ ಮೂಗು ಹಾಗೂ ಗಂಟಲು, ರೋಗ, ಮಕ್ಕಳ ರೋಗ, ಮಾನಸಿಕ ಕಾಯಿಲೆ, ಕ್ಯಾನ್ಸರ್ ರೋಗ, ಸಾಮಾನ್ಯ ರೋಗ, ನರ ರೋಗ, ಎದೆ ರೋಗ ಹೀಗೆ ವಿವಿಧ ವಿಭಾಗಗಳ ತಜ್ಞ ವೈದ್ಯರಿಂದ ತಪಾಸಣೆ ನಡೆಯಿತು. ಅಗತ್ಯ ಇದ್ದವರಿಗೆ ಉಚಿತವಾಗಿ ಇ.ಸಿ.ಜಿ, ಮದುಮೇಹ ಮತ್ತು ರಕ್ತದೊತ್ತಡ ತಪಾಸಣೆ ಕೂಡಾ ಮಾಡಲಾಯಿತು. ಸುಮಾರು 488 ಜನರು ಈ ಶಿಬಿರದ ಪ್ರಯೋಜನೆ ಪಡೆದುಕೊಂಡಿದ್ದಾರೆ. ಆರ್ಥಿಕವಾಗಿ ಹಿಂದುಳಿದ, ಅಗತ್ಯ ಉಳ್ಳವರಿಗೆ ಕನ್ನಡಕವನ್ನು ಉಚಿತವಾಗಿ ಕೂಡ ವಿತರಣಾ ಮಾಡಲಾಯಿತು.

ಹಬೀಬ್ ರಹ್ಮಾನ್ ವಕೀಲರು ಬಿ.ಸಿ.ರೋಡ್ ಸ್ವಾಗತಿಸಿದರು. ಅಬ್ದುಲ್ ಹಮೀದ್ ಕಣ್ಣೂರು ಧನ್ಯವಾದಗೈದರು. ಆರೀಫ್ ಕಮ್ಮಾಜೆ ಕಾರ್ಯಕ್ರಮ ನಿರೂಪಿಸಿದರು.

ಲತೀಫ್ ಗುರುಪುರ, ಶಾಫೀ ಮೂಲರಪಟ್ನ, ಡಾ ಇ.ಕೆ.ಎ ಸಿದ್ದೀಕ್, ಯಾಸಿರ್ ಮೂಡಬಿದ್ರಿ, ಸಾಲಿ ಮೂಲರಪಟ್ನ, ಅಬ್ದುಲ್ ಸತ್ತಾರ್ ಮತ್ತು ಅಬ್ದುಲ್ ಜಲೀಲ್ ನೌಷಾದ್ ಹಾಜಿ ಸಹೋದರರು, ಸಿತಾರ್ ಮಜೀದ್ ಹಾಜಿ, ಆಸಿಫ್ ಫರಂಗಿಪೇಟೆ, ಹಾಸಿರ್ ಪೇರಿಮಾರ್, ಅಹ್ಮದ್ ಹುಸೈನ್, ಅಝೀಝ್ ಮಾಲಿಕ್, ಅಶ್ರಫ್ ಮರೋಡಿ, ಅಬ್ದುಲ್ ಸಮದ್ ಅರಳ, ಸಾಹುಲ್ ಗುರುಪುರ, ತಾಜುದ್ದೀನ್ ಅಮ್ಮುಂಜೆ, ಶೇಕ್ ಕೈಕಂಬ, ಅಬ್ದುಲ್ ಮಜೀದ್ ಅಮ್ಮುಂಜೆ ಮುಕ್ತಾರ್ ಅಹ್ಮದ್ ಸೂರಲ್ಪಾಡಿ, ಝಕರಿಯಾ ಪರ್ವೇಝ್, ಮೂಲರಪಟ್ನ, ಸಿರಾಜ್ ಆತೂರ್, ಫ್ರೆಂಡ್ಸ್ ಸರ್ಕಲ್ ಕೈಕಂಬ ಸಿ.ಎಫ್.ಸಿ. ಸೂರಲ್ಪಾಡಿ, ಜಿ.ಸಿ.ಸಿ ಅಮ್ಮುಂಜೆ, ಫೈವ್ ಸ್ಟಾರ್ ಯಂಗ್ ಬಾಯ್ಸ್ (ರಿ) ಅಡ್ಡೂರು, ಜಿ.ಎಚ್.ಎಮ್ ಫೌಂಡೇಶನ್ ಮೂಲರಪಟ್ಟ ಮತ್ತು ಇತರ ಸಂಘ ಸಂಸ್ಥೆಗಳು ವಿಶೇಷವಾಗಿ ಸಹಕರಿಸಿದರು.




















share
ವಾರ್ತಾಭಾರತಿ
ವಾರ್ತಾಭಾರತಿ
Next Story
X