Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೊಬೈಲ್ ಗೀಳಿನಿಂದ ಹೊರಬನ್ನಿ: ಸ್ಪೀಕರ್...

ಮೊಬೈಲ್ ಗೀಳಿನಿಂದ ಹೊರಬನ್ನಿ: ಸ್ಪೀಕರ್ ಯು.ಟಿ. ಖಾದರ್ ಕರೆ

ಮಕ್ಕಳ ಸ್ಪರ್ಧಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 March 2025 11:40 PM IST
share
ಮೊಬೈಲ್ ಗೀಳಿನಿಂದ ಹೊರಬನ್ನಿ: ಸ್ಪೀಕರ್ ಯು.ಟಿ. ಖಾದರ್ ಕರೆ

ಮಂಗಳೂರು: ಮೊಬೈಲ್ ಬಳಕೆಯ ಗೀಳಿನಿಂದ ಮಕ್ಕಳು ಹೊರಬರಬೇಕು. ಅದಕ್ಕೆ ಪೂರಕವಾಗಿ ಮಕ್ಕಳಿಗೆ ನಾನಾ ಸ್ಪರ್ಧೆಗಳನ್ನು ಆಯೋಜಿಸುವುದು ಅನಿವಾರ್ಯವಾಗಿದೆ. ಬಾಲ ಭವನವು ಇಂತಹ ಕಾರ್ಯಕ್ರಮಗಳನ್ನು ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸಬೇಕಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

ಬೆಂಗಳೂರು ರಾಜ್ಯ ಬಾಲ ಭವನ ಸೊಸೈಟಿ, ದ.ಕ. ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಱಮಕ್ಕಳ ಸ್ಪರ್ಧಾ ಕಾರ್ಯಕ್ರಮೞ ವನ್ನು ತೆಂಗಿನ ಹೊಂಬಾಳೆಯನ್ನು ಅರಳಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸೃಜನಾತ್ಮಕ ಪ್ರದರ್ಶನ ಕಲೆ, ಭರತನಾಟ್ಯ, ಹುಲಿಕುಣಿತ, ಸುಗಮ ಸಂಗೀತ ಹಾಗೂ ವಾದ್ಯ ಸಂಗೀತ ಸ್ಪರ್ಧೆಯನ್ನು ಏಕಕಾಲದಲ್ಲಿ ವಿವಿಧ ಕೊಠಡಿಗಳಲ್ಲಿ ಆಯೋಜಿಸಲಾಯಿತು. ನಿಗದಿಪಡಿಸಿದ ಸ್ಪರ್ಧೆಗಳಲ್ಲಿ ೧೭೦ ಮಕ್ಕಳು ಭಾಗವಹಿಸಿದ್ದರು.

ಮುಖ್ಯ ಅತಿಥಿಯಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ಪ್ರಭಾಕರ್ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತ ಡಿ.ಎಸ್. ಗಟ್ಟಿ, ನಾರು ಅಭಿವೃದ್ಧಿ ನಿಗಮದ ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ವಂದಿಸಿದರು. ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X