Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆ.31ರಂದು ತುಳುಭವನದಲ್ಲಿ ಸುವರ್ಣ ಸ್ಮರಣೆ

ಆ.31ರಂದು ತುಳುಭವನದಲ್ಲಿ ಸುವರ್ಣ ಸ್ಮರಣೆ

ವಾರ್ತಾಭಾರತಿವಾರ್ತಾಭಾರತಿ28 Aug 2024 2:44 PM IST
share
ಆ.31ರಂದು ತುಳುಭವನದಲ್ಲಿ ಸುವರ್ಣ ಸ್ಮರಣೆ

ಮಂಗಳೂರು, ಆ. 28: ಸದಾನಂದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ದಿ. ಸದಾನಂದ ಸುವರ್ಣ ಸ್ಮರಣೆಯಲ್ಲಿ ಆ. 31ರಂದು ತುಳುಭವನದಲ್ಲಿ ಒಂದು ದಿನದ ಕಾರ್ಯ್ರಮ ಆಯೋಜಿಸಲಾಗಿದೆ ಎಂದು ರಂಗಕರ್ಮಿ ಚಂದ್ರಹಾಸ ಉಳ್ಳಾಲ್ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದಿ. ಸದಾನಂದ ಸುವರ್ಣರು ತುಳು, ಕನ್ನಡ ರಂಗಭೂಮಿ, ಸಾಹಿತ್ಯ, ಚಲನ ಚಿತ್ರ, ಕಿರುತೆರೆ ಮಾಧ್ಯಮಗಳಲ್ಲಿ ಚಿರಸ್ಥಾಯಿಯಾದ ಹೆಸರು. 1977 ರಲ್ಲಿ ಅವರ ನಿರ್ಮಾಣದ ಘಟಶ್ರಾದ್ಧ ಸ್ವರ್ಣಕಮಲ ಪಡೆದರೆ, 1991ರಲ್ಲಿ ಅವರು ನಿರ್ಮಿಸಿ ನಿರ್ದೇಶಿಸಿದ ದೂರದರ್ಶನ ಸರಣಿ ಗುಡ್ಡದ ಭೂತ

ಕರ್ನಾಟಕದ ಜನಮನಕ್ಕೆ ಲಗ್ಗೆ ಇಡುವುದರ ಜೊತೆ ಅನೇಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತ್ತು. ಇವಲ್ಲದೆ ಅವರು ರಾಜ್ಯ ಪ್ರಶಸ್ತಿ ವಿಜೇತ ಕುಬಿ ಮತ್ತು ಇಯಾಲ ಚಲನಚಿತ್ರವನ್ನೂ ಕಾರಂತ ದರ್ಶನವೆನ್ನುವ ಸರಣಿ ಹಾಗೂ ಶ್ರೀ ನಾರಾಯಣ ಗುರುಗಳ ಬಗ್ಗೆ ಸಾಕ್ಷಚಿತ್ರವೊಂದನ್ನೂ ನಿರ್ದೇಶಿಸಿದ್ದಾರೆ. 1997ರ ನಂತರ ಮುಂಬೈ ತೊರೆದು ಮಂಗಳೂರಲ್ಲಿ ನಲೆಸಿದ ಅವರು ಇಲ್ಲಿ ನಿರ್ದೇಶಿಸಿದ ಉರುಳು, ಕೋರ್ಟ್ ಮಾರ್ಷಲ್, ಮಳೆ ನಿಲ್ಲುವವರೆಗೆ ನಾಟಕಗಳು ಬಹಳ ಪ್ರದರ್ಶನಗಳನ್ನು

ಕಂಡಿವೆ. ಕಲಂಕ್‌ದಿ ನೀರ್ ಎಂಬ ತುಳು ನಾಟಕವನ್ನೂ ಮಂಗಳೂರಲ್ಲಿ ಅವರು ನಿರ್ದೇಶಿಸಿದ್ದಾರೆ. ಹಾಗಾಗಿ ಸದಾನಂದ ಸುವರ್ಣರ ಸ್ಮರಣೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ನಟೇಶ್ ಉಳ್ಳಾಲ್ ಮಾತನಾಡಿ, ಆ ದಿನ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಅವರ ಸಿನಿಮಾ, ಸರಣಿಗಳು, ತುಳು ಕನ್ನಡ ರಂಗಭೂಮಿಗೆ ಅವರ ಕೊಡುಗೆಗಳ ಬಗ್ಗೆ ಉಪನ್ಯಾಸ, ಸಂವಾದ ಗೋಷ್ಠಿ ಮತ್ತು ಸಮಾರೋಪದಲ್ಲಿ ಸಂಜೆ 6.30ಕ್ಕೆ ಅವರು ನಿರ್ದೇಶಿಸಿದ ಕೋರ್ಟ್ ಮಾರ್ಷಲ್ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.

ಕಾರ್ಯಕ್ರಮಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜರ್ನಿ ಥೇಟರ್‌ಗ್ರೂಪ್ (ರಿ) ಮಂಗಳೂರು, ಅಸ್ತಿತ್ವ (ರಿ)ಮಂಗಳೂರು, ಕಲಾಸಂಗಮ (ರಿ) ಮಂಗಳೂರು, ಸಂಕೇತ್ ಕಲಾವಿದರು (ರಿ) ಮಂಗಳೂರು, ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಮಂಗಳೂರು, ಅರೆಹೊಳ ಪ್ರತಿಷ್ಠಾನ (ರಿ) ಮಂಗಳೂರು, ಸಮುದಾಯ ಮಂಗಳೂರು, ಆಯನ ನಾಟಕದ ಮನೆ ಮಂಗಳೂರು, ಭೂಮಿಕಾ (ರಿ) ಮಂಗಳೂರು ಮತ್ತು ಕಾರಂತೋತ್ಸವ ಸಮಿತಿ ಮುಂಬೈ ಸಹಯೋಗ ನೀಡುತ್ತಿವೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಲಕ್ಷ್ಮಣ್ ಕುಮಾರ್ ಮಲ್ಲೂರು, ಗೋಪಿನಾಥ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X