Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ಸರಕಾರ...

ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ಸರಕಾರ ಅನುದಾನ ಒದಗಿಸಬೇಕು: ಡಾ. ರವೀಂದ್ರ ಶೆಟ್ಟಿ ಬಜಗೋಳಿ

ವಾರ್ತಾಭಾರತಿವಾರ್ತಾಭಾರತಿ6 Nov 2023 11:27 PM IST
share
ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ಸರಕಾರ ಅನುದಾನ ಒದಗಿಸಬೇಕು: ಡಾ. ರವೀಂದ್ರ ಶೆಟ್ಟಿ ಬಜಗೋಳಿ

ಕಾರ್ಕಳ: ಗ್ರಾಮೀಣಭಾಗದಿಂದ ರಾಜ್ಯ ಮಟ್ಟದವರೆಗೆ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ಸರಕಾರವು ಅನುದಾನ ಒದಗಿಸಬೇಕು ಎಂದು ಫೆಡರೇಷನ್ ಆಫ್ ಕ್ವಾರಿ ಮತ್ತು ಕ್ರಷರ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು.

ಸೋಮವಾರ ಕಾರ್ಕಳ ಹೋಟೆಲ್ ಪ್ರಕಾಶ್ ಸಬಾಂಗಣದಲ್ಲಿ ನಡೆದ ಅಗಲಿದ ಪತ್ರಕರ್ತ ಶೇಖರ್ ಅಜೆಕಾರು ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

ಶೇಖರ ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದು. ಬದುಕಿಗೆ ಸಾಹಿತ್ಯವೆ ಆಧಾರವಾಗಿತ್ತು. ಆದರೆ ಪತ್ರಕರ್ತರ ನೆಲೆಯಲ್ಲಿ ಸರಕಾರವು ಮೂಲಸೌಕರ್ಯ ಒದಗಿಸಬೇಕು ಎಂದರು.

ಹಿರಿಯ ಮುಖಂಡ ಬಿಪಿನ್ ಚಂದ್ರ ಪಾಲ್ ಮಾತನಾಡಿ , ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಮೂಲಕ ಶೇಖರ ಅಜೆಕಾರು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಮಹಾನ್ ಚೇತನವಾಗಿದ್ದಾರೆ.ಸಾಹಿತ್ಯ ಧರ್ಮವೆ ಅವರ ಉಸಿರಾಗಿತ್ತು ಎಂದರು.

ಕಾರ್ಕಳ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಷರೀಫ್ ಮಾತನಾಡಿ ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದ ಸೇವೆ ಶೇಖರ ಅಜೆಕಾರು ಅವರ ಅನನ್ಯವಾದದ್ದು ಶೇಖರ್ ಅಜೆಕಾರ್ ಸಾವಿರಕ್ಕೂ ಅಧಿಕ ಸಾಧಕರಿಗೆ ಪ್ರಶಸ್ತಿ ನೀಡಿದ್ದರು ಈ ವರ್ಷದಿಂದ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶೇಖರ್ ಅಜೆಕಾರ್ ಹೆಸರಿನಲ್ಲಿ ಸಾಹಿತ್ಯ ಹಾಗೂ ಪತ್ರಕರ್ತರ ಸಾಧನೆಗೈದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದರು.

ಸಭೆಯಲ್ಲಿ , ಕಸಾಪ ಅದ್ಯಕ್ಷ ಪ್ರಭಾಕರ್ ಕೊಂಡಳ್ಳಿ, , ವಕೀಲರ ಸಂಘದ ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ , ಜ್ಞಾನ ಸುಧಾ ಕಾಲೇಜುನ ಪಿ ಆರ್ ಒ ಜ್ಯೋತಿ ಪದ್ಮನಾಭ ಬಂಡಿ , ಮಾಧ್ಯಮ ಬಿಂಬಸಂಪಾದಕ ವಸಂತ ಕುಮಾರ್,ಗಂಗಾಧರ ಪಣಿಯೂರು ಸೇರಿದಂತೆ ಪತ್ರಕರ್ತರು‌ ಶೇಖರ್ ಅಜೆಕಾರು ಭಾವಚಿತ್ರ ಕ್ಕೆ ಪುಷ್ಪ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಶೇಖರ ಅಜೆಕಾರು ಕುಟುಂಬಕ್ಕೆ ಅರ್ಥಿಕ ಬಲತುಂಬುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.





Tags

Government
share
ವಾರ್ತಾಭಾರತಿ
ವಾರ್ತಾಭಾರತಿ
Next Story
X