Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯಪಾಲರು ಅಸಂವಿಧಾನಿಕವಾಗಿ...

ರಾಜ್ಯಪಾಲರು ಅಸಂವಿಧಾನಿಕವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ: ಸಚಿವ ಎಚ್.ಕೆ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ19 Aug 2024 11:01 AM IST
share
ರಾಜ್ಯಪಾಲರು ಅಸಂವಿಧಾನಿಕವಾಗಿ ಪ್ರಾಸಿಕ್ಯೂಷನ್ ಗೆ  ಅನುಮತಿ ನೀಡಿದ್ದಾರೆ: ಸಚಿವ ಎಚ್.ಕೆ ಪಾಟೀಲ್

ಹುಬ್ಬಳ್ಳಿ; ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಹುಟ್ಟಲ್ಲ. ಇದು ಬಿಜೆಪಿ ನಾಯಕರು, ಸಿದ್ದರಾಮಯ್ಯ ವಿರೋಧಿಗಳು ಮಾಡಿರುವ ಷಡ್ಯಂತ್ರ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಅಸಂವಿಧಾನಿಕವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ರಾಜಕೀಯ ಪ್ರೇರಿತವಾದ ರಾಜ್ಯಪಾಲರ ಅನ್ಯಾಯದ ಕ್ರಮ. ಮೈಸೂರಲ್ಲಿ ಸೇರಿದ ಜನ ನೋಡಿಯಾದ್ರೂ ರಾಜ್ಯಪಾಲರು ತಮ್ಮ ಕ್ರಮ ಬದಲಾಯಿಸಿಕೊಳ್ಳಬೇಕಿತ್ತು ಎಂದರು.

ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದ್ದು, ಎಲ್ಲಾ ಮಂತ್ರಿ, ಶಾಸಕರು ಸಿದ್ದರಾಮಯ್ಯ ಅವರಿಗೆ ಬೆಂಬಲ ಕೊಡ್ತಾ ಇದ್ದೇವೆ. ಪ್ರತಿ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಅವರಿಗೆ ಬೆಂಬಲಿಸಿದ್ದು ಬಿಜೆಪಿ ಅವರಿಗೆ ಸಹಿಸಿಕೊಳ್ಳಲು ಆಗ್ತಿಲ್ಲ ಎಂದರು.

ಸಿದ್ದರಾಮಯ್ಯ ಅವರನ್ನ ಗುರಿ ಮಾಡ್ತಾ ಇದ್ದಾರೆ. ಜೂನ್‌ 26ಕ್ಕೆ ದೂರು ನೀಡಿದ ಕೂಡಲೇ ನಾವು ಉತ್ತರ ಕೊಟ್ಟಿದ್ದೇವೆ. ಅದೇ ರಾತ್ರಿ ತರಾತುರಿಯಲ್ಲಿ ಶೋಕಾಸ್ ನೋಟಿಸ್ ಹೊರಡಿಸಿದ್ದಾರೆ ಎಂದು ಆರೋಪಿಸಿದರು.

22ಕ್ಕೆ ಶಾಸಕಾಂಗ ಹಾಗೂ ಕ್ಯಾಬಿನೆಟ್ ಸಭೆ ಇದೆ. ಈ ಮಧ್ಯೆ ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ ಯಂತಹ ಕೇಂದ್ರ ಸಚಿವರು ಸರ್ಕಾರ ಉಳಿಯೋದಿಲ್ಲ ಅಂತಿದ್ದಾರೆ. ಇವರೇನು ಭವಿಷ್ಯ ಹೇಳ್ತಾರಾ? ಎಂದು ಪ್ರಶ್ನಿಸಿದರು.

ಐದು ಗ್ಯಾರೆಂಟಿ ಮೂಲಕ ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ನಾವು ಹೆಜ್ಜೆ ಇಡ್ತಾ ಇದ್ದೇವೆ. ಟ್ಯಾಕ್ಸ್ ನಮ್ಮ ಹಕ್ಕು ಅಂತ ನಮ್ಮ ಮುಖ್ಯಮಂತ್ರಿ ದಿಟ್ಟತನದಿಂದ ಹೇಳ್ತಾರೆ. ಒಕ್ಕೂಟ ರಾಜ್ಯ ವ್ಯವಸ್ಥೆಯಲ್ಲಿ ನಮ್ಮ ಹಕ್ಕು ಚಲಾಯಿಸಬಾರದಾ? ಸಿದ್ದರಾಮಯ್ಯ ರಾಜೀನಾಮೆ ಕೊಡೊ ಪ್ರಶ್ನೆಯೇ ಹುಟ್ಟಲ್ಲ, ಇದು ಬಿಜೆಪಿ ಬಿಜೆಪಿ ನಾಯಕರ ಕುತಂತ್ರ. ಸಿದ್ದರಾಮಯ್ಯ ವಿರೋಧಿಗಳು ಮಾಡಿರುವ ಷಡ್ಯಂತ್ರ ನಾವು ಕಾನೂನಾತ್ಮಕ ಹೋರಾಟ ಮಾಡ್ತೇವೆ ಎಂದು ಹೇಳಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X