Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಳೆಯಂಗಡಿ: ರಿಲಯನ್ಸ್ ಅಸೋಸಿಯೇಶನ್ ನಿಂದ...

ಹಳೆಯಂಗಡಿ: ರಿಲಯನ್ಸ್ ಅಸೋಸಿಯೇಶನ್ ನಿಂದ ಟೈಕ್ವೋಂಡೊ ತರಬೇತಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ4 Feb 2024 3:32 PM IST
share
  • ಹಳೆಯಂಗಡಿ: ರಿಲಯನ್ಸ್ ಅಸೋಸಿಯೇಶನ್ ನಿಂದ ಟೈಕ್ವೋಂಡೊ ತರಬೇತಿಗೆ ಚಾಲನೆ
  • ಹಳೆಯಂಗಡಿ: ರಿಲಯನ್ಸ್ ಅಸೋಸಿಯೇಶನ್ ನಿಂದ ಟೈಕ್ವೋಂಡೊ ತರಬೇತಿಗೆ ಚಾಲನೆ

ಹಳೆಯಂಗಡಿ: ರಿಲಯನ್ಸ್ ಅಸೋಸಿಯೇಶನ್ (ರಿ.) ಬೊಳ್ಳೂರು, ಮಂಗಳೂರಿನ ಮ್ಯಾಕ್ಸ್ ಫಿಟ್ ನೆಸ್ ಸಹಯೋಗದೊಂದಿಗೆ ಪ್ರಸ್ತುತಪಡಿಸಿರುವ ಟೈಕ್ವೊಂಡೋ ತರಬೇತಿಯ ಉದ್ಘಾಟನಾ‌ ಸಮಾರಂಭವು ಇಂದಿರಾನಗರದ ರಿಲಯನ್ಸ್ ಭವನದಲ್ಲಿ ರವಿವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಿಲಯನ್ಸ್ ಅಸೋಸಿಯೇಶನ್ ಅಧ್ಯಕ್ಷ ಕಲಂದರ್ ಕೌಶಿಕ್, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ತೀವ್ರ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇದು ಮಕ್ಕಳ ಮಾನಸಿಕ ಹಾಗೂ ಶಾರೀರಿಕ ವಿಕಸನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದ್ದರಿಂದ ಮಕ್ಕಳನ್ನು ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವಂತೆ ಮಾಡಿ ಅವರ ವ್ಯಕ್ತಿತ್ವವನ್ನು ವಿಕಸನಗೊಳಿಸಬೇಕಾಗಿರುವುದು ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಟೈಕ್ವೋಂಡೊ, ಕರಾಟೆ ಕೇವಲ ಆತ್ಮ ರಕ್ಷಣಾ ಕಲೆಯಾಗಿರದೇ, ಅವು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವ ಪ್ರಬಲ ಅಸ್ತ್ರವೂ ಆಗಿದೆ. ಶಿಕ್ಷಣದ ಜೊತೆಗೆ‌ ಇಂತಹ ಕಲೆಗಳು ಮಕ್ಕಳ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಿವೆ. ಈ ನಿಟ್ಟಿನಲ್ಲಿಯೂ ಪೋಷಕರು ಆಲೋಚನೆ ನಡೆಸಬೇಕಾಗಿದೆ ಎಂದು ಮ್ಯಾಕ್ಸ್ ಫಿಟ್ನೆಸ್ ತರಬೇತುದಾರರಾದ ಆಸಿಫ್ ಕಿನ್ಯಾ ಹೇಳಿದರು.

ವೇದಿಕೆಯಲ್ಲಿ ಮ್ಯಾಕ್ಸ್ ಫಿಟ್ನೆಸ್ ಇದರ ಸಹ ತರಬೇತುದಾರರಾದ ಸವಾದ್ ಕಿನ್ಯಾ, ಹಳೆಯಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಅಝೀಝ್ ಐ.ಎ.ಕೆ, ರಿಲಯನ್ಸ್ ಅಸೋಸಿಯೇಶನ್ ಪ್ರ.ಕಾರ್ಯದರ್ಶಿ ಮುಬಾರಕ್ ಬೊಳ್ಳೂರು ಹಾಗೂ ಲೆಕ್ಕ ಪರಿಶೋಧಕರಾದ ಅಕ್ಬರ್ ಬೊಳ್ಳೂರು ಉಪಸ್ಥಿತರಿದ್ದರು.

ಇದೇ ಸಂದರ್ಭ ವಿದೇಶಿ ಯಾತ್ರೆ ಕೈಗೊಂಡಿರುವ ರಿಲಯನ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷರಾದ ಸಿದ್ದಿಕ್ ಬೊಳ್ಳೂರು ಮತ್ತು ಮಾಜಿ ಕಾರ್ಯದರ್ಶಿ ಫಾರೂಕ್ ನವರಂಗ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಸಂಸ್ಥೆಯ ಸಲಹೆಗಾರರಾದ ಆರಿಶ್ ನವರಂಗ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ರಿಯಾಝ್ ಅಲ್ ಅಕ್ಸ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X