Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹರೇಕಳ: ಕಸ ಸಂಗ್ರಹ ಶೀಘ್ರ ಆರಂಭಕ್ಕೆ...

ಹರೇಕಳ: ಕಸ ಸಂಗ್ರಹ ಶೀಘ್ರ ಆರಂಭಕ್ಕೆ ಡಿವೈಎಫ್‌ಐ ಮನವಿ

ವಾರ್ತಾಭಾರತಿವಾರ್ತಾಭಾರತಿ27 Aug 2023 7:27 PM IST
share
ಹರೇಕಳ: ಕಸ ಸಂಗ್ರಹ ಶೀಘ್ರ ಆರಂಭಕ್ಕೆ ಡಿವೈಎಫ್‌ಐ ಮನವಿ

ಉಳ್ಳಾಲ, ಆ.27: ಹರೇಕಳ ಗ್ರಾಮದ ರಸ್ತೆಬದಿ ತ್ಯಾಜ್ಯ ತಡೆಯುವ ನಿಟ್ಟಿನಲ್ಲಿ ಶೀಘ್ರ ಕಸ ಸಂಗ್ರಹ ಕಾರ್ಯ ಆರಂಭಿಸು ವಂತೆ ಡಿವೈಎಫ್‌ಐ ಹರೇಕಳ ಗ್ರಾಮ ಸಮಿತಿತಯ ಗ್ರಾಪಂಗೆ ಮನವಿ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಹರೇಕಳ ಗ್ರಾಮ ಅಭಿವೃದ್ಧಿ ಕಾಣುತ್ತಿದ್ದು, ರಾಜ್ಯ ಮಟ್ಟದಲ್ಲೇ ಗುರುತಿಸಲ್ಪಟ್ಟಿದೆ. ಇದಕ್ಕೆ ಪಂಚಾಯತ್‌ನ ಹಿಂದಿನ ಆಡಳಿತ ಕೈಗೊಂಡ ಕೆಲವು ಉತ್ತಮ ಅಭಿವೃದ್ಧಿ ಕಾರ್ಯಗಳು ಕಾರಣವಾಗಿವೆ. ಗ್ರಾಮದಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಸ್ವಚ್ಚ ಸಂಕೀರ್ಣ ನಿರ್ಮಿಸಲಾಗಿದ್ದು, ಜೂ.18ರಂದು ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸಿದ್ದಾರೆ. ಮನೆ ಮನೆಗೆ ಹಸಿ ಮತ್ತು ಒಣಕಸ ಶೇಖರಣೆಗೆ ಬಕೆಟ್ ಮತ್ತು ಬೋರೋ ಬ್ಯಾಗ್ ವಿತರಿಸಲಾಗಿದೆ. ಕಸ ಸಂಗ್ರಹಕ್ಕೆ ವಾಹನವೂ ಇದೆ. ಗ್ರಾಮದಾದ್ಯಂತ ಸ್ವಚ್ಚತೆ ಕಾಪಾಡುವ ಹಾಗೂ ರಸ್ತೆಬದಿ ತ್ಯಾಜ್ಯ ಎಸೆಯದಂತೆ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಪಂಚಾಯಿತಿ ಸೂಚನೆ ಪಾಲಿಸಲು ಗ್ರಾಮಸ್ಥರು ಬದ್ಧರಾಗಿದ್ದರೂ ಈವರೆಗೆ ಕಸ ಸಂಗ್ರಹ ಆರಂಭಗೊಳ್ಳದ ಕಾರಣ ಕಸ ವಿಲೇವಾರಿ ಮಾಡುವ ಬಗ್ಗೆ ಚಿಂತಿತರಾಗಿರಾಗಿದ್ದಾರೆ. ಮುಂದಕ್ಕೆ ಮತ್ತೆ ರಸ್ತೆಬದಿ ಕಸ ರಾಶಿ ಬಿದ್ದರೆ ಗ್ರಾಮದ ಘನತೆಗೆ ಕುಂದುಂಟಾಗಲಿದೆ. ಇದುವರೆಗೆ ಪಂಚಾಯತ್ ಆಡಳಿತ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಮನೆ ಮನೆ ಹಸಿ ಮತ್ತು ಒಣಕಸ ಸಂಗ್ರಹ ಆರಂಭಿಸು ವಂತೆ ಗ್ರಾಮಸ್ಥರ ಪರವಾಗಿ ಡಿವೈಎಫ್‌ಐ ನಿಯೋಗ ಮನವಿ ಮಾಡಿದೆ.

ಡಿವೈಎಫ್‌ಐ ಉಳ್ಳಾಲ ತಾಲೂಕು ಅಧ್ಯಕ್ಷ ರಫೀಕ್ ಹರೇಕಳ, ಹರೇಕಳ ಗ್ರಾಮ ಸಮಿತಿ ಅಧ್ಯಕ್ಷ ಬಶೀರ್ ಲಚ್ಚಿಲ್, ಕಾರ್ಯದರ್ಶಿ ರಿಝ್ವಾನ್ ಖಂಡಿಗ, ಕೋಶಾಧಿಕಾರಿ ಹನೀಫ್ ಪೋಡಾರ್ ಸೈಟ್, ಉಪಾಧ್ಯಕ್ಷ ಇಕ್ಬಾಲ್ ಕೆ.ಎಚ್., ಸದಸ್ಯರಾದ ಇಸ್ಮಾಯಿಲ್ ಆಲಡ್ಕ, ಹೈದರ್ ಆಲಡ್ಕ, ನಿಝಾಮ್ ಆಲಡ್ಕ ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X