Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿಯಲ್ಲಿ ʼಸ್ವಾಸ್ಥ್ಯ...

ಮಂಗಳೂರು ವಿವಿಯಲ್ಲಿ ʼಸ್ವಾಸ್ಥ್ಯ ಸಂಪದ-2025ʼ : ರಾಷ್ಟ್ರೀಯ ವಿಚಾರಸಂಕಿರಣದ ಮಾಹಿತಿ ಪತ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ14 Nov 2025 6:28 PM IST
share
ಮಂಗಳೂರು ವಿವಿಯಲ್ಲಿ ʼಸ್ವಾಸ್ಥ್ಯ ಸಂಪದ-2025ʼ : ರಾಷ್ಟ್ರೀಯ ವಿಚಾರಸಂಕಿರಣದ ಮಾಹಿತಿ ಪತ್ರ ಬಿಡುಗಡೆ

ಕೊಣಾಜೆ: ಮಂಗಳೂರು ವಿವಿಯ ಜೀವವಿಜ್ಞಾನ ವಿಭಾಗ, ಸೂಕ್ಷ್ಮಾಣುಜೀವ ವಿಜ್ಞಾನದ ಆಶ್ರಯದಲ್ಲಿ ಆಳ್ವಾಸ್ ಪಾರಂಪರಿಕ ಔಷಧೀಯ ಸಂಶೋಧನಾ ಕೇಂದ್ರ, ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮೂಡುಬಿದಿರೆ ಇದರ ಸಹಯೋಗದೊಂದಿಗೆ ಡಿ.12 ರಿಂದ ಡಿ.13 ರವರೆಗೆ ನಡೆಯಲಿರುವ "ಸ್ವಾಸ್ಥ್ಯ ಸಂಪದ-2025" ಔಷಧೀಯ ಸಸ್ಯಗಳ ಬಗ್ಗೆ ರಾಷ್ಟ್ರೀಯ ವಿಚಾರ ಸಂಕಿರಣದ ಮಾಹಿತಿ ಪತ್ರವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ಶುಕ್ರವಾರ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ಔಷಧೀಯ ಸಸ್ಯಗಳ ಮಹತ್ವ ಮತ್ತು ಈ ನಿಟ್ಟಿನಲ್ಲಿ ನಡೆದಿರುವ ಅಧ್ಯಯನ, ಸಂಶೋಧನೆಗಳ ಬಗ್ಗೆ ಬೆಳಕು ಚೆಲ್ಲುವಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣವು ಮಹತ್ತರವಾದ ಪಾತ್ರವನ್ನು ವಹಿಸಲಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್ ನ ಟ್ರಸ್ಟಿ ವಿವೇಕ್ ಆಳ್ವ, ಪ್ರೊ. ಸಮ್ಮೇಳನದ ಕಾರ್ಯದರ್ಶಿಗಳಾದ ಹಿರಿಯ ಪ್ರಾಧ್ಯಾಪಕರಾದ ಪ್ರೊ.ಎಂ.ಜಯಶಂಕರ್‌, ಪ್ರಾಧ್ಯಾಪಕಿ ಪ್ರೊ.ತಾರಾವತಿ, ಡಾ.ಸುಬ್ರಹ್ಮಣ್ಯ ಪದ್ಯಾಣ, ಫರ್ಹಾನ್ ಝಮೀರ್ ಮುಂತಾದವರು ಉಪಸ್ಥಿತರಿದ್ದರು.

ʼಸ್ವಾಸ್ಥ್ಯ ಸಂಪದ – 2025ʼ :

ʼಸ್ವಾಸ್ಥ್ಯ ಸಂಪದ – 2025ʼ ಸಮ್ಮೇಳನವು ಭಾರತೀಯ ವೈದ್ಯಕೀಯ ವಿಜ್ಞಾನ, ಆಯುರ್ವೇದ ಚಿಕಿತ್ಸೆ, ಪಾರಂಪರಿಕೆ ಚಿಕಿತ್ಸೆ ವಿಧಾನ, ಸೂಕ್ಷ್ಮಾಣು ಜೀವಿಗಳು, ಸಸ್ಯ ಮತ್ತು ಪ್ರಾಣಿಗಳ ಔಷಧಿಯ ಮೂಲ, ಕಿಣ್ವಗಳು ಮತ್ತು ಜೈವಿಕ ವಸ್ತುಗಳ ಪಾತ್ರ ಸೇರಿದಂತೆ ಆಧುನಿಕ ತಂತ್ರಜ್ಞಾನದ ಮೂಲಕ ಆರೋಗ್ಯ ವೃದ್ಧಿ ಬಗ್ಗೆ ವಿಷಯ ತಜ್ಞರು ಉಪನ್ಯಾಸ ನೀಡಲಿದ್ದಾರೆ. ಸಂಶೋಧನ ಸಾಧನೆಗಳನ್ನು ಸಂಶೋಧಕರುಗಳು ಮಂಡಿಸಲಿದ್ದಾರೆ. ಉತ್ತಮ ಸಂಶೋಧನಾ ಪ್ರಬಂಧ ಮಂಡನೆಗೆ ಪ್ರಶಸ್ತಿಯನ್ನು ನೀಡಲಾಗುವುದು. ಆಸಕ್ತಿಯುಳ್ಳ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧಕರು, ವಿಜ್ಞಾನಿಗಳು ಹಾಗೂ ಪಾರಂಪರಿಕೆ ವೈದ್ಯ ಚಿಕಿತ್ಸಕರು ಭಾಗವಹಿಸುವಂತೆ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X