ಭಾರೀ ಮಳೆ; ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ

ಸಾಂದರ್ಭಿಕ ಚಿತ್ರ
ಕಡಬ: ನಿರಂತರ ಮಳೆಯಾಗುತ್ತಿರುವುದರಿಂದ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು. 03 ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





