Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ ಜಿಲ್ಲೆಯಲ್ಲಿ ಭಾರೀ ಮಳೆ; ರಕ್ಷಣಾ...

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ; ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸ್ಪೀಕರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 May 2025 11:45 AM IST
share
ದ.ಕ ಜಿಲ್ಲೆಯಲ್ಲಿ ಭಾರೀ ಮಳೆ; ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸ್ಪೀಕರ್ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದ್ದು, ಪವಿತ್ರ ಹಜ್ ಯಾತ್ರೆಯ ಮಧ್ಯೆ ಮಾಹಿತಿ ಪಡೆದಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಮುಂಜಾಗೃತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈ ಗೊಳ್ಳಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಭಾಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,ಉಳ್ಳಾಲ ತಾಲೂಕಿನ ಬೆಳ್ಮ ಹಾಗೂ ಮಂಜನಾಡಿ ಗ್ರಾಮದಲ್ಲಿ ಗುಡ್ಡ ಕುಸಿದು ಪ್ರಾಣ ಹಾನಿ ಸಂಭವಿಸಿದೆ. ಉಳ್ಳಾಲ ನಗರಸಭೆ ವ್ಯಾಪ್ತಿಯ ಉಳ್ಳಾಲ ಬೈಲು, ಅಕ್ಕರೆಕೆರೆ, ಮಿಲ್ಲತ್ ನಗರ, ಉಳಿಯ, ಅಲೇಕಳ, ಸುಂದರಿಬಾಗ್, ಕಲ್ಲಾಪು ಸೋಮೇಶ್ವರ ಕೋಟೆಕಾರು ವ್ಯಾಪ್ತಿಯ ಕುಂಪಲ, ಕನೀರ್ ತೋಟ, ಉಚ್ಚಿಲ ಮುಂತಾದ ನದಿ ತಗ್ಗು ಪ್ರದೇಶಗಳಿಗೆ ಕೃತಕ ನೆರೆಯಿಂದ ಮನೆಗಳಿಗೆ ನೀರು ನುಗ್ಗಿ ಆಸ್ತಿ ಪಾಸ್ತಿಗಳಿಗೆ ನಷ್ಟ ಉಂಟಾಗಿದೆ. ಮುಂಜಾಗ್ರತಾ ಕ್ರಮ ಹಾಗೂ ಅಗತ್ಯ ರಕ್ಷಣಾ ಕಾರ್ಯದ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯೊಂದಿಗೆ ಮಾತುಕತೆ ನಡೆಸಿ NDRF ಮುಂತಾದ ರಕ್ಷಣಾ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಕಂದಾಯ ಸಚಿವರ ಜೊತೆಯಲ್ಲಿ ಕೂಡಾ ಮಾತುಕತೆ ನಡೆಸಿ ಮುಖ್ಯಮಂತ್ರಿಗಳ ಗಮನಕ್ಕೂ ಕೂಡಾ ತರಲಾಗಿದ್ದು ಮೃತರ ಕುಟುಂಬಗಳಿಗೆ ಪರಿಹಾರ ಹಾಗೂ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದರ ವರದಿ ಆಧರಿಸಿ ಪರಿಹಾರ ನೀಡಿ ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಅಧಿಕಾರಿಯನ್ನು ನೇಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲು ಸೂಚನೆ ನೀಡಲಾಗಿದೆಯೆಂದು ಹೇಳಿದ್ದಾರೆ.

ಕ್ಷೇತ್ರದ ಪ್ರತೀ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಪಂಚಾಯತ್ ಪ್ರತಿನಿಧಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವ ಯು.ಟಿ.ಖಾದರ್ ಕ್ಷಣ ಕ್ಷಣದ ಮಾಹಿತಿಯನ್ನು ಪಡೆದುಕೊಂಡು ರಕ್ಷಣಾ ಕಾರ್ಯಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ,ಸಾರ್ವಜನಿಕರ ಸಂಪರ್ಕದಲ್ಲಿದ್ದುಕೊಂಡು ಸಹಕರಿಸುವಂತೆ ಸಭಾಧ್ಯಕ್ಷರು ಸೂಚನೆ ನೀಡಿದ್ದು ಜನ ಸಾಮಾನ್ಯರೂ ಕೂಡಾ ಎಚ್ಚರಿಕೆ ವಹಿಸುವಂತೆ ಸಭಾಧ್ಯಕ್ಷರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X