Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿಂದಿ ಹೇರಿಕೆ ಒಕ್ಕೂಟ ವ್ಯವಸ್ಥೆ ಮೇಲಿನ...

ಹಿಂದಿ ಹೇರಿಕೆ ಒಕ್ಕೂಟ ವ್ಯವಸ್ಥೆ ಮೇಲಿನ ಹಲ್ಲೆ: ಯು.ಟಿ ಫರ್ಝಾನ

ವಾರ್ತಾಭಾರತಿವಾರ್ತಾಭಾರತಿ31 Oct 2024 2:35 PM IST
share
ಹಿಂದಿ ಹೇರಿಕೆ ಒಕ್ಕೂಟ ವ್ಯವಸ್ಥೆ ಮೇಲಿನ ಹಲ್ಲೆ: ಯು.ಟಿ ಫರ್ಝಾನ

ಮಂಗಳೂರು, ಅ. 31: ಕೇಂದ್ರ ಗೃಹ ಸಚಿವ ಅಮಿತ್ ಶಾರವರು ತಂಡಗಳನ್ನು ರಚಿಸಿ 2047ರೊಳಗೆ ಹಿಂದಿಯನ್ನು ರಾಷ್ಟ್ರ ಭಾಷೆ ಮಾಡುವ ಪರಿಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ಹಲ್ಲೆಯಾಗಿದ್ದು, ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಈ ಬಗ್ಗೆ ಜನಜಾಗೃತಿಯಾಗಬೇಕಿದೆ ಎಂದು ಕೆಪಿಸಿಸಿ ವಕ್ತಾರೆ ಯು.ಟಿ. ಫರ್ಜಾನ ಹೇಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದಿ ಭಾಷೆ ಮೇಲೆ ನಮಗೆ ಅಭಿಮಾನವಿದೆ. ಆದರೆ ಅದರ ಹೇರಿಕೆ ಸರಿಯಲ್ಲ. ಭಾಷಾವಾರು ಏಕೀಕರಣದ ವೇಳೆ ತಮಿಳುನಾಡಿನಲ್ಲಿ ತಮಿಳರು, ಆಂಧ್ರದಲ್ಲಿ ತೆಲುಗಿನವರು ಒಂದಾದರು. ಆದರೆ ಕಳೆದ 75 ವರ್ಷಗಳಲ್ಲಿ ಕರ್ನಾಟಕದಲ್ಲಿ ಏಕೀಕರಣಕ್ಕೆ ಇನ್ನೂ ನಾವು ಕಷ್ಟ ಪಡುತ್ತಿರುವಾಗ ಹಿಂದಿ ದಬ್ಬಾಳಿಕೆ ಸರಿಯಲ್ಲ. ಈ ಬಗ್ಗೆ ವ್ಯಾಪಕ ಅರಿವು ಮೂಡಬೇಕೆಂಬುದು ನನ್ನ ಕಳಕಳಿ ಎಂದವರು ಹೇಳಿದರು.

ದೇಶಪ್ರೇಮದ ಚೌಕಟ್ಟಿನಲ್ಲಿ ಹಿಂದಿಯನ್ನು ರಾಷ್ಟ್ರ ಭಾಷೆ ಎಂದು ಹೇಳಲಾಗುತ್ತದೆ. ಆದರೆ ಉಳಿದ ಭಾಷೆಯ ಜನರು ದ್ವಿತೀಯ ದರ್ಜೆಯ ಪ್ರಜೆಗಳಾಗುತ್ತಾರೆ. ಇದಲ್ಲದೆ ದಕ್ಷಿಣದ ರಾಜ್ಯಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಪ್ರಗತಿ ಸಾಧಿಸಿವೆ. ವಲಸೆ ನಡೆಯುತ್ತಿರುವುದು ಬದುಕಾಗಿ ಉತ್ತರದಿಂದ ದಕ್ಷಿಣಕ್ಕೆ ವಲಸೆ ನಡೆಯುತ್ತಿದೆ. ನಮ್ಮ ನೆಲ, ಜಲ, ಕೈಗಾರಿಕೆಗಳಲ್ಲಿ ಅವರಿಗೆ ಉದ್ಯೋಗ ನೀಡಲು ನಾವು ಅವರ ಭಾಷೆಯನ್ನು ಕಲಿಯಬೇಕಾದ ಅನಿವಾರ್ಯತೆ. ಅವರು ನಮ್ಮ ದಕ್ಷಿಣ ಭಾರತದ ಯಾವುದೇ ಭಾಷೆಗಳನ್ನು ಕಲಿಯುವುದಿಲ್ಲ. ಹೀಗಾಗಿ ಕರ್ನಾಟಕದಲ್ಲಿ ಉತ್ತರ ಭಾರತದಿಂದ ಅನಿಯಂತ್ರಿತ ವಲಸೆ ಹೆಚ್ಚುತ್ತಿದೆ. ಯಾವುದೇ ರೀತಿಯ ಕೆಲಸಕ್ಕೆ ಇಲ್ಲಿ ಜನ ಸಿಗುವುದಿಲ್ಲ ಎಂಬ ಮೂದಲಿಕೆಯ ಮಾತುಗಳನ್ನು ನಾವು ಕೇಳುವಂತಾಗಿದೆ. ಹಂಪಿ, ಬೇಲೂರು ಮೊದಲಾದ ಶಿಲ್ಪಮಯ ಕಟ್ಟಡಗಳನ್ನು ಕಟ್ಟಿರುವುದು ಕನ್ನಡ ಜನರಲ್ಲವೇ. ಜನಸಂಖ್ಯಾ ಸ್ಪೋಟ ನಿಯಂತ್ರಣದಲ್ಲೂ ಕರ್ನಾಟಕ ಮುಂಚೂಣಿಯಲ್ಲಿದೆ. ಮುಂದೆ ಲೋಕಸಭಾ ಪ್ರಾಂತ್ಯಗಳ ವಿಂಗಡನೆಯ ಸಂದರ್ಭದಲ್ಲೂ ಮತ್ತೆ ರಾಜಕೀಯ ಅಧಿಕಾರ ಉತ್ತರ ಭಾರತದವರಿಗೆ ಲಭ್ಯವಾಗಿ ದಕ್ಷಿಣದ ರಾಜ್ಯಗಳು ಅಂಗವೈಕಲ್ಯ ಅನುಭವಿಸಬೇಕಾದ ಪರಿಸ್ಥಿತಿ ಇದ್ದು, ಇದು ಗಂಭೀರವಾದ ವಿಚಾರ ಎಂದವರು ಹೇಳಿದರು.

ಇಂತಹ ಸಂದರ್ಭದಲ್ಲಿ ದೇಶದ ಸಮಗ್ರತೆಯ ಬಗ್ಗೆ ಚಿಂತನೆ ಉಳ್ಳ ನಾಡಿನ ಪ್ರಜ್ಞಾವಂತ ಜನರು ಪಕ್ಷಾತೀತವಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಪ್ರತಿರೋಧ ಮಾಡದಿದ್ದರೆ ಉಳಿಗಾಲವಿಲ್ಲ. ಕೆನಡಾದಲ್ಲಿ ಪಂಜಾಬ್ ಆಡಳಿತ ಭಾಷೆಯಿದೆ. ಸಿಂಗಾಪುರ, ಶ್ರೀಲಂಕಾದಲ್ಲಿಯೂ ತಮಿಳು ಆಡಳಿತ ಭಾಷೆಯಿದೆ. ಕರ್ನಾಟಕದಲ್ಲಿ 7 ಕೋಟಿ ಜನಸಂಖ್ಯೆ ಇರುವ ರಾಜ್ಯ, ತಲಾವಾರು ಜಿಎಸ್‌ಟಿ, ವಿದೇಶಿ ರಫ್ತುವಿನಲ್ಲೂ ಕರ್ನಾಟಕ ಮುಂಚೂಣಿಯಲ್ಲಿದ್ದೇವೆ. ಸರಕು ಮತ್ತು ಸಾಗಣಿಕೆಯಲ್ಲಿ ನಾಲ್ಕನೇ ಸ್ಥಾನ, ಸೇವಾ ತೆರಿಗೆಯಲ್ಲಿ ನಾವು ಮೊದಲಿಗರು. ಇಷ್ಟೆಲ್ಲಾ ದೇಶಕ್ಕೆ ಕೊಡುಗೆ ನೀಡುತ್ತಿರುವ ನಾವು ಎರಡನೆ ದರ್ಜೆಯ ಪ್ರಜೆಗಾಳಾಗಿ ಬಾಳಬೇಕೆಂಬ ಬಗ್ಗೆ ನಮ್ಮ ಕನ್ನಡತನ ಎಚ್ಚರಗೊಳ್ಳಬೇಕಾಗಿದೆ ಎಂದವರು ಹೇಳಿದರು.

ಗೋಷ್ಟಿಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಸಂಸದ ಬಿ. ಇಬ್ರಾಹಿಂ, ಮುಖಂಡರಾದ ಕೋಡಿಜಾಲ್ ಇಬ್ರಾಹೀಂ, ಕೆ. ಅಪ್ಪಿ, ರೂಪ ಪೂಜಾರಿ, ಚಂದ್ರಕಲಾ ಜೋಗಿ, ತನ್ವೀರ್ ಶಾ, ಕವಿತಾ ವಾಸು, ಸಬಿತಾ ಮಿಸ್ಕಿತ್, ಲಕ್ಷ್ಮಿ ನಾಯರ್, ನಝೀರ್ ಬಜಾಲ್, ಸಬೀರ್ ಎಸ್. ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X