Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನ್ಯಾನೊಮೆಟೀರಿಯಲ್ಸ್ ಇಂಧನ ಸಾಧನಗಳ...

ನ್ಯಾನೊಮೆಟೀರಿಯಲ್ಸ್ ಇಂಧನ ಸಾಧನಗಳ ಪ್ರಯೋಗಾಲಯ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ31 Oct 2023 11:12 PM IST
share
ನ್ಯಾನೊಮೆಟೀರಿಯಲ್ಸ್ ಇಂಧನ ಸಾಧನಗಳ ಪ್ರಯೋಗಾಲಯ ಉದ್ಘಾಟನೆ

ನಿಟ್ಟೆ, ಅ.31: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯ ರಿಂಗ್ ವಿಭಾಗವು ನ್ಯಾನೊಮೆಟೀರಿಯಲ್ಸ್ ಮತ್ತು ಇಂಧನ ಸಾಧನಗಳ ಸಂಶೋಧನಾ ಪ್ರಯೋಗಾಲಯವನ್ನು ಸ್ಥಾಪಿಸಿದೆ.

ಪ್ರಯೋಗಾಲಯವನ್ನು ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಎನ್ಸಿಎಲ್ ಪುಣೆಯ ವಿಜ್ಞಾನಿ ಡಾ.ನಾಯಕ ಜಿ.ಪಿ., ಉಪಪ್ರಾಂಶುಪಾಲ ಡಾ. ಐ.ಆರ್.ಮಿತ್ತಂತಾಯ, ಪರೀಕ್ಷಾ ನಿಯಂತ್ರಕ ಡಾ.ಶ್ರೀನಿವಾಸ ರಾವ್ ಬಿ.ಆರ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ಪೈ ಪಿ., ಲ್ಯಾಬ್ ಉಸ್ತುವಾರಿ ಡಾ.ಸಂತೋಷ್ ಜಿ ಅವರ ಸಮ್ಮುಖದಲ್ಲಿ ಅ.27 ರಂದು ಉದ್ಘಾಟಿಸಿದರು.

ಪ್ರಯೋಗಾಲಯವು ಬಯೋಲಾಜಿಕ್ ಎಸ್ ಪಿ 50 ಇ ಎಲೆಕ್ಟ್ರೋಕೆಮಿಕಲ್ ವರ್ಕ್ ಸ್ಟೇಷನ್ ಅನ್ನು ಹೊಂದಿದೆ, ಇದನ್ನು ಬ್ಯಾಟರಿಗಳು, ಸೂಪರ್ ಕೆಪಾಸಿಟರ್ ಗಳು, ಇಂಧನ ಕೋಶಗಳು ಮತ್ತು ಸೌರ ಕೋಶಗಳಂತಹ ವಿವಿಧ ಶಕ್ತಿ ಶೇಖರಣಾ ಸಾಧನಗಳ ಅಪ್ಲಿಕೇಶನ್ ಗಳ ನಡವಳಿಕೆಯನ್ನು ಅಧ್ಯಯನ ಮಾಡಲು ಬಳಸಬಹುದು. ವಿವಿಧ ಕ್ಷೇತ್ರಗಳಲ್ಲಿ ಬಳಸುವ ವಿವಿಧ ಸಂವೇದಕ ಅನ್ವಯಿಕೆಗಳನ್ನು ಅಧ್ಯಯನ ಮಾಡಲೂ ಉಪಕರಣವನ್ನು ಬಳಸಬಹುದು.

Tags

Inauguration
share
ವಾರ್ತಾಭಾರತಿ
ವಾರ್ತಾಭಾರತಿ
Next Story
X