Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್...

ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್: ಪದವಿ ವಿಭಾಗದಲ್ಲಿ ಯೆನೆಪೋಯ ಕಾಲೇಜು ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ15 Aug 2023 11:31 PM IST
share
ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್: ಪದವಿ ವಿಭಾಗದಲ್ಲಿ ಯೆನೆಪೋಯ ಕಾಲೇಜು ಚಾಂಪಿಯನ್

ಮಂಗಳೂರು, ಆ.15: ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್‌ನ ಆಶ್ರಯದಲ್ಲಿ ಇಂದು ಮುಕ್ತಾಯಗೊಂಡ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್‌ನ ಪದವಿ ವಿಭಾಗದಲ್ಲಿ ಯೆನೆಪೋಯ ಕಾಲೇಜು ವಿದ್ಯಾರ್ಥಿಗಳ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಗ್ರೌಂಡ್‌ನಲ್ಲಿ ನಡೆದ ಫೈನಲ್‌ನಲ್ಲಿ ಯೆನಪೋಯ ಕಾಲೇಜು ತಂಡ 1-0 ಅಂತರದಲ್ಲಿ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜು ತಂಡವನ್ನು ಮಣಿಸಿ ಪ್ರಶಸ್ತಿ ಬಾಚಿಕೊಂಡಿತು.

ಪಿ.ಯು.ಕಾಲೇಜು ವಿದ್ಯಾರ್ಥಿಗಳ ವಿಭಾಗದ ಫೈನಲ್‌ನಲ್ಲಿ ಸೈಂಟ್ ಅಲೋಸಿಯಸ್ ತಂಡವು ಪಾಂಡ್ಯರಾಜ್ ಬಳ್ಳಾಲ್ ಪಿಯು ಕಾಲೇಜು ತಂಡವನ್ನು 2-1 ಅಂತರದಲ್ಲಿ ಮಣಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳ ಫೈನಲ್‌ನಲ್ಲಿ ಸೈಂಟ್ ತೆರೇಸಾ ಹೈಸ್ಕೂಲ್ ತಂಡವನ್ನು ಯೆನಪೋಯ ಹೈಸ್ಕೂಲ್ ತಂಡ 4-0 ತಂತರದಲ್ಲಿ ಬಗ್ಗು ಬಡಿದು ಪ್ರಶಸ್ತಿ ಗಳಿಸಿತು.

ವಿದ್ಯಾರ್ಥಿ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾರ್ಪೊರೇಟರ್ ಎ.ಸಿ ವಿನಯರಾಜ್ ಮುಖ್ಯ ಅತಿಥಿಯಾಗಿದ್ದರು.

ದ.ಕ.ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷರಾದ ಡಿ ಎಂ ಅಸ್ಲಂ ಅಧ್ಯಕ್ಷತೆ ವಹಿಸಿದ್ದರು.

ಎಂ.ಎಸ್.ಸ್ಫೋಟ್ಸ್‌ನ ಶರೀಫ್, ಅಕ್ರೋಲೈಟ್‌ಖಾಲಿದ್ , ಮಾನವ ಹಕ್ಕುಗಳ ಜಿಲ್ಲಾ ಉಸ್ತುವಾರಿ ಸುದೇಶ್ , ನಿಯಾಜ್ ಎ.ಕೆ , ಮೋಹನ್ ಬೆಂಗ್ರೆ , ಎಂ.ಐ.ಖಲೀಲ್, ರವಿ ಕಿರಣ್, ಖಜಾಂಚಿ ಫಿರೋಝ್ ಉಳ್ಳಾಲ,ಸದಸ್ಯರಾದ ಅಬ್ದುಲ್ ಲತೀಫ್, ಸುಜೀತ್ ಕೆ.ವಿ.ಅನಿಲ್ ಪಿ.ವಿ. , ಯೂನುಸ್ ಸೌದಿ ಅರೇಬಿಯಾ, ಸಂಶುದ್ದೀನ್ ಬಂದರ್, ಆಸಿಫ್ ಡೀಲ್ಸ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ಫುಟ್ಬಾಲ್ ಸಂಸ್ಥೆಯ ಸದಸ್ಯ ವಿಜಯ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯದರ್ಶಿ ಹುಸೇನ್ ಬೋಳಾರ ಕಾರ್ಯಕ್ರಮ ನಿರೂಪಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X