ಮಂಗಳೂರು: ಸಿಟಿಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಮಂಗಳೂರು: ಮಂಗಳೂರಿನ ಕಂಕನಾಡಿಯಲ್ಲಿರುವ ಸಿಟಿಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ವನ್ನು ಬ್ರಾಂಚ್ ಮ್ಯಾನೇಜರ್ ಅಹ್ಮದ್ ಹಫೀಝ್ ಟಿ.ಎ. ನೆರೇವೇರಿಸಿದರು. ಅಸಿಸ್ಟಂಟ್ ಬ್ರಾಂಚ್ ಮ್ಯಾನೇಜರ್ ಅಝೀಝ್ ಎಸ್.ಎ. ಸಂದೇಶ ನೀಡಿದರು. ಈ ಸಂದರ್ಭ ಸೇಲ್ಸ್ ಮ್ಯಾನೇಜರ್ ಇಮ್ರಾನ್ ವಿ., ಮಾರ್ಕೆಟಿಂಗ್ ಮ್ಯಾನೇಜರ್ ಜುನೈದ್, ಅಸಿಸ್ಟಂಟ್ ಸೇಲ್ಸ್ ಮ್ಯಾನೇಜರ್‌ಗಳಾದ ಮುನಾಫ್ ಯು.ಟಿ., ಮುಹಮ್ಮದ್ ಶಂಸುದ್ದೀನ್, ಮುಹಮ್ಮದ್ ಇರ್ಷಾದ್, ಮುಹಮ್ಮದ್ ರಿಝ್ವಾನ್ ಮತ್ತಿತರು ಉಪಸ್ಥಿತರಿದ್ದರು. ಶಮೀರ್ ಸುಳ್ಯ ಕಾರ್ಯಕ್ರಮ ನಿರೂಪಿಸಿದರು.
Next Story





