ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು;79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ರಾಷ್ಟ್ರ ಧ್ವಜಾರೋಹ ಣವನ್ನು ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ ನೆರವೇರಿಸಿದರು. ಸಂಸದರಾದ ಕ್ಯಾ| ಬ್ರಿಜೇಶ್ ಚೌಟರವರು ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಸ್ವಾತಂತ್ರ ದಿನಾಚರಣೆ ಮಹತ್ವವನ್ನು ಹೇಳಿದರು.ಈ ಸಂದರ್ಭದಲ್ಲಿ ರವಿಶಂಕರ್ ಮಿಜಾರ್ , ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ,ಪೂಜಾ ಪೈ ಹಾಗೂ ಬಿಜೆಪಿಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Next Story





