ಯುನಿವೆಫ್ ವತಿಯಿಂದ ಸರ್ವಧರ್ಮಿಯರೊಂದಿಗೆ ಸ್ನೇಹ ಸಂವಾದ ಕಾರ್ಯಕ್ರಮ

ಮಂಗಳೂರು: ಯುನಿವೆಫ್ ಕರ್ನಾಟಕ ಇದರ ಆಶ್ರಯದಲ್ಲಿ ಸರ್ವಧರ್ಮಿಯರೊಂದಿಗೆ ಸ್ನೇಹ ಸಂವಾದ ಶುಕ್ರವಾರ ಬಲ್ಮಠದ ಶಾಂತಿನಿಲಯದಲ್ಲಿ ನಡೆಯಿತು.
ಮಂಗಳೂರು ಧರ್ಮಪ್ರಾಂತ್ಯದ ಧರ್ಮಗುರು ವಂ.ಹ್ಯಾರಿ ಡಿ ಸೋಜ, ಸಂತ ಅಲೋಶಿಯಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ. ಶಿಕಾರಿಪುರ ಕೃಷ್ಣಮೂರ್ತಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
Next Story





