Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತರ್‌...

ಪಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತರ್‌ ರಾಷ್ಟ್ರೀಯ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ4 Aug 2023 11:09 PM IST
share
ಪಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತರ್‌ ರಾಷ್ಟ್ರೀಯ ಕಾರ್ಯಾಗಾರ

ಮಂಗಳೂರು: ಆಂತರಿಕ ಗುಣಮಟ್ಟದ ಭರವಸೆ ಕೋಶ, PACE, ಮಂಗಳೂರು ಇವರ ಸಹಯೋಗದೊಂದಿಗೆ ಸಂಶೋಧನೆ, ನಾವೀನ್ಯತೆ ಮತ್ತು ಉದ್ಯಮಶೀಲತೆಗಾಗಿ ಸೆಂಟರ್‌ಆಫ್‌ಎಕ್ಸಲೆನ್ಸ್, ಸಂಶೋಧನೆ, ಬರವಣಿಗೆ ಮತ್ತು ಪ್ರಕಟಣೆಯ ಬಗ್ಗೆ ಮೂರು ದಿನಗಳ ಕಾರ್ಯಾಗಾರ ಪಿಎ ಇಂಜಿನಿಯರಿಂಗ್ ಕಾಲೇಜಿನ ವಿವಿಧೋದ್ದೇಶ ಸಭಾಂಗಣದಲ್ಲಿ ಗುರುವಾರ ಉದ್ಘಾಟನೆಗೊಂಡಿತು.

ಮುಖ್ಯಅತಿಥಿ, ಸೌದಿ ಅರೇಬಿಯಾದ ಇಮಾಮ್‌ ಅಬ್ದುಲ್‌ರಹಮಾನ್ ಬಿನ್ ಫೈಸಲ್ ವಿಶ್ವವಿದ್ಯಾನಿಲಯದ ಆರ್ಕಿಟೆಕ್ಚರ್ ಮತ್ತು ಪ್ಲಾನಿಂಗ್‌ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಎಂ.ಅಬ್ದುಲ್ ಮುಜೀಬು ಕಾರ್ಯಾಗಾರವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪರಿಣಾಮಕಾರಿ ಸಂಶೋಧನಾ ಬರವಣಿಗೆಯ ಮಹತ್ವ ಹಾಗೂ ಜ್ಞಾನ ಮತ್ತು ಶೈಕ್ಷಣಿಕ ಉತ್ಕಷ್ಟತೆಗೆ ಕೊಡುಗೆ ನೀಡುವಲ್ಲಿ ಅದರ ಮಹತ್ವವನ್ನು ಒತ್ತಿ ಹೇಳಿದರು. ಸಂಶೋಧಕರು ತಮ್ಮ ಸಂಶೋ ಧನೆಯ ಕ್ಷೇತ್ರದಲ್ಲಿ ವಿಶ್ವಾಸಾರ್ಹತೆ ಮತ್ತು ಪ್ರಭಾವವನ್ನು ಖಚಿತಪಡಿಸಿಕೊಳ್ಳಲು ಉನ್ನತ-ಗುಣಮಟ್ಟದ ಸಂಶೋಧನಾ ಅಭ್ಯಾಸಗಳು ಮತ್ತು ನೈತಿಕ ಬರವಣಿಗೆಯ ಮಾನದಂಡಗಳನ್ನು ಅಳವಡಿಸಿಕೊಳ್ಳಬೇಕಾಗಿರುವುದು ಅಗತ್ಯ ಎಂದರು.

ಗೌರವ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿಯ ಅಂತರ್‌ರಾಷ್ಟ್ರೀಯ ಪೋಸ್ಟ್ ಡಾಕ್ ಫೆಲೋ ಡಾ.ಅಜೀಝುದ್ದೀನ್ ಸುಲ್ತಾನಿ ತಮ್ಮ ಸಂಶೋಧನಾ ಕಾರ್ಯದಲ್ಲಿ ಯಶಸ್ಸು ಸಾಧಿಸಲು ಉತ್ತಮ ಸಂಶೋಧ ಕರು ಬೆಳೆಸಿಕೊಳ್ಳಬೇಕಾದ ಗುಣಗಳು ಮತ್ತು ಉತ್ತಮ ಅಭ್ಯಾಸಗಳನ್ನು ವಿವರಿಸಿದರು.

ಶರ್ಫುದ್ದೀನ್ ಪಿ.ಕೆ. ಎಜಿಎಂ (ಕ್ಯಾಂಪಸ್) ಗೌರವ ಅತಿಥಿಯಾಗಿದ್ದರು.

ಈ ಕಾರ್ಯಾಗಾರವು ಸಂಶೋಧನಾ ವಿದ್ವಾಂಸರು ಮತ್ತು ಶಿಕ್ಷಣ ತಜ್ಞರನ್ನು ಸಂಶೋಧನಾ ಬರವಣಿಗೆ, ಪ್ರಕಟನೆ ಮತ್ತು ಪ್ರಸರಣಕ್ಕೆ ಸಂಬಂಧಿಸಿದ ಅಗತ್ಯಕೌಶಲ್ಯ ಮತ್ತುಜ್ಞಾನದೊಂದಿಗೆ ಸಜ್ಜುಗೊಳಿಸುವ ಗುರಿಯನ್ನು ಹೊಂದಿದೆ.

ಪ್ರಾಂಶುಪಾಲರಾದ ಡಾ.ರಮೀಸ್ ಎಂ.ಕೆ. ಅಧ್ಯಕ್ಷೀಯ ನುಡಿಗಳನ್ನಾಡಿದರು. ಸಿಎಸ್‌ಇ ವಿಭಾಗದ ಪ್ರಾಧ್ಯಾಪಕ ಪ್ರೊ.ಫಾತಿಮತ್ ರೈಹಾನ್ ಸ್ವಾಗತಿಸಿದರು.ಯುರೇಕಾದ ಸಂಚಾಲಕ ಡಾ.ಪ್ರಶಾಂತ್ ಪೈ ಎಂ, ಇವರುಡಾ.ಮುಜೀಬು ಅವರನ್ನು ಸಭೆಗೆ ಪರಿಚಯಿಸಿದರು.

ಸಿವಿಲ್ ಇಂಜಿನಿಯರ್‌ಅಧ್ಯಾಪಕ ಪ್ರಾಧ್ಯಾಪಕಿ ಕಾವ್ಯಶ್ರೀ ವಂದಿಸಿದರು. ಸಿಎಮ್‌ಎಸ್‌ಆರ್‌ನ ಪ್ರಾಧ್ಯಾಪಕರಾದ ಶಮಾ ಎ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X