ಉಳ್ಳಾಲ ಉರೂಸ್ ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಆಹ್ವಾನ

ಉಳ್ಳಾಲ : ಎ.24 ರಿಂದ ನಡೆಯಲಿರುವ ಸೈಯದ್ ಮದನಿ ದರ್ಗಾದ 22 ನೇ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ದರ್ಗಾದ ಅಧ್ಯಕ್ಷ ಹನೀಫ್ ಹಾಜಿ ಅವರು ಆಹ್ವಾನಿಸಿ ಅವರಿಗೆ ಬೆಂಗಳೂರಿನಲ್ಲಿ ಆಹ್ವಾನ ಪತ್ರಿಕೆಯನ್ನು ನೀಡಿದರು
ಈ ಸಂದರ್ಭದಲ್ಲಿ ದರ್ಗಾ ಸಮಿತಿ ಕೋಶಾಧಿಕಾರಿ ನಾಝಿಂ ಮುಕಚ್ಚೇರಿ ಉಪಸ್ಥಿತರಿದ್ದರು.
Next Story





