Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿಎ ಜಾರಿಗೆ ಬೀಡಿ ಕಾರ್ಮಿಕ ಸಂಘಟನೆಗಳ...

ಡಿಎ ಜಾರಿಗೆ ಬೀಡಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮನವಿ

ವಾರ್ತಾಭಾರತಿವಾರ್ತಾಭಾರತಿ14 Aug 2023 6:47 PM IST
share
ಡಿಎ ಜಾರಿಗೆ ಬೀಡಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮನವಿ

ಮಂಗಳೂರು, ಆ.14: ಬೀಡಿ ಕಾರ್ಮಿಕರಿಗೆ 2015-16ನೇ ಸಾಲಿಗೆ ಪ್ರತೀ ಸಾವಿರ ಬೀಡಿಗಳಿಗೆ 12.75 ರೂ. ತುಟ್ಟಿಭತ್ತೆ ಪಾವತಿಸಲು ಸೂಕ್ತ ಕ್ರಮ ಜರಗಿಸಬೇಕು ಎಂದು ಬೀಡಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಕಾರ್ಮಿಕ ಆಯುಕ್ತರಿಗೆ ಮನವಿ ಸಲ್ಲಿಸಿದೆ.

ಈ ಬಗ್ಗೆ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದ್ದರೂ ಕೂಡ ಬೀಡಿ ಮಾಲಕರು ಈ ಮೊತ್ತವನ್ನು 2018ರವರೆಗೆ ಪಾವತಿಸಿಲ್ಲ. ಬೀಡಿ ಕಾರ್ಮಿಕ ಸಂಘಟನೆಗಳು ನ್ಯಾಯಾಲಯದಲ್ಲಿ ದಾವೆ ಹೂಡಿ ತುಟ್ಟಿಭತ್ತೆ ಜಾರಿಗಾಗಿ ಆಗ್ರಹಿಸಿದ್ದವು. ಅಲ್ಲದೆ ಹಲವಾರು ವಿಧದ ಚಳವಳಿಗಳನ್ನೂ ಸಂಘಟಿಸಿದ್ದವು. ಎಂಟು ವರ್ಷಗಳ ಸುದೀರ್ಘ ಹೋರಾಟದ ನಂತರ ರಾಜ್ಯ ಉಚ್ಛ ನ್ಯಾಯಲಯವು ತೀರ್ಪು ನೀಡಿದ್ದು ಸರಕಾರದ ಅಧಿಸೂಚನೆಯನ್ನು ಎತ್ತಿ ಹಿಡಿದಿದೆ. ಅದರಂತೆ ಬೀಡಿ ಕಾರ್ಮಿಕರಿಗೆ 2015ರಿಂದ 2018ರವರೆಗೆ ಪ್ರತೀ ಸಾವಿರ ಬೀಡಿಗಳಿಗೆ 12.75 ರೂ.ತುಟ್ಟಿಭತ್ತೆಯಲ್ಲದೆ ಸಂಬಂಧಿಸಿದ ಕಾನೂನುಬದ್ದ ಸವಲತ್ತುಗಳನ್ನು ಪಾವತಿಸಬೇಕು. ಬೀಡಿ ಲೇಬಲಿಂಗ್ ಮತ್ತಿತರ ಕಾರ್ಮಿಕರಿಗೆ ಬಾಕಿ ಮೊತ್ತವನ್ನು ಪಾವತಿಸಲು ಬೇಕಾದ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದೆ.

ಬಿಎಂಎಸ್ ನಾಯಕರುಗಳಾದ ಕೆ.ವಿಶ್ವನಾಥ ಶೆಟ್ಟಿ, ಪುರುಷೋತ್ತಮ, ಎಐಟಿಯುಸಿ ನಾಯಕರಾದ ವಿ.ಎಸ್.ಬೇರಿಂಜ, ಬಿ.ಶೇಖರ್. ವಿ.ಕುಕ್ಯಾನ್, ಸುರೇಶ್ ಕುಮಾರ್ ಬಂಟ್ವಾಳ, ಎಂ.ಕರುಣಾಕರ್, ತಿಮ್ಮಪ್ಪಕಾವೂರು, ರಾಮ ಮುಗೇರ, ಹೆಚ್‌ಎಂಎಸ್ ಮುಖಂಡ ಮುಹಮ್ಮದ್ ರಫಿ, ಸಿಐಟಯು ಮುಖಂಡರಾದ ಜೆ. ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ, ಪದ್ಮಾವತಿ ಶೆಟ್ಟಿ, ಸದಾಶಿವ ದಾಸ್, ಜಯಂತ ನಾಯ್ಕ್ ನಿಯೋಗದಲ್ಲಿದ್ದರು.

Tags

Organization
share
ವಾರ್ತಾಭಾರತಿ
ವಾರ್ತಾಭಾರತಿ
Next Story
X