Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿಗೆ...

ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿಗೆ ಎಸ್ಸಿಡಿಸಿಸಿ ಬ್ಯಾಂಕ್‌ನಿಂದ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ16 Dec 2025 6:44 PM IST
share
ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿಗೆ ಎಸ್ಸಿಡಿಸಿಸಿ ಬ್ಯಾಂಕ್‌ನಿಂದ ಸನ್ಮಾನ
ಒಂದು ಲಕ್ಷ ರೂ. ಬಹುಮಾನ

ಮಂಗಳೂರು: ಇತ್ತೀಚೆಗೆ ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ವಿಶ್ವಕಪ್ ಮಹಿಳಾ ಕಬಡ್ಡಿ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಭಾರತ ತಂಡದ ಪ್ರಮುಖ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರನ್ನು ಎಸ್ಸಿಡಿಸಿಸಿ ಬ್ಯಾಂಕ್ ವತಿಯಿಂದ ಸನ್ಮಾನಿಸಲಾಯಿತು.

ಎಸ್ಸಿಡಿಸಿಸಿ ಬ್ಯಾಂಕ್‌ನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಧನಲಕ್ಷ್ಮೀ ಪೂಜಾರಿ ಯನ್ನು ಶಾಲು ಹೊದಿಸಿ, ಫಲಪುಷ್ಪ , ಹಾರ , ಬೆಳ್ಳಿ ದೀಪ ಸ್ಮರಣಿಕೆಯೊಂದಿಗೆ 1ಲಕ್ಷ ರೂ. ಮೊತ್ತದ ಚೆಕ್ ನ್ನು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜೇಂದ್ರ ಕುಮಾರ್ ಅವರು ಧನಲಕ್ಷ್ಮೀ ಪೂಜಾರಿ ವಿಶ್ವಕಪ್ ಮಹಿಳಾ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿದ ಭಾರತ ತಂಡದ ಪ್ರಮುಖ ಆಟಗಾರ್ತಿಯಾಗಿದ್ದು,ತನ್ನ ಆಲ್‌ರೌಂಡರ್ ಆಟದಿಂದ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶ್ಲಾಘಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಧನಲಕ್ಷ್ಮೀ ಪೂಜಾರಿ ಈ ಕ್ರೀಡಾ ಸಾಧನೆ ನಮ್ಮ ಜಿಲ್ಲೆಗೆ ಹೆಮ್ಮೆ ತರುವಂತದ್ದು . ಅವರ ಕ್ರೀಡಾ ಪ್ರತಿಭೆ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟೂ ಪ್ರಜ್ವಲಮಾನವಾಗಿ ಬೆಳಗಿ, ಹಲವಾರು ಪ್ರಶಸ್ತಿಗಳು ಅವರ ಕ್ರೀಡಾ ಸಾಧನೆಗೆ ಲಭಿಸಲಿ ಎಂದು ಶುಭ ಹಾರೈಸಿದರು.

ಸನ್ಮಾನಕ್ಕೆ ಉತ್ತರಿಸಿದ ಧನಲಕ್ಷ್ಮೀ ಪೂಜಾರಿ ಅವರು ತನ್ನ ಕ್ರೀಡಾ ಸಾಧನೆಯನ್ನು ಗುರುತಿಸಿ ಎಸ್ಸಿಡಿಸಿಸಿ ಬ್ಯಾಂಕ್ ವತಿಯಿಂದ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ಸನ್ಮಾನಿರುವುದು ತುಂಬಾ ಸಂತೋಷ ತಂದಿದೆ.ಅವರ ಅಭಿಮಾನಕ್ಕೆ ತಾನು ಚಿರಋಣಿ ಎಂದರು.

ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್(ರಿ) ಅಧ್ಯಕ್ಷ ರಾಜ್ ಕುಮಾರ್ ಅವರನ್ನು ಡಾ.ಎಂ.ಎನ್. ರಾಜೇಂದ್ರಕುಮಾರ್ ಅವರು ಸನ್ಮಾನಿಸಿದರು.

ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು , ಎಂ. ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ , ಜೈರಾಜ್ ಬಿ.ರೈ , ಸದಾಶಿವ ಉಳ್ಳಾಲ್, ಸಹಕಾರ ಸಂಘಗಳ ಉಪನಿಂಬಂಧಕ ರಮೇಶ್ ಹೆಚ್.ಎನ್. ಎಸ್ಸಿಡಿಸಿಸಿ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನ ಟ್ರಸ್ಟೀ ಮೇಘರಾಜ್ ಆರ್.ಜೈನ್ , ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್, ಉದ್ಯಮಿ ಜಯಪ್ರಕಾಶ್ ತುಂಬೆ ಮೊದಲಾದವರು ಉಪಸ್ಥಿತರಿದ್ದರು.

ಎಸ್ಸಿಡಿಸಿಸಿ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಸ್ವಾಗತಿಸಿ, ವಂದಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X