Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಬಕ : ದೇಶಭಕ್ತಿ ಗೀತೆಯಲ್ಲಿ ಗಮನ ಸೆಳೆದ...

ಕಬಕ : ದೇಶಭಕ್ತಿ ಗೀತೆಯಲ್ಲಿ ಗಮನ ಸೆಳೆದ ಫಾತಿಮತ್ ಶೈಮಾಗೆ ಬಗ್ಗುಮೂಲೆ ಅಸೋಸಿಯೇಟ್ಸ್ ವತಿಯಿಂದ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ16 Aug 2025 11:00 PM IST
share
ಕಬಕ : ದೇಶಭಕ್ತಿ ಗೀತೆಯಲ್ಲಿ ಗಮನ ಸೆಳೆದ ಫಾತಿಮತ್ ಶೈಮಾಗೆ ಬಗ್ಗುಮೂಲೆ ಅಸೋಸಿಯೇಟ್ಸ್ ವತಿಯಿಂದ ಸನ್ಮಾನ

ಬಂಟ್ವಾಳ : ದೇಶಭಕ್ತಿ ಗೀತೆ ಹಾಡುಗಾರಿಕೆಯಲ್ಲಿ ಗಮನ ಸೆಳೆದ ಕಬಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ ಅಲೀಮತ್ ಶೈಮಾ ಗೆ ಬಗ್ಗುಮೂಲೆ ಲೀಗಲ್ ಅಸೋಸಿಯೇಟ್ಸ್ ಹಾಗೂ ಬಗ್ಗುಮೂಲೆ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಬಕದ ವಿದ್ಯಾರ್ಥಿನಿಯ ನಿವಾಸದಲ್ಲಿ ಶನಿವಾರ ಸನ್ಮಾನಿಸಲಾಯಿತು.

ಕಬಕ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅಲೀಮತ್ ಶೈಮಾ ದೇಶಭಕ್ತಿ ಗೀತೆ ಹಾಡುವ ಮೂಲಕ ಗಮನ ಸೆಳೆದಿದ್ದರು. ಇದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿತ್ತು, ಇದಕ್ಕೆ ವ್ಯಾಪಕ ಪ್ರಶಂಸೆ ಹಾಗೂ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಆಕೆಗೆ ಈ ಸನ್ಮಾನ ಆಯೋಜಿಸಲಾಗಿತ್ತು.

ಅಲ್ ಅಮೀನ್ ಚಾರಿಟಿ ಗ್ರೂಪ್ ನ ಮೆನೇಜಿಂಗ್ ಡೈರೆಕ್ಟರ್ ಸಿದ್ದೀಕ್ ಸೂರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಅಲೀಮತ್ ಶೈಮಾರನ್ನು ಸನ್ಮಾನಿಸಿದರು.

ಬಳಿಕ ಮಾತನಾಡಿದ ಅವರು ಸನ್ಮಾನ, ಪ್ರಶಸ್ತಿ ಗಿಟ್ಟಿಸಿಕೊಳ್ಳಲು ನಾನಾ ಕಸರತ್ತು ನಡೆಸುವ ಈ ಕಾಲಘಟ್ಟದಲ್ಲಿ ಎಳೆಯ ಪ್ರತಿಭೆಯನ್ನು ಗುರುತಿಸಿ, ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ, ನನ್ಮಾನಿಸುವ ಬಗ್ಗುಮೂಲೆ ಲೀಗಲ್ ಅಸೋಸಿಯೇಟ್ಸ್ ಹಾಗೂ ಬಗ್ಗುಮೂಲೆ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಡಾ. ಬದ್ರುದ್ದೀನ್, ಮಧುರಾ ಇಬ್ರಾಹಿಂ ಬಗ್ಗುಮೂಲೆ, ಖಾದರ್ ಕನ್ಝ, ಸಾದಿಕ್ ಅಕ್ಕರೆ, ಸಿದ್ದೀಕ್ ಮಿತ್ತೂರು, ಕೆಜಿಎನ್ ಅಶ್ರಫ್ ಅಳಕೆಮಜಲು, ಖಾದರ್ ಭಾರತ್, ಅಶ್ರಫ್ ಭಾರತ್, ಶರೀಫ್ ಸ್ಟೈಲ್, ಶಬ್ಬೀರ್ ಅಳಕೆಮಜಲು, ಹಂಝತ್ ಸಾಲ್ಮರ, ಹಾರಿಸ್ ಕೋನಿಮಾರ್, ಶೈಮಾಳ ತಂದೆ ಝುಬೈರ್ ಭಾರತ್, ತಾಯಿ ಸಲ್ಮಾ ಝುಬೈರ್ ಮೊದಲಾದವರು ಉಪಸ್ಥಿತರಿದ್ದರು.

ಬಗ್ಗುಮೂಲೆ ಲೀಗಲ್ ಅಸೋಸಿಯೇಟ್ಸ್ ಹಾಗೂ ಬಗ್ಗುಮೂಲೆ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಮೆನೇಜಿಂಗ್ ಡೈರೆಕ್ಟರ್ ಹನೀಫ್ ಬಗ್ಗುಮೂಲೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X