Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮಳೆ...

ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ರವಿವಾರ ಮಧ್ಯಾಹ್ನ ಊಟದ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ15 Jun 2025 2:21 PM IST
share
ಕದ್ರಿ  ಮಂಜುನಾಥ ದೇವಸ್ಥಾನದಲ್ಲಿ ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ರವಿವಾರ ಮಧ್ಯಾಹ್ನ ಊಟದ ವ್ಯವಸ್ಥೆ

ಮಂಗಳೂರು: ನಗರದಲ್ಲಿ ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ರವಿವಾರ ಮಧ್ಯಾಹ್ನ ಊಟದ ವ್ಯವಸ್ಥೆ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ನೀಡಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದೆ.

ಮಂಗಳೂರು ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು ಮನೆಯ ಒಳಗಡೆ ನೀರು ನುಗ್ಗಿ ಜನರಿಗೆ ಇಂದು ಮಧ್ಯಾಹ್ನ ಅಡುಗೆ ಮಾಡಲು ಕೂಡ ತೊಂದರೆ ಇದ್ದು ಈ ಸಂದರ್ಭದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಇಂತಹ ಕುಟುಂಬಗಳಿಗೆ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮಾಡಲಾಗಿದೆ. ತೊಂದರೆಗೊಳಗಾದ ಮನೆಯವರು ದೇವಸ್ಥಾನಕ್ಕೆ ಆಗಮಿಸಿ ತಮ್ಮ ಮನೆಯ ಸದಸ್ಯರಿಗೆ ಅನ್ನವನ್ನು ತೆಗೆದುಕೊಂಡು ಹೋಗಬೇಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಪ್ರಕಟನೆಯಲ್ಲಿ ತಿಳಿಸಿದೆ.

ಸಂಪರ್ಕಿಸಬೇಕಾದ ಸಂಖ್ಯೆ:

ದಿಲ್ ರಾಜ್ ಆಳ್ವ ಮಂಗಳಾದೇವಿ- 9900512727

ರಾಜೇಂದ್ರ ಚಿಲಿಂಬಿ-9972185251

ಕಿರಣ್ ಕೊಡಿಯಾಲ್ ಬೈಲ್- 7899509356

ಅರುಣ್ ಕದ್ರಿ- 9243303805

share
ವಾರ್ತಾಭಾರತಿ
ವಾರ್ತಾಭಾರತಿ
Next Story
X