ಕೈರಂಗಳ: ಶರೀಫ್ ಎನ್.ಎಸ್ ನಿಧನ

ನರಿಂಗಾಣ: ಗ್ರಾಮದ ಕೈರಂಗಳ ನಿವಾಸಿ ಶರೀಫ್ ಎನ್.ಎಸ್ (46) ಇಂದು ಮಧ್ಯಾಹ್ನ ಜುಮಾ ನಮಾಝ್ ಬಳಿಕ ಹೃದಯಾಘಾತದಿಂದ ನಿಧನರಾದರು.
ಮೃತರ ಅಂತ್ಯ ಸಂಸ್ಕಾರವು ಇಂದು ರಾತ್ರಿ 10 ಗಂಟೆಗೆ ತೋಟಾಲ್ ಜುಮಾ ಮಸೀದಿಯ ವಠಾರದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ತಂದೆ, ತಾಯಿ ಹಾಗು ಮೂವರು ಸಹೋದರರು, ಇಬ್ಬರು ಸಹೋದರಿಯರ ಸಹಿತ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.
Next Story





