Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಲ್ಲಡ್ಕ: ಅನುಗ್ರಹ ಮಹಿಳಾ ಕಾಲೇಜಿಲ್ಲಿ...

ಕಲ್ಲಡ್ಕ: ಅನುಗ್ರಹ ಮಹಿಳಾ ಕಾಲೇಜಿಲ್ಲಿ NEET/CET ಕ್ರ್ಯಾಶ್ ಕೋರ್ಸ್ ಕುರಿತು ಮಾಹಿತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ24 Jan 2026 12:16 PM IST
share
ಕಲ್ಲಡ್ಕ: ಅನುಗ್ರಹ ಮಹಿಳಾ ಕಾಲೇಜಿಲ್ಲಿ NEET/CET ಕ್ರ್ಯಾಶ್ ಕೋರ್ಸ್ ಕುರಿತು ಮಾಹಿತಿ ಕಾರ್ಯಾಗಾರ

ಬಂಟ್ವಾಳ: MEIF ಹಾಗೂ ಯೆನೆಪೋಯ ಕಾಲೇಜಿನ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾದ ಉಚಿತ NEET/CET ಕ್ರ್ಯಾಶ್ ಕೋರ್ಸ್‌ಗಳ ಕುರಿತು ಮಾಹಿತಿ ಉಪನ್ಯಾಸ ಕಾರ್ಯಕ್ರಮ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಯೆನೆಪೋಯ ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರು ಹಾಗೂ ನಿರ್ದೇಶಕರು, YCAL Bahrain (Yenepoya Center for Advanced Learning) ಸಂಸ್ಥೆಯ ಸಿನಾನ್ ಝಕರಿಯ ಅವರು ಆಗಮಿಸಿದ್ದರು. ಅವರು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಿಗೆ NEET/CET ಪರೀಕ್ಷೆಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ಜೊತೆಗೆ MEIF ಹಾಗೂ ಯೆನೆಪೋಯ ಕಾಲೇಜಿನ ಸಹಭಾಗಿತ್ವದಲ್ಲಿ ನಡೆಯುವ ಉಚಿತ NEET/CET ಕ್ರ್ಯಾಶ್ ಕೋರ್ಸ್ ಮತ್ತು ಅದರ ಉಚಿತ ಸೀಟ್ ಹಂಚಿಕೆ ಕುರಿತು ವಿವರಿಸಿದರು.

ಈ ಮಾಹಿತಿ ಮತ್ತು ವಿವರಣಾತ್ಮಕ ಕಾರ್ಯಕ್ರಮವು ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಹಳ ಉಪಯುಕ್ತವಾಗಿದ್ದು, NEET/CET ಕೋರ್ಸ್‌ಗಳಿಗೆ ಸಂಬಂಧಿಸಿದ ತಮ್ಮ ಗೊಂದಲಗಳನ್ನು ಚರ್ಚಿಸಿ ಸ್ಪಷ್ಟ ಪರಿಹಾರವನ್ನು ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಅನುಗ್ರಹ ಮಹಿಳಾ ಕಾಲೇಜಿನ ಖಜಾಂಜಿ ಹೈದರ್ ಅಲಿ, ಕಾಲೇಜಿನ ಪ್ರಾಂಶುಪಾಲೆ ಡಾ. ಹೇಮಲತಾ ಬಿ. ಡಿ., ಹಾಗೂ ಬೋಧಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ಪ್ರಥಮ ಪಿಯುಸಿ PCMB ವಿದ್ಯಾರ್ಥಿನಿ ನುಹಾ ಮರ್ಯಮ್ ಕಿರಾಅತ್ ಪಠಿಸಿದರು. ವಿಜ್ಞಾನ ವಿಭಾಗದ ಉಪನ್ಯಾಸಕಿ ಕವಿತಾ ಕುಮಾರಿ ಕೆ. ಅವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X