Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಣಚೂರು: ಮರ ಕಡಿಯುವ ಯಂತ್ರಕ್ಕೆ ಕೈ...

ಕಣಚೂರು: ಮರ ಕಡಿಯುವ ಯಂತ್ರಕ್ಕೆ ಕೈ ಸಿಲುಕಿ ತುಂಡಾದ ಕೈ ಬೆರಳುಗಳ ಶಸ್ತ್ರಚಿಕಿತ್ಸೆ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ19 Dec 2024 2:52 PM IST
share
ಕಣಚೂರು: ಮರ ಕಡಿಯುವ ಯಂತ್ರಕ್ಕೆ ಕೈ ಸಿಲುಕಿ ತುಂಡಾದ ಕೈ ಬೆರಳುಗಳ ಶಸ್ತ್ರಚಿಕಿತ್ಸೆ ಯಶಸ್ವಿ

ಕೊಣಾಜೆ: ಮರ ಕಡಿಯುವ ಯಂತ್ರಕ್ಕೆ ಕೈ ಸಿಲುಕಿದ ಪರಿಣಾಮ ಕೈ ಬೆರಳುಗಳು ತುಂಡಾಗಿ ಗಂಭೀರ ಗಾಯಗೊಂಡಿದ್ದ ಕೇರಳ ಮೂಲದ 26 ವರ್ಷದ ಯುವಕನ ಕೈ ಬೆರಳುಗಳಿಗೆ ಕಣಚೂರು ವೈದ್ಯಕೀಯ ಆಸ್ಪತ್ರೆ ಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಯನ್ನು ನಡೆಸುವ ಮೂಲಕ ಕೈ ಬೆರಳುಗಳನ್ನು ಮತ್ತೆ ಜೋಡಿಸಲಾಗಿದೆ.

ಕೇರಳದ ಕಣ್ಣೂರಿನಲ್ಲಿ ನಡೆದ ಅಪಘಾತದಲ್ಲಿ ಯುವಕ ಬಲಗೈಯ ಮೂರು ಬೆರಳುಗಳನ್ನು ಕಳೆದುಕೊಂಡಿದ್ದರು. ಅಪಘಾತದ ಸಂದರ್ಭ ಪ್ರಾಥಮಿಕ ಚಿಕಿತ್ಸೆ ಸ್ಥಳೀಯ ಆಸ್ಪತ್ರೆಯಲ್ಲಿ ಪಡೆದು ನಂತರ ಇತರೇ ಎರಡು ಆಸ್ಪತ್ರೆಗಳಿಗೆ ಭೇಟಿ ನೀಡಿ ಬಳಿಕ ಅಪಘಾತ ನಡೆದು ಸುಮಾರು ಏಳು ಗಂಟೆಗಳ ನಂತರ ರೋಗಿಯನ್ನು ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು.

ಕಣಚೂರು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ತಂಡ ತಕ್ಷಣವೇ ಶಸ್ತ್ರಚಿಕಿತ್ಸೆ ನಡೆಸಿತ್ತು. ಸುಮಾರು ಏಳು ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆಯಲ್ಲಿ ಉಂಗುರ ಬೆರಳು ಹಾಗೂ ನಡುವಿನ ಬೆರಳುಗಳನ್ನು ಯಶಸ್ವಿಯಾಗಿ ಮರು ಜೋಡಿಸಲಾಗಿದೆ. ತೀವ್ರ ಅಪಘಾತದ ಪರಿಣಾಮ 12 ಗಂಟೆಗಳಲ್ಲಿ ರಕ್ತನಾಳಗಳನ್ನು ಪುನಃಜೀವಂತಗೊಳಿಸುವಲ್ಲಿ ತಂಡ ಯಶಸ್ವಿಯಾಗಿದ್ದು ಇದೀಗ ಯುವಕ ಗುಣಮುಖರಾಗುತ್ತಿದ್ದಾರೆ.

ಕಣಚೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅರ್ಥೋಪೆಡಿಕ್ ವಿಭಾಗದ ಪ್ರಾಧ್ಯಾಪಕ ಹಾಗೂ ಘಟಕ ಮುಖ್ಯಸ್ಥ ಡಾ. ಜಲಾಲುದ್ದೀನ್ ಎಂ.ವಿ. ಅವರ ಮಾರ್ಗದರ್ಶನದಲ್ಲಿ ಡಾ. ನಿಖಿಲ್ ಜಯಶೀಲನ್, ಡಾ. ಶ್ರವಣ್, ಡಾ. ಅಶ್ವಿನ್, ಡಾ. ಅಥುಲ್ ಮತ್ತು ವಿನಾಯಕ ಅವರ ನೇತೃತ್ವದಲ್ಲಿ ಬಲಗೈ ಮಧ್ಯ ಮತ್ತು ಉಂಗುರ ಬೆರಳುಗಳನ್ನು ಮರುಸ್ಥಾಪಿಸುವಲ್ಲಿ ತಂಡ ಯಶಸ್ವಿಯಾಗಿದೆ. ಶಸ್ತ್ರಚಿಕಿತ್ಸೆಯ ಎಂಟು ದಿನಗಳ ನಂತರ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

`ಕಣಚೂರು ಆಸ್ಪತ್ರೆಯ ಅರ್ಥೋಪಿಡಿಕ್ ಶಸ್ತ್ರಚಿಕಿತ್ಸಾ ವಿಭಾಗ ಪರಿಣತ ವೈದ್ಯರನ್ನು ಒಳಗೊಂಡಿದ್ದು, ಇದರಿಂದಾಗಿ ಸುದೀರ್ಘ ಏಳು ಗಂಟೆಗಳ ಕಾಲ ಶಸ್ತçಚಿಕಿತ್ಸೆ ನಡೆಸಿ ಯಶಸ್ವಿಯಾಗಲು ಸಾಧ್ಯವಾಗಿದೆ. ಬಹಳಷ್ಟು ವಿಳಂಬವಾಗಿ ಪ್ರಕರಣ ಆಸ್ಪತ್ರೆಗೆ ಬಂದರೂ, ಆಸ್ಪತ್ರೆಯಲ್ಲಿರುವ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ವ್ಯವಸ್ಥೆಯೂ ಶಸ್ತçಚಿಕಿತ್ಸೆ ಯಶಸ್ಸಿಗೆ ಪೂರಕವಾಗಿದೆ. ಈಗಾಗಲೇ ಕಣಚೂರು ಆರ್ಥೊಪೆಡಿಕ್ ವಿಭಾಗ ಜಾಯಿಂಟ್ ರಿಪ್ಲೇಸ್‌ಮೆಂಟ್ ಕ್ಲಿನಿಕ್, ಹಸ್ತ ಮತ್ತು ಮೈಕ್ರೋಶಸ್ತ್ರಚಿಕಿತ್ಸೆ, ಬಾಲರ ಅರ್ಥೋಪಿಡಿಕ್ಸ್, ಆಥ್ರೋðಸ್ಕೋಪಿ, ಮೆದುಳಿನ ಶಸ್ತ್ರಚಿಕಿತ್ಸೆ, ಗಾಯ ಮತ್ತು ಮುರಿದುಹೋದ ಎಲುಬುಗಳ ನಿರ್ವಹಣೆ, ಕ್ರೀಡಾ ವೈದ್ಯಕೀಯ ಮತ್ತು ಮೂಳೆ ಕ್ಯಾನ್ಸರ್ ಚಿಕಿತ್ಸಾ ವಿಭಾಗವನ್ನು ನಡೆಸಿಕೊಂಡು ಪರಿಣಾಮಕಾರಿಯಾಗಿ ಕರ‍್ಯಾಚರಿಸುತ್ತಿದೆ'.

ಡಾ. ಜಲಾಲುದ್ದೀನ್, ಕಣಚೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅರ್ಥೋಪಿಡಿಕ್ ವಿಭಾಗದ ಪ್ರಾಧ್ಯಾಪಕ ಹಾಗೂ ಘಟಕ ಮುಖ್ಯಸ್ಥ





Tags

kanachurSurgery
share
ವಾರ್ತಾಭಾರತಿ
ವಾರ್ತಾಭಾರತಿ
Next Story
X