Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಾಕ್ಟರ್ ಹಾಜಿ ಯು.ಕೆ ಮೋನು ಕಣಚೂರು ರವರ...

ಡಾಕ್ಟರ್ ಹಾಜಿ ಯು.ಕೆ ಮೋನು ಕಣಚೂರು ರವರ ಜೀವನ ಚರಿತ್ರೆಯ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಅನಾವರಣ

ವಾರ್ತಾಭಾರತಿವಾರ್ತಾಭಾರತಿ22 Feb 2025 2:57 PM IST
share
ಡಾಕ್ಟರ್ ಹಾಜಿ ಯು.ಕೆ ಮೋನು ಕಣಚೂರು ರವರ ಜೀವನ ಚರಿತ್ರೆಯ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಅನಾವರಣ

ಉಳ್ಳಾಲ: ಸಮಾಜ ಸೇವಕರಾದ ಕಣಚೂರು ಮೋನು ಅವರ ಜೀವನ ವೃತ್ತಾಂತವನ್ನು ಬಿಂಬಿಸುವ ಪುಸ್ತಕ ಹಾಗೂ ಸಾಕ್ಷ್ಯಚಿತ್ರ ವನ್ನು ಫೆ.25 ರಂದು ಕಣಚೂರು ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಕಣಚೂರು ಅಭಿಮಾನಿಗಳ ಬಳಗ ದ ಆಶ್ರಯದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಕಣಚೂರು ಅಭಿಮಾನ ಬಳಗದ ಅಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.

ಅವರು ತೊಕ್ಕೊಟ್ಡು ಉಳ್ಳಾಲ‌ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಅದೇ ದಿನದಂದು ಕಣಚೂರು ಆಯುರ್ವೇದಿಕ್ ಕಾಲೇಜು, ಕಾಲೇಜ್ ಆಫ್ ಫಾರ್ಮಸಿ, ಕಣಚೂರು ಕಾನ್ಸರೆನ್ಸ್ ಡೋಮ್, ಇಂಟರ್ ನ್ಯಾಶನಲ್ ಕ್ಯಾಥರೈಝೇಶನ್ ಲ್ಯಾಬ್ ಮುಂತಾದ ಹಲವು ಘಟಕಗಳು ಉದ್ಘಾಟನೆಗೊಳ್ಳಲಿದೆ ಎಂದರು.

ಕಣಚೂರು ಅಭಿಮಾನಿಗಳ ಬಳಗದ ಉಪಾಧ್ಯಕ್ಷ ಹೈದರ್ ಪರ್ತಿಪಾಡಿ ಮಾತನಾಡಿ, ಕಣಚೂರು ಮೋನು ಅವರ ಜೀವನ ಸಾಧನೆಯನ್ನು ತಿಳಿಸಲು ಇಂತಹ ಪುಸ್ತಕಗಳು ಉಪಯುಕ್ತಕಾರಿಯಾಗಿದ್ದು, ಕೇವಲ‌ ಒಂದೇ ಕ್ಷೇತ್ರದಲ್ಲಿ ಮಾತ್ರವಲ್ಲದೇ ಎಲ್ಲ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಾಧನೆಯ ಶಿಖರವನ್ನು ಏರಿದ ಕಣಚೂರು ಮೋನು ಅವರ ಯಶೋಗಾಥೆಯನ್ನು ತಿಳಿಸಲು ಕಳೆದ ಎಂಟು ವರ್ಷಗಳ ಹಿಂದೆ ರೂಪುಗೊಂಡ ಈ ಪುಸ್ತಕ, ಕಣಚೂರು ಅಭಿಮಾನಿಗಳ ಬಳಗದ ಆಶ್ರಯದಲ್ಲಿ ಬಿಡುಗಡೆಗೊಳ್ಳಲಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಭಾಪತಿ ಯು.ಟಿ. ಖಾದರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಸಚಿವ ಡಾಕ್ಟರ್ ಶರಣ್ ಪ್ರಕಾಶ್ ಪಟೇಲ್, ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಮಾಜಿ ಸಚಿವೆ ಮೋಟಮ್ಮ ಶಾಸಕರುಗಳಾದ ಅಶೋಕ್ ಕುಮಾರ್ ರೈ, ಡಾಕ್ಟರ್ ವೈ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಡಿ.ಟಿ. ರಾಜೇಗೌಡ, ಐವನ್ ಡಿ. ಸೋಜಾ. ಮಂಜುನಾಥ ಭಂಡಾರಿ, ಮಾಜಿ ಸಚಿವ ರಮಾನಾಥ್ ರೈ ಮತ್ತಿತರರು ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಕಣಚೂರು ಅಭಿಮಾನಿ ಬಳಗದ ಉಪಾಧ್ಯಕ್ಷರಾದ ಟಿ.ಎಸ್. ಅಬ್ದುಲ್ಲ ಸಾಮಣಿಗೆ, ಮಾಧವ ಬಗಂಬಿಲ, ಸಂಚಾಲಕ ಡಿ. ಐ. ಅಬೂಬಕರ್ ಕೈರಂಗಳ ಮುಂತಾದವರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X