Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾರ್ಕಳ: ಉಚಿತ ಕಿವಿಯ ಶ್ರವಣ ತಪಾಸಣೆ,...

ಕಾರ್ಕಳ: ಉಚಿತ ಕಿವಿಯ ಶ್ರವಣ ತಪಾಸಣೆ, ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ11 Jan 2026 6:08 PM IST
share
ಕಾರ್ಕಳ: ಉಚಿತ ಕಿವಿಯ ಶ್ರವಣ ತಪಾಸಣೆ, ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ

ಕಾರ್ಕಳ: ರಾಜಾಪುರ ಸರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮತ್ತು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣಾ ಕಾರ್ಯಕ್ರಮವು ಜ. 11ರಂದು ರಾಜಾಪುರ ಸರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈ ಟಿಯ ಸಾರಸ್ವತ ಸೌಧ ಸಭಾಂಗಣದಲ್ಲಿ ನಡೆಯಿತು.

ರಾಜಾಪುರ ಸರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ಸುರೇಂದ್ರ ನಾಯಕ್ ಶಿಬಿರವನ್ನು ಉದ್ಘಾಟಿಸಿ ಅಗತ್ಯವುಳ್ಳವರಿಗೆ ಶಿಬಿರದ ಪ್ರಯೋಜನ ದೊರಕುವಂತಾಗಲಿ ಎಂದರು.

ಡಾ| ಅಂಕಿತಾ ಕಲ್ಮಾಡಿ ಮಾತನಾಡಿ ಕಿವಿಯ ಪಂಚೇಂದ್ರಿಯಗಳಲ್ಲಿ ಕಿವಿಯ ಅರೈಕೆ ಅತ್ಯಮೂಲ್ಯವಾಗಿದೆ. ಸ್ಥಳೀಯವಾಗಿ ಸಿಗುವ ಕಿವಿಯ ಉಪಕರಣಗಳನ್ನು ಉಪಯೋಗಿಸಿಕೊಂಡು ಇನ್ನಷ್ಟು ಸಮಸ್ಯೆಗೆ ಒಳಪಡದೆ ಸರಿಯಾಗಿ ಪರೀಕ್ಷಿಸಿ ಡಿಜಿಟಲ್ ಉಪಕರಣಗಳನ್ನು ಉಪಯೋಗಿಸುವಂತೆ ಸಲಹೆ ನೀಡಿದರು.

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಹರೀಶ್ ಆಚಾರ್ಯ, ಡಾ| ಅಂಕಿತಾ ಕಲ್ಮಾಡಿ, ಟೀಮ್ ಈಶ್ವರ್ ಮಲ್ಪೆ ತಂಡದ ಲವ ಬಂಗೇರ ಉಪಸ್ಥಿತರಿಸದ್ದರು. ಸೊಸೈಟಿಯ ಹಿರಿಯ ವ್ಯವಸ್ಥಾಪಕರಾದ ಉದಯ ಪ್ರಭು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಶಿಬಿರದಲ್ಲಿ ಸುಮಾರು 19 ಮಂದಿ ಭಾಗವಹಿಸದ್ದರು. ಅಗತ್ಯವುಳ್ಳ 8 ಮಂದಿಗೆ ಸಹಾಯಧನ ಹಸ್ತಾಂತರಿಸಲಾ ಯಿತು. ಡಾ| ಅಂಕಿತಾ ಕಲ್ಮಾಡಿ ಕಿವಿಯ ಶ್ರವಣ ತಪಾಸಣೆ ನಡೆಸಿದರು.

Tags

KarkalaFreehearing
share
ವಾರ್ತಾಭಾರತಿ
ವಾರ್ತಾಭಾರತಿ
Next Story
X