Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್...

ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ14 Sept 2023 7:42 PM IST
share
ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು, ಸೆ.14: ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ , ದಕ್ಷಿಣ ಕನ್ನಡ ಮತ್ತು ಉಡುಪಿ ಶಾಖೆ, ಮಂಗಳೂರು ಮತ್ತು ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ (ನಿ). ಬಂದರ್ ಮಂಗಳೂರು ಇವುಗಳ ನೇತ್ರೃತ್ವದಲ್ಲಿ ಹಾಗೂ ಕರ್ನಾಟಕ ರಾಜ್ಯ ಮತ್ತು ದ.ಕ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಮಂಗಳೂರು. ಇದರ ಸಹಯೋಗದಲ್ಲಿ ಸೆ. 27 ರಿಂದ 30ರ ವರೆಗೆ ನಡೆಯಲಿರುವ ದಿವಂಗತ ಲೋಕನಾಥ್ ಬೋಳಾರ್ ಸ್ಮರಣಾರ್ಥ ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳೂರು ನಗರ ಖಾಸಾಗಿ ಹೊಟೇಲ್‌ನಲ್ಲಿ ಬುಧವಾರ ನಡೆಯಿತು.

ಮತ್ಸೋದ್ಯಮಿ ಆನಂದ ಪಿ ಸುವರ್ಣ ಮಲ್ಪೆ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು.

ಮಂಗಳೂರು ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ನಿ ಬಂದರ್ ಮಂಗಳೂರು ಇದರ ಅಧ್ಯಕ್ಷ ಉಮೇಶ್ ಟಿ. ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಲೋಕನಾಥ್ ಬೋಳಾರ್ ಮೀನುಗಾರರಿಗೆ ಒಂದು ಶಕ್ತಿಯಾಗಿದ್ದರು, ಅವರು ಮೀನುಗಾರಿಕೆ ಪ್ರವೇಶ ಮಾಡಿದ ಮೇಲೆ ಮೀನುಗಾರರ ಬದುಕು ಹಸನಾಯಿತು, ಅವರು ಮೀನುಗಾರಿಕಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ, ಅಂತರ್‌ರಾಷ್ಟ್ರೀಯ ಕ್ರೀಡಾಪಟುವಾಗಿದ್ದ ಬೋಳಾರ್ ಸ್ಮರಣಾರ್ಥ ಕ್ರೀಡಾಕೂಟವನ್ನು ಆಯೋಜಿಸುವ ಮೂಲಕ ಅವರಿಗೆ ಗೌರವ ಸಲ್ಲಿಸುವ ಪ್ರಯತ್ನ ನಡೆದಿದೆ ಎಂದರು.

ಮೂಡಾದ ಮಾಜಿ ಅಧ್ಯಕ್ಷ ತೇಜೋಮಯರು ಮಾತನಾಡಿ ಲೋಕನಾಥ್ ಬೋಳಾರ್ ರವರು ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಚಿನ್ನದ ಪದಕ ಪಡೆದ ದಕ್ಷಿಣ ಭಾರತೀಯರಲ್ಲಿ ಅಗ್ರಗಣ್ಯರು, ಅವರು ಕ್ರೀಡಾಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪೂರ್ಚವಾದುದು ಅವರು ಮೀನುಗಾರ ಸಮುದಾಯಕ್ಕೆ ನೀಡಿದ ಸೇವೆಗೆ ಮಂಗಳೂರು ಮೀನುಗಾರಿಕಾ ಬಂದರ್‌ಗೆ ಅವರ ಹೆಸರನ್ನು ಇಡುವಂತೆ ಸರಕಾರಕ್ಕೆ ಮನವಿ ಮಾಡಬೇಕಾಗಿದೆ ಎಂದರು.

ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಭರತ್ ಕುಮಾರ್ ರವರು ಕ್ರೀಡೋತ್ಸವದ ವಿವರವನ್ನಿತ್ತರು, ಆಕರ್ಷಕ ಮೆರವಣಿಗೆಯನ್ನು ಉರ್ವಾ ಶ್ರೀ ಮಾರಿಯಮ್ಮ ದೇವಸ್ಥಾನದಿಂದ ಮಂಗಳಾ ಕ್ರೀಡಾಂಗಣವರೆಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಚಂಡೆ, ಕೊಡೆ, ಟ್ಯಾಬ್ಲೋ, ಕಲ್ಲಡ್ಕ ಬೊಂಬೆ, ಹುಲಿ ಮುಂತಾದ ಸಾಂಸ್ಕೃತಿಕ ವೈಭವಗಳು ಇರಲಿವೆ ಎಂದರು

ಉರ್ವಾ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಲಕ್ಷಣ್ ಕೋಡಿಕಲ್, ಮಂಗಳೂರು ಟ್ರಾಲ್ ಬೋಟು ಸೊಸೈಟಿ ಅಧ್ಯಕ್ಷ ನಿತಿನ್ ಕುಮಾರ್, ಬೆಂಗಳೂರು ಮೊಗವೀರ ಸಂಘದ ಮಾಜಿ ಅಧ್ಯಕ್ಷ ಮೋನಪ್ಪ ಸುವರ್ಣ, ದ.ಕ ಅತ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ತಾರನಾಥ ಶೆಟ್ಟಿ, ಮುಂತಾದವರು ಶುಭಹಾರೈಸಿದರು. ಸದಾಶಿವ ಕೋಟ್ಯಾನ್, ಭರತ್ ಕುಮಾರ್ ಎರ್ಮಾಳ್, ಮೋಹನ್ ಕೋಡಿಕಲ್, ವಿಜಯ ಸುವರ್ಣ, ಆಶಾ ಸುವರ್ಣ, ಬಾಲಕೃಷ್ಣ ಸುವರ್ಣ, ಯತೀಶ್ ಬೈಕಂಪಾಡಿ, ಶೋಭೇಂದ್ರ ಸಸಿಹಿತ್ಲು, ಸಂದೀಪ್ ಪುತ್ರನ್ ಅರವಿಂದ ಸಸಿಹಿತ್ಲು, ಕವಿತಾ, ವೆಂಕಟೇಶ್, ಶಿವಾನಂದ ಬೋಳಾರ, ವರದರಾಜ್ ಬಂಗೇರ, ಶಾಮ್ ಲಾಲ್ ಬೋಳೂರು, ಬಾಬು ಸಾಲ್ಯಾನ್ ದೇವಾನಂದ ಬೋಳೂರು, ಅಶೋಕ್ ಸುವರ್ಣ, ಕೆ ಎಲ್ ಬಂಗೇರ, ಜಿ. ಕೆ ರಮೇಶ್, ಕೃಷ್ಣ ಶೆಣೈ, ಮೋಹನ್ ಬೆಂಗ್ರೆ, ಸುಧೀರ ವಿ ಅಮೀನ್, ಪವನ್, ಸುಭಾಶ್ಚಂದ್ರ ಬೋಳಾರ್, ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X