Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಟಿಪಳ್ಳ: ಅಕ್ರಮ ಗೋಮಾಂಸ ಮಾರಾಟ ಆರೋಪ;...

ಕಾಟಿಪಳ್ಳ: ಅಕ್ರಮ ಗೋಮಾಂಸ ಮಾರಾಟ ಆರೋಪ; ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ8 Oct 2025 2:46 PM IST
share
ಕಾಟಿಪಳ್ಳ: ಅಕ್ರಮ ಗೋಮಾಂಸ ಮಾರಾಟ ಆರೋಪ; ಮೂವರ ಬಂಧನ

ಸುರತ್ಕಲ್, ಅ.8 ಅಕ್ರಮವಾಗಿ ಜಾನುವಾರು ವಧೆಯನ್ನು ಮಾಡುತ್ತಿದ್ದ ಆರೋಪ ಬಗ್ಗೆ ಮಾಹಿತಿಯನ್ನು ಪಡೆದು ಸುರತ್ಕಲ್ ಪೊಲೀಸ್ ಠಾಣೆ ಪಿಎಸ್ಐ ರಘುನಾಯಕ್ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ ಮೂವರನ್ನು ವಶಕ್ಕೆ ಪಡೆದಿದ್ದು, ಇನ್ನೋರ್ವ ತಲೆಮರೆಸಿಕೊಂಡಿರುವ ಬಗ್ಗೆ ವರದಿಯಾಗಿದೆ.

ಬಂಧಿತರನ್ನು ಚೊಕ್ಕಬೆಟ್ಟುವಿನ ಅಝೀಝ್ ಅಹಮ್ಮದ್,(55) ಇಮ್ತಿಯಾಝ್ (41) ಎ ಕೆ ಆಶಿಕ್, (22) ಎಂದು ಗುರುತಿಸಲಾಗಿದ್ದು, ಬಶೀರ್ ಚೊಕ್ಕಬೆಟ್ಟು ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಇಮ್ತಿಯಾಝ್ ತಂದಿದ್ದ 2 ದನಗಳನ್ನು ಬಶೀರ್ ಹಾಗೂ ಅಶಿಕ್ ಸೇರಿಕೊಂಡು ವಧೆ ಮಾಡಿ ಕೆ.ಜಿ ಗೆ 300/- ರೂ ರಂತೆ ಸುಮಾರು 233.89 ಕೆಜಿ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡಲು ಮುಂದಾಗಿದ್ದರು ಎನ್ನಲಾಗಿದೆ.

ಇದೀಗ ಪೊಲೀಸರು ಅಕ್ರಮ ಕಸಾಯಿ ಖಾನೆ, ಅಕ್ರಮ ವಧೆ ಕಾನೂನಿನಡಿ ದನಗಳನ್ನು ವಧೆ ಮಾಡಿ, ಯಾವುದೇ ದಾಖಲಾತಿಗಳು ಇಲ್ಲದೇ ದನದ ಮಾಂಸವನ್ನು ಮಾರಾಟ ಮಾಡಲು ತಯಾರಿ ಮಾಡುತ್ತಿದ್ದವರ ಕೇಸು ದಾಖಲಿಸಿ ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಯಾದ ಇಮ್ತಿಯಾಝ್ ಮೇಲೆ ಮಂಗಳೂರು ನಗರದ ಬರ್ಕೆ, ಮೂಡಬಿದ್ರೆ, ಪಣಂಬೂರು, ಸುರತ್ಕಲ್ ಠಾಣೆ ಸೇರಿದಂತೆ ಉಡುಪಿ ಜಿಲ್ಲೆಯ ಕಾಪು, ಕುಂದಾಪುರ, ಕಾರ್ಕಳ ಠಾಣೆಯಲ್ಲಿ ಸುಮಾರು 09 ಪ್ರಕರಣಗಳು ದಾಖಲಾಗಿವೆ. ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.

ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೂಚನೆ ಮೇರೆಗೆ ಡಿಸಿಪಿ ಮಿಥುನ್ ಹೆಚ್ ಎನ್ , ಡಿಸಿಪಿ ರವಿಶಂಕರ್ ನಿರ್ದೇಶನದಂತೆ, ಸಹಾಯಕ ಪೊಲೀಸ್ ಆಯುಕ್ತ ಶ್ರೀಕಾಂತ್ ಕೆ ರವರ ಮಾರ್ಗದರ್ಶನದಲ್ಲಿ, ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ಪಿ ರವರ ನೇತೃತ್ವದಲ್ಲಿ ಪಿಎಸ್ಐ ಗಳಾದ ರಘುನಾಯಕ, ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ಗಳಾದ ತಾರನಾಥ, ಸುಕೇತ್ ಹಾಗೂ ಸಿಬ್ಬಂದಿಯವರಾದ ರಾಜೇಂದ್ರ ಪ್ರಸಾದ್, ಸೈಪುಲ್ಲಾ, ಸತೀಶ್ ಸತ್ತಿಗೇರಿ, ಮಂಜುನಾಥ ಆಯಟ್ಟಿ, ಅಂಜಿನಪ್ಪ, ಮುಹಮ್ಮದ್ ಅನೀಸ್, ಶೈನ್ ಜಾನ್, ರವರು ಆರೋಪಿಗಳ ಪತ್ತೆ ಹಾಗೂ ತನಿಖೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X