Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆ.23ರಂದು ಕೆಸಿಸಿಐಯಿಂದ ‘ಬ್ರಾಂಡ್...

ಆ.23ರಂದು ಕೆಸಿಸಿಐಯಿಂದ ‘ಬ್ರಾಂಡ್ ಮಂಗಳೂರು’ ಯೋಜನೆ ಅನಾವರಣ

ವಾರ್ತಾಭಾರತಿವಾರ್ತಾಭಾರತಿ19 Aug 2025 6:15 PM IST
share
ಆ.23ರಂದು ಕೆಸಿಸಿಐಯಿಂದ ‘ಬ್ರಾಂಡ್ ಮಂಗಳೂರು’ ಯೋಜನೆ ಅನಾವರಣ

ಮಂಗಳೂರು, ಆ.19: ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು (ಕೆಸಿಸಿಐ) ಮಂಗಳೂರನ್ನು ಜಾಗತಿಕವಾಗಿ ಬ್ರಾಂಡ್ ಆಗಿ ರೂಪಿಸಲು ಬಹು ಹಂತದ ಯೋಜನೆಗಳನ್ನು ಹಮ್ಮಿಕೊಂಡಿದೆ. ಕಾರ್ಯಕ್ರಮದ ಭಾಗವಾಗಿ ಆ. 20 ರಂದು ಸಂಜೆ 3 ಗಂಟೆಗೆ ನಗರದ ಬಂದರ್‌ನಲ್ಲಿರುವ ಸಂಸ್ಥೆಯ ಸಭಾಂಗಣದಲ್ಲಿ ಸಮಾಲೋಚನಾ ಸಭೆ ಮತ್ತು 23 ರಂದು ಹೊಟೇಲ್ ಅವತಾರ್‌ನಲ್ಲಿ ಸಂಜೆ 5 ಗಂಟೆಗೆ ಯೋಜನೆ ಅನಾವರಣ ನಡೆಯಲಿದೆ.

ಯೋಜನೆ ಅನಾವರಣ ಸಮಾರಂಭದಲ್ಲಿ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರಋ್ ಮತ್ತು ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ. ಜಾಗತಿಕ ಭೂಪಟದಲ್ಲಿ ಮಂಗಳೂರು ನಗರಕ್ಕೆ ಮನ್ನಣೆ ಒದಗಿಸುವುದು ಒಟ್ಟು ಯೋಜನೆ ಉದ್ದೇಶ ಎಂದು ಕೆಸಿಸಿಐ ಅಧ್ಯಕ್ಷ ಆನಂದ್ ಜಿ.ಪೈ ಅವರು ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಂಗಳೂರು ಬ್ರಾಂಡ್ ರೂಪಿಸಲು ಪ್ರಥಮ ಹಂತದಲ್ಲಿ ಪಾಡ್‌ಕಾಸ್ಟ್ ಸರಣಿ ರೂಪಿಸಲಾಗುತ್ತಿದೆ. ಇದು ಡಿಜಿಟಲ್ ಆಡಿಯೋ ಫೈಲ್‌ಗಳನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡುವ ಒಂದು ಮಾಧ್ಯಮವಾಗಿದೆ. ಈ ಸರಣಿಯು ಉದ್ಯಮಿ ಗಳು, ವೃತ್ತಿಪರರು, ಕಲಾವಿದರು ಮತ್ತು ಸಮುದಾಯ ನಾಯಕರೊಂದಿಗೆ ಆಕರ್ಷಕ ಸಂಭಾಷಣೆಗಳನ್ನು ಒಳ ಗೊಂಡಿರುತ್ತದೆ. ಪ್ರತಿಯೊಂದು ಸಂಚಿಕೆಯು ವ್ಯವಹಾರ ಮತ್ತು ತಂತ್ರಜ್ಞಾನದಿಂದ ಆಹಾರ, ಸಂಸ್ಕೃತಿ, ಕ್ರೀಡೆ ಮತ್ತು ಪರಂಪರೆಯವರೆಗೆ ನಗರದ ವಿವಿಧ ಅಂಶಗಳ ಕುರಿತು ಗಮನ ಸೆಳೆಯಲ್ಲಿದೆ. ಪ್ರವಾಸೋದ್ಯಮ ಅವಕಾಶ ಕುರಿತು ಆಕರ್ಷಕ ಕರಪತ್ರ, ಹೋಂ ಸ್ಟೇ ಸೌಲಭ್ಯ ವರ್ಧನೆ ಮುಂತಾದ ಕ್ರಮಗಳನ್ನು ಇದು ಒಳಗೊಂಡಿದೆ ಎಂದು ಅವರು ವಿವರಿಸಿದರು.

ಅಧಿಕೃತ ಮತ್ತು ಆರಾಮದಾಯಕ ಪ್ರಯಾಣದ ಅನುಭವಗಳಿಗೆ ಹೆಚ್ಚುತ್ತಿರುವ ಬೇಡಿಕೆ ಗುರುತಿಸಿ, ಕೆಸಿಸಿಐ ನಗರದ ಹೋಂಸ್ಟೇ ವಲಯವನ್ನು ಅಭಿವೃದ್ಧಿಪಡಿಸಲು ಯೋಜಿಸಿದೆ. ಅತಿಥಿ ಸೇವೆಗಳನ್ನು ಸುಧಾರಿಸುವುದು, ಗುಣಮಟ್ಟದಲ್ಲಿ ಸ್ಥಿರತೆ ಕಾಪಾಡಿಕೊಳ್ಳುವುದು ಮತ್ತು ಅಂತಾರಾಷ್ಟ್ರೀಯ ಆತಿಥ್ಯ ಮಾನದಂಡಗಳನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೆಸಿಸಿಐ ಉಪಾಧ್ಯಕ್ಷ ಪಿ.ಬಿ.ಅಹ್ಮದ್ ಮುದಸ್ಸರ್, ಕಾರ್ಯದರ್ಶಿ ಅಶ್ವಿನ್ ಪೈ ಮಾರೂರು, ನಿರ್ದೇಶಕ ಸುಜೀರ್ ಪ್ರಸಾದ್ ನಾಯಕ್, ಬ್ರಾಂಡ್ ಮಂಗಳೂರು ಯೋಜನೆಯ ನಿರ್ದೇಶಕಿ ಎಂ.ಆತ್ಮಿಕಾ ಅಮೀನ್ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೈತ್ರೇಯ ಎ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X