Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಿನ್ಯ : ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್...

ಕಿನ್ಯ : ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡ್ರಗ್ಸ್ ವಿರುದ್ಧ ಜನ ಜಾಗೃತಿ ಅಭಿಯಾನ

ದೇರಳಕಟ್ಟೆ ಯೆನೆಪೋಯ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ31 Dec 2024 2:38 PM IST
share
ಕಿನ್ಯ : ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡ್ರಗ್ಸ್ ವಿರುದ್ಧ ಜನ ಜಾಗೃತಿ ಅಭಿಯಾನ

ಉಳ್ಳಾಲ: ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್ ಕಿನ್ಯ ಇದರ ವತಿಯಿಂದ ಡ್ರಗ್ಸ್ ವಿರುದ್ಧ ಜನ ಜಾಗೃತಿ ಅಭಿಯಾನ ಮತ್ತು ದೇರಳಕಟ್ಟೆ ಯೆನೆಪೋಯ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ಕಿನ್ಯ ಅಲ್ ಅಮೀನ್ ಸಭಾಂಗಣದಲ್ಲಿ ನಡೆಯಿತು.

ಡ್ರಗ್ಸ್ ವಿರುದ್ಧ ಜನ ಜಾಗೃತಿ ಅಭಿಯಾನ ಮತ್ತು ರಕ್ತದಾನ ಶಿಬಿರ, ಸಾರಿಗೆ ಇಲಾಖೆಯಿಂದ ಮಾಹಿತಿ ಶಿಬಿರಕ್ಕೆ ಆಯುಷ್ ಜಿಲ್ಲಾ ಅಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಕಿನ್ಯ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಯುವ ಸಮುದಾಯ ನಮ್ಮ ದೇಶದ ಭವಿಷ್ಯವಾಗಿದೆ. ಯುವಕರನ್ನು ಕೆಡುಕಿನಕ್ಕೆ ಹೋಗದಂತೆ ನಿಯಂತ್ರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಆರೀಫ್ ಕಿನ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ರಫೀಕ್ ಮಾಸ್ಟರ್ ಅತೂರು ಭಾಗವಹಿಸಿ ಡ್ರಗ್ಸ್ ವಿರುದ್ದ ಜಾಗೃತಿ ‌ಮೂಡಿಸಿದರು.

ಈ ಸಂದರ್ಭದಲ್ಲಿ ಕಿನ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಫಾರೂಕ್ ಕಿನ್ಯ, ಸಂಶುಲ್ ಉಲಮಾ ದಾರುಸ್ಸಲಾಮ್ ವಾದಿತೈಬ ಇದರ ಕೋಶಾಧಿಕಾರಿ ಅಬುಸಾಲಿ ಹಾಜಿ, ನ್ಯಾಯವಾದಿ ಶೈಕ್ ಇಸಾಕ್ ದೇರಳಕಟ್ಟೆ, ಕಿನ್ಯ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ, ಜಿಲ್ಲಾ ಕೆಡಿಪಿ ಸದಸ್ಯ ಹಮೀದ್ ಕಿನ್ಯ, ಟ್ರಾಫಿಕ್ ಇನ್ಸ್ಪೆಕ್ಟರ್ ಓಂದಾಸ್,ಯೆನೆಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ರಕ್ತ ನಿಧಿ ಮುಖ್ಯಸ್ಥೆ ಡಾ ಮೇಘನ, ,ಗೋಲ್ಡನ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಅಬ್ಬಾಸ್ ಹಾಜಿ, ಕಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಅಧ್ಯಕ್ಷ ಆಸೀಫ್ ಲೋನವಾಲ,ಕುತುಬಿಯ ಓಲ್ಡ್ ಸ್ಟೂಡೆಂಟ್ ಅಸೋಸಿಯೇಷನ್ ಅಧ್ಯಕ್ಷ ಅಶ್ರಫ್, ಅನ್ಸಾರುಲ್ ಮಸಾಕೀನ್ ಕಾರ್ಯದರ್ಶಿ ಮುಶಾಹಿದ್ ಬೆಳರಿಂಗೆ,ಅಜಾದ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷೊ ಜಲೀಲ್ ಕುರಿಯ, ಅನ್ಸಾರುಲ್ ಮುಸ್ಲಿಮೀನ್ ಅಧ್ಯಕ್ಷ ಹನೀಫ್ ಮೀಂಪ್ರಿ, ಶೇಖ್ ಮರ್ಕಝ್ ಅಧ್ಯಕ್ಷ ಅಬೂಬಕ್ಕರ್ ಉಪಸ್ಥಿತರಿದ್ದರು.

ಸದಸ್ಯ ಅಬ್ಬಾಸ್ ಕಿನ್ಯ ಸ್ವಾಗತಿಸಿದರು. ಸದಸ್ಯ ಇಬ್ರಾಹಿಂ ಖಲೀಲ್ ಕಿನ್ಯ ವಂದಿಸಿದರು. ಕಾರ್ಯದರ್ಶಿ ಪ್ರೋ. ಅಶ್ರಫ್ ಉಕ್ಕುಡ ಕಾರ್ಯಕ್ರಮ ನಿರೂಪಿಸಿದರು.

Tags

Kinya
share
ವಾರ್ತಾಭಾರತಿ
ವಾರ್ತಾಭಾರತಿ
Next Story
X