Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ | ಜನರಿಗೆ ಆರೋಗ್ಯದ ಖಾತರಿ ನೀಡಿ...

ಕೊಣಾಜೆ | ಜನರಿಗೆ ಆರೋಗ್ಯದ ಖಾತರಿ ನೀಡಿ : ಬಿ.ಕೆ.ಇಮ್ತಿಯಾಝ್

ವಾರ್ತಾಭಾರತಿವಾರ್ತಾಭಾರತಿ28 Nov 2025 10:56 PM IST
share
ಕೊಣಾಜೆ | ಜನರಿಗೆ ಆರೋಗ್ಯದ ಖಾತರಿ ನೀಡಿ : ಬಿ.ಕೆ.ಇಮ್ತಿಯಾಝ್

ಕೊಣಾಜೆ : ಚಿಕಿತ್ಸೆ ಇಲ್ಲದೆ ಯಾವುದೇ ನಾಗರಿಕರೂ ಸಾಯುವ ಸ್ಥಿತಿ ಬರಬಾರದು. ಎಲ್ಲಾ ನಾಗರಿಕರಿಗೆ ಆರೋಗ್ಯದ ಖಾತರಿ ನೀಡಿ ಸಂವಿಧಾನದ ಆಶಯವನ್ನು ಈಡೇರಿಸಬೇಕೆಂದು ಬಿ.ಕೆ.ಇಮ್ತಿಯಾಝ್ ಹೇಳಿದರು .

ಅವರು ಉಳ್ಳಾಲ ತಾಲೂಕು ಅಂಬಲಮೊಗರು ಗ್ರಾಮದ ಮದಕ ಎಂಬಲ್ಲಿ ಡಿವೈಎಫ್ಐ ತಿಲಕ್ ನಗರ ಘಟಕದ ನೇತೃತ್ವದಲ್ಲಿ ಉಳ್ಳಾಲದಲ್ಲಿ ತಾಲೂಕು ಆಸ್ಪತ್ರೆ ಮಂಜೂರು ಮಾಡಲು ಒತ್ತಾಯಿಸಿ, ವೆನ್ಲಾಕ್ ಜಿಲ್ಲಾಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆ ಆಗಿ ಮೇಲ್ದರ್ಜೆಗೆ ಏರಿಸಿ ಜಯದೇವ ಹೃದ್ರೋಗ ಮತ್ತು ಮತ್ತು ಕಿದ್ವಯಿ ಕ್ಯಾನ್ಸರ್ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಲು ಒತ್ತಾಯಿಸಿ ಶುಕ್ರವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಕೇಂದ್ರ, ಸಮುದಾಯ ಆಸ್ಪತ್ರೆ, ಆರಂಭಿಸಬೇಕಿದ್ದ ಸರಕಾರ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆ ಧಣಿಗಳ ಹಿತ ಕಾಯುತ್ತಾ ಬಡವರ ಆರೋಗ್ಯವನ್ನು ನಿರ್ಲಕ್ಷ್ಯ ಮಾಡುತ್ತಿದೆ. ಬಡವರು ಕಾಯಿಲೆ ಬಂದಾಗ ಚಿಕಿತ್ಸೆಗೆ ಹಣ ಇಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಸ್ವಾಭಿಮಾನ ಬಿಟ್ಟುಕಣ್ಣೀರು ಹಾಕಿ ಭಿಕ್ಷೆ ಬೇಡುವ ಅಸಹನೀಯ ಪರಿಸ್ಥಿತಿಯಿಂದ ರಕ್ಷಣೆ ಮಾಡಲು ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಲು ಡಿವೈಎಫ್ಐ ಹೋರಾಟ ತೀವ್ರಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಡಿವೈಎಫ್ಐ ತಾಲೂಕು ಅಧ್ಯಕ್ಷರಾದ ಯುವ ನ್ಯಾಯವಾದಿ ನಿತಿನ್ ಕುತ್ತಾರ್, ಕಾರ್ಯದರ್ಶಿ ರಿಝ್ವಾನ್ ಹರೇಕಳ, ಮಾತನಾಡಿದರು.

ಪ್ರತಿಭಟನೆಯಲ್ಲಿ ಡಿವೈಎಫ್ಐ ಮುಖಂಡರಾದ ಅಶ್ರಫ್ ಹರೇಕಳ, ರಝಾಕ್ ಮುಡಿಪು, ರಿಯಾಝ್ ಎಲಿಯಾರ್, ಇಬ್ರಾಹಿಂ ಮದಕ,ಅಬೂಬಕರ್ ಜಲ್ಲಿ, ಸುಂದರ್, ಇಮ್ರಾನ್ , ಇರ್ಫಾನ್, ಉಸ್ಮಾನ್, ಶಮೀರ್ ಉಪಸ್ಥಿತರಿದ್ದರು.

ಡಿವೈಎಫ್ಐ ಉಳ್ಳಾಲ ತಾಲೂಕು ಮುಖಂಡ ಅನಿಲ್ ತಿಲಕ್ ನಗರ ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X