Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ | ಉತ್ತಮ ಶಿಕ್ಷಣದೊಂದಿಗೆ...

ಕೊಣಾಜೆ | ಉತ್ತಮ ಶಿಕ್ಷಣದೊಂದಿಗೆ ಸಮಾಜಕ್ಕೆ ಕೊಡುಗೆ ನೀಡಿ : ಪೊಲೀಸ್‌ ಕಮಿಷನರ್ ಸುಧೀರ್‌ ಕುಮಾರ್‌ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ4 Dec 2025 11:17 PM IST
share
ಕೊಣಾಜೆ | ಉತ್ತಮ ಶಿಕ್ಷಣದೊಂದಿಗೆ ಸಮಾಜಕ್ಕೆ ಕೊಡುಗೆ ನೀಡಿ : ಪೊಲೀಸ್‌ ಕಮಿಷನರ್ ಸುಧೀರ್‌ ಕುಮಾರ್‌ ರೆಡ್ಡಿ

ಕೊಣಾಜೆ : ವಿದ್ಯಾರ್ಥಿಗಳು ಉತ್ತಮ ಶಿಕ್ಷಣ,‌ ಪರಿಶ್ರಮ ಸಾಧನೆಯೊಂದಿಗೆ ಮುಂದೆ ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಮಂಗಳೂರು ಪೊಲೀಸ್‌ ಕಮಿಷನರ್ ಸುಧೀರ್‌ ಕುಮಾರ್‌ ರೆಡ್ಡಿ ಅಭಿಪ್ರಾಯಪಟ್ಟರು.

ಅವರು ನಾಟೆಕಲ್‌ ಕಣಚೂರು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಇದರ ಪ್ರಥಮ ಬ್ಯಾಚ್‌ನ ಶಿಷ್ಯೋಪನಯನೀಯ ಆಯುರ್‌ ಪ್ರವೇಶಿಕಾ ಹಾಗೂ ಎನ್‌ ಎ ಬಿ ಹೆಚ್‌ ಅಕ್ರಿಡೇಷನ್‌ ಅನುಮತಿ ಪತ್ರದ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಕರ್ನಾಟಕ ಸ್ಟೇಟ್‌ ಅಲೈಡ್‌ ಮತ್ತು ಹೆಲ್ತ್‌ ಕೇರ್‌ ಕೌನ್ಸಿಲ್‌ ಅಧ್ಯಕ್ಷ ಡಾ.ಯು.ಟಿ.ಇಫ್ತಿಕಾರ್‌ ಫರೀದ್‌ ಮಾತನಾಡಿ ,‌ ಮಂಗಳೂರು ಕ್ಷೇತ್ರದಲ್ಲಿ ವೈದ್ಯಕೀಯ ಕಾಲೇಜುಗಳು ಹಾಗೂ ವೈದ್ಯಕೀಯ ಕಾಲೇಜುಗಳು, ಮೂರು ವಿಶ್ವವಿದ್ಯಾನಿಲಯಗಳು ಇರುವುದು ಶಿಕ್ಷಣ ಕ್ರಾಂತಿಯ ಜೊತೆಗೆ ಸಮಾಜಸೇವೆಯ ಭಾಗವಾಗಿದೆ. ಶೀಘ್ರದಲ್ಲೇ ಕಣಚೂರು ವಿಶ್ವವಿದ್ಯಾನಿಲಯ ಆಗಿ ಹೊರಹೊಮ್ಮಲಿದೆ ಎಂದರು.

ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯಗಳ ಕುಲಸಚಿವ ಅರ್ಜುನ್‌ ಎಸ್‌.ಒಡೆಯರ್‌ ಮಾತನಾಡಿ, ಕಾಯಿಲೆ ಬರುವ ಮೊದಲು ತಡೆಯುವ ಸಾಮರ್ಥ್ಯ ಹೊಂದಿರುವ ಅಪೂರ್ವ ತತ್ತ್ವಶಾಸ್ತ್ರ. ಇಂದಿನ ಜಾಗತಿಕ ಆರೋಗ್ಯ ಸವಾಲುಗಳಿಗೆ ಆಯುರ್ವೇದ ಪರಿಣಾಮಕಾರಿ ಪರಿಹಾರ ನೀಡುತ್ತಿದೆ. ವೈದ್ಯಕೀಯ ವೃತ್ತಿಯ ಮಹಾನ್ ಮಾನವೀಯ ಕರ್ತವ್ಯವಾಗಿರುವುದರಿಂದ ಅಂಗಾಂಗ ದಾನಗಳಿಗೆ ಹೆಚ್ಚಿನ ಒಲವು ನೀಡುತ್ತಿದೆ ಎಂದರು.

ಎನ್‌ ಎ ಬಿ ಹೆಚ್‌ ಅಕ್ರಿಡೇಷನ್‌ ಅನುಮತಿ ಪತ್ರವನ್ನು ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಯು.ಕಣಚೂರು ಮೋನು ಅವರಿಗೆ ಹಸ್ತಾಂತರಿಸಲಾಯಿತು. ಶಿಷ್ಯೋಪನಯನೀಯ ಸಂಸ್ಕಾರವನ್ನು ವಿದ್ಯಾರ್ಥಿಗಳಿಗೆ ಅತಿಥಿಗಳು ನಡೆಸಿಕೊಟ್ಟರು.

ಕಣಚೂರು ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡಾ.ವಿದ್ಯಾಪ್ರಭಾ ಆರ್.‌ ಉಪಸ್ಥಿತರಿದ್ದರು. ಈ ಸಂದರ್ಭ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ನಿರ್ದೇಶಕ ಅಬ್ದುಲ್‌ ರಹಿಮಾನ್ ಸ್ವಾಗತಿಸಿದರು. ಕಣಚೂರು ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಸಲಹೆಗಾರ ಡಾ.ಸುರೇಶ್‌ ನೆಗಲಗುಳಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X