Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ | ಸ್ವಚ್ಛ ಗ್ರಾಮ ನಿರ್ಮಾಣಕ್ಕೆ...

ಕೊಣಾಜೆ | ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಉನ್ನತ ಮಟ್ಟದ ಸಭೆ ನಡೆಸಲಾಗುವುದು : ಶೀನ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ22 Nov 2025 6:04 PM IST
share
ಕೊಣಾಜೆ | ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಉನ್ನತ ಮಟ್ಟದ ಸಭೆ ನಡೆಸಲಾಗುವುದು : ಶೀನ ಶೆಟ್ಟಿ

ಕೊಣಾಜೆ : ಸ್ವಚ್ಛ ಗ್ರಾಮ ನಿರ್ಮಾಣ ನಿಟ್ಟಿನಲ್ಲಿ ಕಳೆದ 21 ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ, ಸಂಪೂರ್ಣ ಯಶಸ್ಸು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ವಾರದೊಳಗೆ ತಾಲೂಕು, ಜಿಲ್ಲಾ ಪಂಚಾಯತ್‌ ಅಧಿಕಾರಿಗಳು, ಜನಪ್ರತಿನಿಧಿಗಳ ಸಮ್ಮುಖದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಹೇಳಿದರು.

ಮುನ್ನೂರು ಗ್ರಾ.ಪಂ. ವ್ಯಾಪ್ತಿಯ ಮದನಿನಗರ, ಬೆಲ್ಮ ಗ್ರಾ.ಪಂ. ವ್ಯಾಪ್ತಿಯ ಪೊಯಿದೆಲ್, ಕೊಣಾಜೆ ಗ್ರಾ.ಪಂ. ವ್ಯಾಪ್ತಿಯ ನಾಟೆಕಲ್, ನಡುಪದವು, ಇರಾ ಗ್ರಾ.ಪಂ. ವ್ಯಾಪ್ತಿಯ ಕೈಗಾರಿಕಾ ರಸ್ತೆಯಲ್ಲಿ ನಡೆದ 'ತ್ಯಾಜ್ಯ ದರ್ಶನ'ದ ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುನ್ನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹಾಬಲ ದೆಪ್ಪೆಲಿಮ್ಮಾರ್ ಮಾತನಾಡಿ, ಮುನ್ನೂರು ಗ್ರಾ.ಪಂ.ನಲ್ಲಿ ಜನಸಂಖ್ಯೆ ಹೆಚ್ಚಿದ್ದು ನಗರ ಪಾಲಿಕೆ ಮಾದರಿಯಲ್ಲಿದೆ. ಸ್ವಚ್ಛತೆಗೆ ಆದ್ಯತೆ ನೀಡಿದರೂ ಸಾರ್ವಜನಿಕರನ್ನು ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಸ್ವಚ್ಛ ಮುನ್ನೂರು ಗ್ರಾಮ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ನಾಲ್ಕು ತಿಂಗಳಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಉಳ್ಳಾಲ‌ ತಾಲೂಕು ಜಮೀಯತುಲ್ ಫಲಾಹ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಕೋಡಿಜಾಲ್ ಮಾತನಾಡಿ, ಧಾರ್ಮಿಕ ಕೇಂದ್ರಗಳಲ್ಲಿ ಧಾರ್ಮಿಕ ಚಟುವಟಿಕೆಗಳ ಜೊತೆ ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡುವ ಪಾಠ ಜಾರಿಯಾಗಬೇಕು ಎಂದರು.

ಮುನ್ನೂರು ಗ್ರಾ.ಪಂ. ಅಧ್ಯಕ್ಷೆ ರೆಹನಾ ಬಾನು, ಉಪಾಧ್ಯಕ್ಷ ಮಹಾಬಲ ದೆಪ್ಪೆಲಿಮಾರ್, ಜಮೀಯತುಲ್ ಫಲಾಹ್ ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ನಾಸೀರ್ ಕೆ.ಕೆ., ಕಾರ್ಯನಿರತ ಪತ್ರಕರ್ತರ ಸಂಘದ ದ.ಕ. ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್., ನಿಕಟಪೂರ್ವ ಉಪಾಧ್ಯಕ್ಷ ಅನ್ಸಾರ್ ಇನೋಳಿ, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಅಚ್ಚುತ ಗಟ್ಟಿ, ಬಾಳೆಪುಣಿ ಗ್ರಾ.ಪಂ. ಸದಸ್ಯ ಅಬ್ದುಲ್ ರಹ್ಮಾನ್, ಜಿಲ್ಲಾ ನೆರವು ಘಟಕ ಸಮಾಲೋಚಕ ದೊಂಬಯ್ಯ ಇಡ್ಕಿದು,‌ ಕುರ್ನಾಡು ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಇಬ್ರಾಹಿಂ ತಪ್ಷಿಯಾ ನಡುಪದವು, ಜನಶಿಕ್ಷಣ ಟ್ರಸ್ಟ್ ನ ಶಶಿಕಾಂತ್ ಮೊದಲಾದವರು ಉಪಸ್ಥಿತರಿದ್ದರು.

ಕೃಷ್ಣ ಮೂಲ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X