Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ | ಬೆಳ್ಮ ಸೇವಾಶ್ರಮದಲ್ಲಿ ಕಸಾಪ...

ಕೊಣಾಜೆ | ಬೆಳ್ಮ ಸೇವಾಶ್ರಮದಲ್ಲಿ ಕಸಾಪ ರಾಜ್ಯೋತ್ಸವ

ವಾರ್ತಾಭಾರತಿವಾರ್ತಾಭಾರತಿ10 Nov 2025 6:07 PM IST
share
ಕೊಣಾಜೆ | ಬೆಳ್ಮ ಸೇವಾಶ್ರಮದಲ್ಲಿ ಕಸಾಪ ರಾಜ್ಯೋತ್ಸವ
ಹಿರಿಯರನ್ನು ಗೌರವಿಸುವುದೇ ಸಂಸ್ಕೃತಿ : ರವೀಂದ್ರ ಶೆಟ್ಟಿ ಉಳಿದೊಟ್ಟು

ಕೊಣಾಜೆ: ನಮ್ಮ ಭಾಷೆ, ದೇಶ ಹಾಗೂ ಹಿರಿಯರನ್ನು ಗೌರವಿಸುವುದೇ ಸಂಸ್ಕೃತಿ. ಕನ್ನಡ ಮತ್ತು ಕನಕದಾಸರಂತಹ ಮಹಾತ್ಮರನ್ನು ನೆನೆಯುವುದರಿಂದ ನಮಗೆ ಒಳಿತಾಗುವುದು ಎಂದು ದೇರಳಕಟ್ಟೆ ವಿದ್ಯಾರತ್ನ ವಿದ್ಯಾಸಂಸ್ಥೆಗಳ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.

ಅವರು ಸೋಮವಾರ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ತೋನ್ಸೆ ಸಾಂಸ್ಕೃತಿಕ ತರಬೇತಿ ಕೇಂದ್ರ ಕೊಲ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ, ಕನಕದಾಸ ಪೀಠ ಮಂಗಳೂರು ವಿವಿ ಸಂಯುಕ್ತ ಆಶ್ರಯದಲ್ಲಿ ದೇರಳಕಟ್ಟೆ ಬೆಳ್ಮ ಸೇವಾಶ್ರಮ ನಡೆದ ಕರ್ನಾಟಕ ರಾಜ್ಯೋತ್ಸವ ಮತ್ತು ಕನಕದಾಸ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ನಮಗೆ ಭಾಷೆ, ನೆಲ, ಸಂಸ್ಕೃತಿಯಷ್ಟೇ ಅಲ್ಲ ಅದು ನಮಗೆ ಬದುಕು ಕೊಟ್ಟಿದೆ. ಬಸವಣ್ಣ, ಕನಕದಾಸರಂತಹ ಅನೇಕ ಸಂತರು ಬಾಳಿದ ಕನ್ನಡನಾಡು ಅನೇಕ ಮೌಲ್ಯ ಆದರ್ಶಗಳ ತವರೂರು ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ದ.ಕ ಜಿಲ್ಲಾ ಕಸಾಪ ಉಳ್ಳಾಲ ಘಟಕ ಅಧ್ಯಕ್ಷ ಡಾ.ಧನಂಜಯ ಕುಂಬ್ಳೆ ಹೇಳಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಹರಿಕಥಾ ಪರಿಷತ್ ಅಧ್ಯಕ್ಷರಾದ ಕೆ ಮಹಾಬಲ ಶೆಟ್ಟಿ ಮಾತನಾಡಿ, ಭಕ್ತಿ ಬದುಕಿನ ನಿಜವಾದ ಶಕ್ತಿ ಎಂದರು.

ಸಮಾರಂಭದಲ್ಲಿ ದ.ಕ ಜಿಲ್ಲಾ ಕಸಾಪ ಉಳ್ಳಾಲ ಘಟಕದ ಗೌರವ ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರ್, ಕಾರ್ಯಕ್ರಮ ಸಂಯೋಜಕ ತೋನ್ಸೆ ಪುಷ್ಕಳ ಕುಮಾರ್, ಸೇವಾಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಜಿ.ಆರ್ ಶೆಟ್ಟಿ, ಕವಿ ಗುಣಾಜೆ ರಾಮಚಂದ್ರ ಭಟ್ , ಮಂಗಳೂರು ವಿವಿ ತುಳುಪೀಠದ ಪ್ರಸಾದ್ ಅಂಚನ್ ಮತ್ತಿತರರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಇತ್ತೀಚೆಗೆ ಕನಕದಾಸ ಪ್ರಶಸ್ತಿ ಪುರಸ್ಕೃತರಾದ ತೋನ್ಸೆ ಪುಷ್ಕಳ ಕುಮಾರ್ ಇವರನ್ನು ಗೌರವಿಸಲಾಯಿತು. ಬಳಿಕ ಅವರಿಂದ ಭಕ್ತ ಕನಕದಾಸ ಎಂಬ ಹರಿಕಥೆ ನಡೆಯಿತು. ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಹಾಗೂ ಕೌಶಿಕ್ ಮಂಜನಾಡಿ ಸಹಕರಿಸಿದರು.

Tags

Konaje
share
ವಾರ್ತಾಭಾರತಿ
ವಾರ್ತಾಭಾರತಿ
Next Story
X