Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ | ಭಾಷೆ ಬೆಳೆದರೆ ಸಂಸ್ಕೃತಿ...

ಕೊಣಾಜೆ | ಭಾಷೆ ಬೆಳೆದರೆ ಸಂಸ್ಕೃತಿ ಉಳಿಯುತ್ತದೆ : ಡಾ.ಸುಧೀರ್ ರಾಜ್. ಕೆ.

ವಾರ್ತಾಭಾರತಿವಾರ್ತಾಭಾರತಿ11 Dec 2025 4:31 PM IST
share
ಕೊಣಾಜೆ | ಭಾಷೆ ಬೆಳೆದರೆ ಸಂಸ್ಕೃತಿ ಉಳಿಯುತ್ತದೆ : ಡಾ.ಸುಧೀರ್ ರಾಜ್. ಕೆ.
ಭಾರತೀಯ ಭಾಷಾ ದಿನಾಚರಣೆ ಕಾರ್ಯಕ್ರಮ

ಕೊಣಾಜೆ: ಭಾಷೆಯು ಸದ್ಗುಣಗಳ ಸಿಂಚನವಾಗಿದೆ. ಭಾಷೆ ಬೆಳೆದರೆ ಸಂಸ್ಕೃತಿಯೂ ಉಳಿಯುತ್ತದೆ. ಸಂಸ್ಕೃತಿ ಉಳಿದರೆ ದೇಶವೇ ಉಳಿಯುತ್ತದೆ. ಭಾಷೆಯು ಹೃದಯಗಳ ಮಿಲನವಾಗಿದೆ ಎಂದು ಭಾರತೀಯ ಜ್ಞಾನ ವ್ಯವಸ್ಥೆ ಕೇಂದ್ರದ ನಿರ್ದೇಶಕರಾದ ಡಾ.ಸುಧೀರ್ ರಾಜ್ ಕೆ. ಅಭಿಪ್ರಾಯಪಟ್ಟರು.

ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಡಾ.ಕೆ.ಆ‌ರ್.ಶೆಟ್ಟಿ ತುಳು ಅಧ್ಯಯನ ಕೇಂದ್ರ,ಎನ್ಎಸ್ಎಸ್ ಘಟಕ,ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸ್, ಭಾರತೀಯ ಜ್ಞಾನ ವ್ಯವಸ್ಥೆ ಕೇಂದ್ರ ಸಹಯೋಗದಲ್ಲಿ ಗುರುವಾರದಂದು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಕೆ.ಎಸ್.ಹೆಗ್ಡೆ ಆಡಿಟೋರಿಯಮ್ ನಲ್ಲಿ ನಡೆದ ಭಾರತೀಯ ಭಾಷಾ ದಿನಾಚರಣೆ ಕಾರ್ಯಕ್ರಮವನ್ನುದ್ಧೇಶಿಸಿ ಅವರು ಮಾತನಾಡಿದರು.

ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಡಾ.ಎಂ.ಎಸ್.ಮೂಡಿತ್ತಾಯ ಮಾತನಾಡಿ ಭಾವನೆಗಳನ್ನು ವ್ಯಕ್ತಪಡಿಸಲು ಭಾಷೆಯ ಅಗತ್ಯವಿದೆ. ಭಾಷಾ ದಿನದ ಮುಖ್ಯ ಉದ್ದೇಶ ನಮ್ಮ ಭಾಷೆಗಳನ್ನು ಪ್ರೀತಿಸಿ ಸಂಭ್ರಮಿಸುವುದು ಮತ್ತು ಇತರ ಬಾಷೆಗಳನ್ನು ಗೌರವಿಸುವುದಾಗಿದೆ. ಭಾಷೆಯ ಮೇಲೆ ಅಭಿಮಾನ ಇರಬೇಕೇ ಹೊರತು ದುರಭಿಮಾನ ಇರಬಾರದೆಂದರು.

ಭಾರತೀಯ ಭಾಷಾ ದಿನದ ಪ್ರಯುಕ್ತ ಜರಗಿದ ವಿವಿಧ ಸ್ಫರ್ಧೆಯಲ್ಲಿ ವಿಜೇತರಾದವರಿಗೆ ವೇದಿಕೆಯಲ್ಲಿ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕೆ.ಎಸ್.ಹೆಗ್ಡೆ ಮೆಡಿಕಲ್‌ ಅಕಾಡೆಮಿಯ ಡೀನ್ ಬಿ.ಸಂದೀಪ್ ರೈ, ಎನ್ಎಸ್ಎಸ್ ಸಂಯೋಜಕರಾದ ಶಶಿಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕಿ ಡಾ.ಸಾಯಿಗೀತ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಶ್ರೇಯಾ ಮತ್ತು ಶರತ್ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಮಲಯಾಳಂ ಭಾಷೆಯ ಅರ್ಥಗಾರಿಕೆಯೊಂದಿಗೆ, ತುಳು ಭಾಷೆಯ ಭಾಗವತಿಕೆಯುಳ್ಳ ಮಹಿಷವಧೆ ಯಕ್ಷಗಾನ ಪ್ರದರ್ಶನ ನಡೆಯಿತು.

Tags

Konaje
share
ವಾರ್ತಾಭಾರತಿ
ವಾರ್ತಾಭಾರತಿ
Next Story
X