Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಟೆಕಾರ್ ವ್ಯವಸಾಯ ಸೇವಾ ಸಹಕಾರ...

ಕೋಟೆಕಾರ್ ವ್ಯವಸಾಯ ಸೇವಾ ಸಹಕಾರ ಸಂಘವು1.75 ಕೋಟಿ ರೂ. ನಿವ್ವಳ ಲಾಭಾಂಶ ಗಳಿಸಿದೆ: ಕೃಷ್ಣ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ13 Sept 2024 9:31 PM IST
share
ಕೋಟೆಕಾರ್ ವ್ಯವಸಾಯ ಸೇವಾ ಸಹಕಾರ ಸಂಘವು1.75 ಕೋಟಿ ರೂ. ನಿವ್ವಳ ಲಾಭಾಂಶ ಗಳಿಸಿದೆ: ಕೃಷ್ಣ ಶೆಟ್ಟಿ

ಉಳ್ಳಾಲ: ಕೋಟೆಕಾರ್ ವ್ಯವಸಾಯ ಸೇವಾ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 808 ಕೋಟಿ ವ್ಯವಹಾರ ನಡೆಸಿ 1.75ಕೋಟಿ ನಿವ್ವಳ ಲಾಭಾಂಶ ಗಳಿಸಿ `ಪ್ರಗತಿ ಪಥದಲ್ಲಿ ಸಾಗುತ್ತಿದೆ ಎಂದು ಕೋಟೆಕಾರ್ ವ್ಯವಸಾಯ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಹೇಳಿದರು.

ಸಂಘದ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘ ವರದಿ ಸಾಲಿನ ಅಂತ್ಯಕ್ಕೆ ಸಂಘವು 'ಎ' ತರಗತಿಯ 9600 ಸದಸ್ಯರನ್ನು ಹಾಗೂ 2.45 ಕೋಟಿ ರೂಪಾಯಿಗಳ ಪಾಲು ಬಂಡವಾಳ ಹೊಂದಿದೆ. 267 ಕೋಟಿ ಠೇವಣಿ ಸಂಗ್ರಹಿಸಿ, 357 ಕೋಟಿ ಠೇವಣಿ ಪಾವತಿಸಿ, ವರ್ಷಾಂತ್ಯಕ್ಕೆ 163 ಕೋಟಿ ಠೇವಣಿ ಹೊಂದುವ‌ ಮೂಲಕ ಕಳೆದ ವರ್ಷಾಂತ್ಯಕ್ಕಿಂತ 10 ಕೋಟಿ ಪ್ರಗತಿ ಸಾಧಿಸಿದೆ ಎಂದು ವಿವರಿಸಿದರು.

173 ಕೋಟಿ ಸಾಲ ವಿತರಿಸಿ, 193 ಕೋಟಿ ವಸೂಲಿ ಮಾಡುವ ಮೂಲಕ ಶೇ.98ಪ್ರಗತಿ ಸಾಧಿಸಿದೆ. 124 ಕೋಟಿ ಹೊರ ಸಾಲವಿದ್ದು ಆಡಿಟ್ ವರ್ಗೀಕರಣದಲ್ಲಿ ಹಲವಾರು ವರ್ಷಗಳಿಂದ ನಿರಂತರವಾಗಿ 'ಎ' ತರಗತಿ ಹೊಂದಿದೆ. ಸಂಘ ವಿವಿಧ ಹಣಕಾಸು ಸಂಸ್ಥೆಗಳಲ್ಲಿ 48 ಕೋಟಿ ಠೇವಣಿ ವಿನಿಯೋಗಿಸಿ, 10 ಕೋಟಿ ನಿಧಿ ಹೊಂದಿದೆ. ಸಂಘ ಷೇರುದಾರರಿಗೆ ಶೇ.25 ಡಿವಿಡೆಂಟ್ ನೀಡುತ್ತಾ ಬಂದಿದೆ.

ಅಡಿಕೆ ಬೆಳೆಗಾರರಿಗೆ ಕೆ.ಜಿ.ಗೆ 100 ರೂಪಾಯಿ ಸಹಾಯ ಧನದೊಂದಿಗೆ ಮೈಲು ತುತ್ತು ವಿತರಿಸುತ್ತಿದ್ದು ಪ್ರಸ್ತುತ ಸಾಲಿ ನಲ್ಲಿ 438 ರೈತರಿಗೆ 292500ರೂ ಸಬ್ಸಿಡಿ ನೀಡಲಾಗಿದೆ. ಶಾಲಾ ಮಕ್ಕಳಿಗೆ ಕಲಿಕಾ ಪರಿಕರ ವಿತರಣೆ, ಸಂಘದ ಕಾರ್ಯ ವ್ಯಾಪ್ತಿಗೊಳಪಟ್ಟ ಪ್ರೌಢಶಾಲೆಯ 10ನೇ ತರಗತಿಯಲ್ಲಿ ಅತ್ಯುತ್ತಮ ಅಂಕ ಪಡೆದ ಪ್ರತಿ ಶಾಲೆಯ ಓರ್ವನಂತೆ 40 ವಿದ್ಯಾರ್ಥಿಗಳನ್ನು ಗೌರವಿಸಲಾಗಿದೆ. ಎಸ್ಸೆಸ್ಸೆಎಲ್ಸಿಯಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗಿದೆ.

ಭತ್ತ ಕೃಷಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಎಕರೆಗೆ ಐದು ಸಾವಿರದಂತೆ 91 ರೈತರಿಗೆ 452000 ಪ್ರೋತ್ಸಾಹ ಧನ ನೀಡಲಾಗಿದೆ. ‌

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಅಬುಸಾಲಿ ಕೆ.ಬಿ., ನಿರ್ದೇಶಕರಾದ ಗಂಗಾಧರ ಉಳ್ಳಾಲ‌್, ಕೆ.ಕೃಷ್ಣಪ್ಪ ಸಾಲ್ಯಾನ್, ಉದಯ ಕುಮಾರ್ ಶೆಟ್ಟಿ, ಅರುಣ್ ಕುಮಾರ್ , ರಾಘವ ಆರ್.ಉಚ್ಚಿಲ್, ಪದ್ಮಾವತಿ ಎಸ್.ಶೆಟ್ಟಿ, ಸುರೇಖ ಚಂದ್ರಹಾಸ, ರಾಘವ ಉಚ್ಚಿಲ್, ನಾರಾಯಣ ತಲಪಾಡಿ, ಬಾಬು ನಾಯ್ಕ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ ಉಳ್ಳಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X